ರಾಜ್ಯಶಿವಮೊಗ್ಗದಲ್ಲಿ ಸಾವರ್ಕರ್-ಟಿಪ್ಪು ಫ್ಲೆಕ್ಸ್ ವಿವಾದ: ಯುವಕನ ಮೇಲೆ ಚಾಕು ಇರಿದ ಪ್ರಮುಖ ಆರೋಪಿ ಮೊಹಮ್ಮದ್ ಜಬಿ ಬಂಧನ
ವೀರ ಸಾವರ್ಕರ್ ಫೋಟೋ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಪ್ರೇಮ್ ಸಿಂಗ್ ಎಂಬ ಯುವಕನಿಗೆ ಚಾಕು ಇರಿದ ಪ್ರಕರಣ ಸಂಬಂಧ ಈಗಾಗಲೇ ಇಬ್ಬರನ್ನು ಬಂಧಿಸಿದ್ದ ಪೊಲೀಸರು, ಇದೀಗ ಪ್ರಕರಣದ ಪ್ರಮುಖ ಆರೋಪಿಯನ್ನು ಗುಂಡು ಹಾರಿಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.