Mohammed Nalapad Haris

Watch | RSS ಕುರಿತು ಅವಹೇಳನಕಾರಿ ಹೇಳಿಕೆ: ಕೋರ್ಟ್ ನೋಟಿಸ್ ಬಗ್ಗೆ ಪ್ರಿಯಾಂಕ್ ಖರ್ಗೆ ಹೇಳಿದ್ದು...

ಅಮಾನತಾಗಿದ್ದರೂ ಕಮ್ಮಿಯಾಗಿಲ್ಲ ನಲಪಾಡ್ 'ಹವಾ': ಕಾಂಗ್ರೆಸ್ ಪ್ರತಿಭಟನೆಯಲ್ಲಿ ಜ್ಯುನಿಯರ್ ಹ್ಯಾರಿಸ್!
ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಶಾಸಕ ಹ್ಯಾರಿಸ್ ಪುತ್ರ ಮೊಹಮದ್ ನಲಪಾಡ್ ಭಾಗವಹಿಸಿದ್ದರು...

ಮಲ್ಯ ಆಸ್ಪತ್ರೆಯಿಂದ ವಿದ್ವತ್ ಡಿಸ್ಚಾರ್ಜ್: ಹೈಕೋರ್ಟ್ ಮೊರೆ ಹೋಗಲು ನಲಪಾಡ್ ನಿರ್ಧಾರ
ಶಾಂತಿನಗರ ಶಾಸಕ ಎನ್ ಎ ಹ್ಯಾರಿಸ್ ಪುತ್ರ ನಲಪಾಡ್ ಮೊಹಮದ್ ನಿಂದ ತೀವ್ರ ಹಲ್ಲೆಗೊಳಗಾಗಿದ್ದ ವಿದ್ವತ್ ಲೋಕನಾಥನ್ ಅವರನ್ನು ಮಲ್ಯ ಆಸ್ಪತ್ರೆಯಿಂದ ...

ಮಲ್ಯ ಆಸ್ಪತ್ರೆಗೆ ತೆರಳಿ ವಿದ್ವತ್ ಭೇಟಿ ಮಾಡಿದ ಶಾಸಕ ಹ್ಯಾರಿಸ್
ಮೊಹಮದ್ ನಲಪಾಡ್ ಹಾಗೂ ಆತನ ಸಹಚರರ ಜಾಮೀನು ಅರ್ಜಿಯ ಆದೇಶವನ್ನು ನ್ಯಾಯಾಲಯ ಮಾರ್ಚ್ 2ಕ್ಕೆ ಕಾಯ್ದಿರಿಸಿರುವ ಬೆನ್ನಲ್ಲೇ ಶಾಸಕ ...

ಶಾಸಕ ಹ್ಯಾರಿಸ್ ಪುತ್ರ ಮೊಹಮದ್ ನಲಪಾಡ್ ವಿರುದ್ಧ ಕೊಲೆಯತ್ನ ಕೇಸ್ ದಾಖಲು
ಎಂಬಿಎ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿಗ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎನ್ ಎ ಹ್ಯಾರಿಸ್ ಪುತ್ರ ಮೊಹಮದ್ ನಳಪಾಡ್ ವಿರುದ್ಧ ಸೆಕ್ಷನ್ 307ರ ಅಡಿಯಲ್ಲಿ ...

ಗೂಂಡಾಗಿರಿ ಪ್ರಕರಣ: ತಪ್ಪೊಪ್ಪಿಕೊಂಡ ಶಾಸಕ ಹ್ಯಾರಿಸ್ ಪುತ್ರ ನಲಪಾಡ್
ಗೂಂಡಾಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ತಪ್ಪೊಪ್ಪಿಕೊಂಡಿದ್ದಾನೆಂದು ಕೇಂದ್ರಿ ವಿಭಾಗದ ಡಿಸಿಪಿ ಚಂದ್ರಗುಪ್ತ ಅವರು ಮಂಗಳವಾರ ಹೇಳಿದ್ದಾರೆ...

