Mohammed Morsi

ನ್ಯಾಯಾಲಯದಲ್ಲೇ ಕುಸಿದು ಬಿದ್ದು ಈಜಿಪ್ಟ್ ಮಾಜಿ ಅಧ್ಯಕ್ಷ ಮೊಹಮ್ಮದ್ ಮೊರ್ಸಿ ನಿಧನ
2013 ರಲ್ಲಿ ಸೇನೆಯಿಂದ ಉಚ್ಚಾಟಿಸಲ್ಪಟ್ಟ ಈಜಿಪ್ಟ್ನ ಮಾಜಿ ಅಧ್ಯಕ್ಷ ಮೊಹಮ್ಮದ್ ಮೊರ್ಸಿ ನ್ಯಾಯಾಲಯದ ವಿಚಾರಣೆ ವೇಳೆ ಕೋರ್ಟ್ ನಲ್ಲೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಜೈಲಿನಿಂದ ಪರಾರಿ ಪ್ರಕರಣ: ಮೋರ್ಸಿಗೆ ಮರಣ ದಂಡನೆ
ಈಗಾಗಲೇ 20 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಈಜಿಪ್ಟ್ ಮಾಜಿ ಅಧ್ಯಕ್ಷ ಮೊಹಮ್ಮದ್ ಮೊರ್ಸಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

