Mohammed Shami

BCCI: ಇಂಗ್ಲೆಂಡ್ ವಿರುದ್ಧದ ಟಿ20 ಸರಣಿ; 14 ತಿಂಗಳ ಬಳಿಕ ಶಮಿ ಕಮ್‌ಬ್ಯಾಕ್; 15 ಆಟಗಾರರ ಯುವ ತಂಡ ಪ್ರಕಟ
ಕ್ರಿಕೆಟ್

BCCI: ಇಂಗ್ಲೆಂಡ್ ವಿರುದ್ಧದ ಟಿ20 ಸರಣಿ; 14 ತಿಂಗಳ ಬಳಿಕ ಶಮಿ ಕಮ್‌ಬ್ಯಾಕ್; 15 ಆಟಗಾರರ ಯುವ ತಂಡ ಪ್ರಕಟ

ರಿಷಭ್ ಪಂತ್ ತಂಡದಲ್ಲಿ ಸ್ಥಾನ ಪಡೆದಿಲ್ಲ. ಸಂಜು ಸ್ಯಾಮ್ಸನ್ ಮತ್ತು ಧ್ರುವ್ ಜುರೆಲ್ ಇಂಗ್ಲೆಂಡ್ ವಿರುದ್ಧ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್‌ಗಳಾಗಿ ಆಡಲಿದ್ದಾರೆ. ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಯು ಸರಣಿಗಾಗಿ 15 ಸದಸ್ಯರ ತಂಡವನ್ನು ಆಯ್ಕೆ ಮಾಡಿದೆ.

ಆಸ್ಟ್ರೇಲಿಯಾ ಪ್ರವಾಸಕ್ಕೂ ಮುನ್ನ ಶಮಿ ವಿರುದ್ಧ ಗಂಭೀರ ಆರೋಪ: ಬ್ಯಾನ್ ಆಗ್ತಾರಾ ಟೀಂ ಇಂಡಿಯಾ ವೇಗಿ?
ಕ್ರಿಕೆಟ್

ಆಸ್ಟ್ರೇಲಿಯಾ ಪ್ರವಾಸಕ್ಕೂ ಮುನ್ನ ಶಮಿ ವಿರುದ್ಧ ಗಂಭೀರ ಆರೋಪ: ಬ್ಯಾನ್ ಆಗ್ತಾರಾ ಟೀಂ ಇಂಡಿಯಾ ವೇಗಿ?

ಮೋಹನ್ ಕೃಷ್ಣ ಎಂಬುವರು ಮೊಹಮ್ಮದ್ ಶಮಿಯ ಡ್ರೈವಿಂಗ್ ಲೈಸೆನ್ಸ್ ಅನ್ನು ಪೋಸ್ಟ್ ಮಾಡಿದ್ದು ಶಮಿ ತನ್ನ ನಿಜ ವಯಸ್ಸನ್ನು ಮರೆಮಾಚಿದ್ದಾರೆ ಎಂದು ಆರೋಪಿಸಿದ್ದಾರೆ.

ಮೊಹಮ್ಮದ್ ಶಮಿಯೊಂದಿಗೆ ಸಾನಿಯಾ ಮಿರ್ಜಾ ಮದುವೆ? ವದಂತಿಗಳ ಬಗ್ಗೆ ಮೌನ ಮುರಿದ ಟೆನಿಸ್ ತಾರೆಯ ತಂದೆ
ಕ್ರೀಡೆ

ಮೊಹಮ್ಮದ್ ಶಮಿಯೊಂದಿಗೆ ಸಾನಿಯಾ ಮಿರ್ಜಾ ಮದುವೆ? ವದಂತಿಗಳ ಬಗ್ಗೆ ಮೌನ ಮುರಿದ ಟೆನಿಸ್ ತಾರೆಯ ತಂದೆ

ಸಾನಿಯಾ ಮತ್ತು ಪಾಕಿಸ್ತಾನ ಕ್ರಿಕೆಟ್ ತಾರೆ ಶೋಯೆಬ್ ಮಲಿಕ್ ಈ ವರ್ಷದ ಆರಂಭದಲ್ಲಿ ವಿಚ್ಛೇದನ ಪಡೆದಿದ್ದರೆ, ಶಮಿ ಕೂಡ ತಮ್ಮ ಪತ್ನಿ ಹಸೀನ್ ಜಹಾನ್‌ನಿಂದ ಬೇರ್ಪಟ್ಟಿದ್ದಾರೆ.

IPL 2024: ಕೆ.ಎಲ್. ರಾಹುಲ್ ವಿರುದ್ಧ ರೇಗಾಟ; ಗೋಯಂಕ ವರ್ತನೆಗೆ ಮೊಹಮ್ಮದ್ ಶಮಿ ಕಿಡಿ
ಕ್ರಿಕೆಟ್

IPL 2024: ಕೆ.ಎಲ್. ರಾಹುಲ್ ವಿರುದ್ಧ ರೇಗಾಟ; ಗೋಯಂಕ ವರ್ತನೆಗೆ ಮೊಹಮ್ಮದ್ ಶಮಿ ಕಿಡಿ

ಸಾರ್ವಜನಿಕವಾಗಿ, ಟಿ. ವಿ. ಕ್ಯಾಮರಾಗಳ ಮುಂದೆಯೇ ಕನ್ನಡಿಗ, ಟೀಂ ಇಂಡಿಯಾ ಆಟಗಾರ ಕೆ. ಎಲ್. ರಾಹುಲ್ ವಿರುದ್ಧ ರೇಗಾಡಿದ ಲಖನೌ ಸೂಪರ್ ಜೈಂಟ್ಸ್ ತಂಡದ ಮಾಲೀಕ ಸಂಜೀವ ಗೋಯಂಕ ಅವರ ವರ್ತನೆಯನ್ನು ವೇಗಿ ಮೊಹಮ್ಮದ್ ಖಂಡಿಸಿದ್ದಾರೆ.

IPL 2024: ಕೀಪರ್-ಬ್ಯಾಟರ್ ರಿಷಬ್ ಪಂತ್ ಫಿಟ್; ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ ಔಟ್!
ಕ್ರಿಕೆಟ್

IPL 2024: ಕೀಪರ್-ಬ್ಯಾಟರ್ ರಿಷಬ್ ಪಂತ್ ಫಿಟ್; ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ ಔಟ್!

ಭಾರತದ ವೇಗಿ ಮೊಹಮ್ಮದ್ ಶಮಿ ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024 ರಿಂದ ಹೊರಗುಳಿಯಲಿದ್ದಾರೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಂಗಳವಾರ ದೃಢಪಡಿಸಿದೆ.

ಮೊಹಮ್ಮದ್ ಶಮಿ ಶಸ್ತ್ರಚಿಕಿತ್ಸೆ ಯಶಸ್ವಿ; ಐಪಿಎಲ್‌ನಲ್ಲಿ ಆಡುವುದು ಅನುಮಾನ
ಕ್ರಿಕೆಟ್

ಮೊಹಮ್ಮದ್ ಶಮಿ ಶಸ್ತ್ರಚಿಕಿತ್ಸೆ ಯಶಸ್ವಿ; ಐಪಿಎಲ್‌ನಲ್ಲಿ ಆಡುವುದು ಅನುಮಾನ

ಭಾರತದ ವೇಗದ ಬೌಲರ್ ಮೊಹಮ್ಮದ್ ಶಮಿ ಸೋಮವಾರ ತಮ್ಮ ಹಿಮ್ಮಡಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಮತ್ತು ಸಂಪೂರ್ಣ ಫಿಟ್‌ನೆಸ್ ಪಡೆಯಲು ಮತ್ತು ಕ್ರಿಕೆಟ್‌ಗೆ ಮರಳಲು ಸಮಯ ಬೇಕಾಗುತ್ತದೆ ಎಂದು ಹೇಳಿದ್ದಾರೆ.

ಮೊಹಮ್ಮದ್ ಶಮಿ, ಶೀತಲ್ ದೇವಿ ಸೇರಿ 26 ಕ್ರೀಡಾಪಟುಗಳಿಗೆ ರಾಷ್ಟ್ರಪತಿಗಳಿಂದ ಅರ್ಜುನ ಪ್ರಶಸ್ತಿ ಪ್ರದಾನ
ಕ್ರೀಡೆ

ಮೊಹಮ್ಮದ್ ಶಮಿ, ಶೀತಲ್ ದೇವಿ ಸೇರಿ 26 ಕ್ರೀಡಾಪಟುಗಳಿಗೆ ರಾಷ್ಟ್ರಪತಿಗಳಿಂದ ಅರ್ಜುನ ಪ್ರಶಸ್ತಿ ಪ್ರದಾನ

ಕ್ರಿಕೆಟಿಗ, ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಮತ್ತು ಪ್ಯಾರಾ ಆರ್ಚರಿ ತಾರೆ ಶೀತಲ್ ದೇವಿ ಸೇರಿದಂತೆ 26 ಕ್ರೀಡಾಪಟುಗಳಿಗೆ ಮಂಗಳವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.

ಅರ್ಜುನ ಪ್ರಶಸ್ತಿ ಪಡೆದ ಟೀಂ ಇಂಡಿಯಾ ವೇಗಿ; ಪ್ರಶಸ್ತಿ ಪಡೆಯುವುದು ನನ್ನ ಕನನಸಾಗಿತ್ತು ಎಂದ ಮೊಹಮ್ಮದ್ ಶಮಿ
ಕ್ರಿಕೆಟ್

ಅರ್ಜುನ ಪ್ರಶಸ್ತಿ ಪಡೆದ ಟೀಂ ಇಂಡಿಯಾ ವೇಗಿ; ಪ್ರಶಸ್ತಿ ಪಡೆಯುವುದು ನನ್ನ ಕನನಸಾಗಿತ್ತು ಎಂದ ಮೊಹಮ್ಮದ್ ಶಮಿ

ಟೀಂ ಇಂಡಿಯಾದ ವೇಗಿ ಮೊಹಮ್ಮದ್ ಶಮಿ ಅವರಿಗೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅರ್ಜುನ ಪ್ರಶಸ್ತಿಯನ್ನು ನೀಡಿದರು. 2023ರ ಏಕದಿನ ವಿಶ್ವಕಪ್‌ನಲ್ಲಿನ ಅವರ ಸಾಧನೆಯನ್ನು ಗಣನೆಗೆ ತೆಗೆದುಕೊಂಡ ನಂತರ ಬಿಸಿಸಿಐ ಶಮಿ ಹೆಸರನ್ನು ಪ್ರಶಸ್ತಿಗಾಗಿ ಶಿಫಾರಸು ಮಾಡಿತ್ತು.

ಅರ್ಜುನ ಪ್ರಶಸ್ತಿಗೆ ಮೊಹಮ್ಮದ್ ಶಮಿ, ಖೇಲ್ ರತ್ನ ಪ್ರಶಸ್ತಿಗೆ ಸಾತ್ವಿಕ್-ಚಿರಾಗ್ ಶೆಟ್ಟಿ ನಾಮನಿರ್ದೇಶನ
ಕ್ರಿಕೆಟ್

ಅರ್ಜುನ ಪ್ರಶಸ್ತಿಗೆ ಮೊಹಮ್ಮದ್ ಶಮಿ, ಖೇಲ್ ರತ್ನ ಪ್ರಶಸ್ತಿಗೆ ಸಾತ್ವಿಕ್-ಚಿರಾಗ್ ಶೆಟ್ಟಿ ನಾಮನಿರ್ದೇಶನ

ಏಕದಿನ ವಿಶ್ವಕಪ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ ವೇಗದ ಬೌಲರ್ ಮೊಹಮ್ಮದ್ ಶಮಿ ಅರ್ಜುನ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ. ಇತ್ತೀಚೆಗೆ ನಡೆದ ಐಸಿಸಿ ಏಕದಿನ ವಿಶ್ವಕಪ್ 2023ರಲ್ಲಿ ಶಮಿ ಅತ್ಯುತ್ತಮ ಪ್ರದರ್ಶನ ನೀಡಿದ್ದರು.