Mohammed Shami

India vs New Zealand: ಟಾಸ್ ಗೆದ್ದ ಟೀಂ ಇಂಡಿಯಾ ಫೀಲ್ಡಿಂಗ್ ಆಯ್ಕೆ; ಶಮಿ, ಸೂರ್ಯಕುಮಾರ್‌ಗೆ ಅವಕಾಶ
ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಇಂದು ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತದ ನಾಯಕ ರೋಹಿತ್ ಶರ್ಮಾ ಮೊದಲಿಗೆ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಆಸಿಸ್ ವಿರುದ್ಧ ಮೊದಲ ಏಕದಿನ ಪಂದ್ಯ: ಅಗರ್ಕರ್ ದಾಖಲೆ ಮುರಿದ ಮಹಮದ್ ಶಮಿ
ಆಸ್ಟ್ರೇಲಿಯಾ ವಿರುದ್ಧ ಮೊದಲ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಭರ್ಜರಿ ಬೌಲಿಂಗ್ ಮೂಲಕ 5 ವಿಕೆಟ್ ಗೊಂಚಲು ಪಡೆದ ಭಾರತ ತಂಡದ ಮಹಮದ್ ಶಮಿ ಈ ಮೂಲಕ ಮಾಜಿ ಕ್ರಿಕೆಟಿಗ ಅಜಿತ್ ಅಗರ್ಕರ್ ಅವರ ದಾಖಲೆಯನ್ನು ಮುರಿದಿದ್ದಾರೆ.

ಬಿಸಿಸಿಐ ಹೋಟೆಲ್ ರೂಂನಲ್ಲಿ ವೇಶ್ಯೆಯರ ಜೊತೆ ಮೊಹಮ್ಮದ್ ಶಮಿ ಲೈಂಗಿಕ ಕ್ರಿಯೆ: ಪತ್ನಿ ಆರೋಪ
ಭಾರತೀಯ ಕ್ರಿಕೆಟಿಗ ಮೊಹಮ್ಮದ್ ಶಮಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದ್ದು, ಕ್ರಿಕೆಟಿಗನ ಬಂಧನಕ್ಕೆ ತಡೆಯಾಜ್ಞೆ ನೀಡಿದ ಕೊಲ್ಕತ್ತಾ ಹೈಕೋರ್ಟ್ ಆದೇಶದ ವಿರುದ್ಧ ಅವರ ಪತ್ನಿ ಹಸಿನ್ ಜಹಾನ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಇದೇ ವೇಳೆ ಜಹಾನ್ ಅವರು ಹೊಸ ಆರೋಪಗಳನ್ನು ಶಮಿ ವಿರುದ್ಧ ಮಾಡಿದ್ದಾರೆ.

2ನೇ ಏಕದಿನ ಪಂದ್ಯ: ಅಲ್ಪ ಮೊತ್ತಕ್ಕೆ 5 ವಿಕೆಟ್, ಕಿವೀಸ್ ವಿರುದ್ಧ ಟೀಂ ಇಂಡಿಯಾ ದಾಖಲೆ
ಭಾರತದ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಅಲ್ಪ ಮೊತ್ತಕ್ಕೆ 5 ವಿಕೆಟ್ ಕಳೆದುಕೊಳ್ಳುವ ಮೂಲಕ ನ್ಯೂಜಿಲೆಂಡ್ ತಂಡ ಹೀನಾಯ ದಾಖಲೆ ಬರೆದರೆ, ಇತ್ತ ಕಡಿಮೆ ಮೊತ್ತಕ್ಕೆ 5 ವಿಕೆಟ್ ಪಡೆಯುವ ಮೂಲಕ ಟೀಂ ಇಂಡಿಯಾ ಕೂಡ ದಾಖಲೆ ಬರೆದಿದೆ.

2ನೇ ಏಕದಿನ: ಶಮಿ ಮಾರಕ ಬೌಲಿಂಗ್, ನ್ಯೂಜಿಲೆಂಡ್ ನ 6 ವಿಕೆಟ್ ಪತನ
ಅತಿಥೇಯ ಟೀಂ ಇಂಡಿಯಾ ವಿರುದ್ಧ 2ನೇ ಪಂದ್ಯದಲ್ಲಿ ಭಾರತೀಯ ಬೌಲರ್ ಗಳ ಮಾರಕ ಬೌಲಿಂಗ್ ತತ್ತರಿಸಿರುವ ಪ್ರವಾಸಿ ನ್ಯೂಜಿಲೆಂಡ್ ತಂಡ ಆರಂಭದಲ್ಲೇ ಬರೊಬ್ಬರಿ 6 ವಿಕೆಟ್ ಕಳೆದು ತೀವ್ರ ಸಂಕಷ್ಟಕ್ಕೆ ಸಿಲುಕಿದೆ.

ಶತಕದ ಅಂಚಿನಲ್ಲಿದ್ದ ದಸುನ್ ಶನಕ ವಿರುದ್ಧ ಶಮಿ ಮಂಕಡ್: ಔಟ್ ಮನವಿ ಹಿಂಪಡೆದ ರೋಹಿತ್ ಶರ್ಮಾ, ವಿಡಿಯೋ!
ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ಭರ್ಜರಿ ಗೆಲುವು ಸಾಧಿಸಿದೆ. ಇನ್ನು ಈ ಪಂದ್ಯದಲ್ಲಿ ಕೊನೆಯಲ್ಲಿ ಮೊಹಮ್ಮದ್ ಶಮಿಯ ಮಂಕಡ್ ಮನವಿಯನ್ನು ತಿರಸ್ಕರಿಸಿ ನಾಯಕ ರೋಹಿತ್ ಶರ್ಮಾ ಕ್ರೀಡಾ ಸ್ಪೂರ್ತಿ ಮೆರೆದಿದ್ದಾರೆ.

ಮೊಹಮ್ಮದ್ ಶಮಿಗೆ ಗಾಯ: ಬಾಂಗ್ಲಾದೇಶ ಏಕದಿನ ಸರಣಿಯಿಂದ ಹೊರಕ್ಕೆ
ಟೀಂ ಇಂಡಿಯಾದ ಹಿರಿಯ ವೇಗಿ ಮೊಹಮ್ಮದ್ ಅವರ ಕೈ ಗಾಯವಾಗಿರುವ ಕಾರಣ ನಾಳೆಯಿಂದ ಆರಂಭವಾಗಲಿರುವ ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿಯಲಿದ್ದಾರೆ ಎಂದು ಬಿಸಿಸಿಐ ಮೂಲಗಳು ಶನಿವಾರ ತಿಳಿಸಿವೆ.

ದುರ್ಗಾ ಪೂಜೆ, ದಸರಾ ಶುಭಾಶಯ: ಮೂವರು ಕ್ರಿಕೆಟಿಗರಿಗೆ ಕೊಲೆ ಬೆದರಿಕೆ!
ಹಿಂದೂ ಹಬ್ಬಕ್ಕೆ ಶುಭಾಶಯ ಕೋರಿದ್ದಕ್ಕೆ ಮೂವರು ಕ್ರಿಕೆಟಿಗರು ಜೀವ ಬೆದರಿಕೆ ಎದುರಿಸಿದ್ದಾರೆ. ಕ್ರಿಕೆಟಿಗರಿಗೆ ಇಂತಹ ಬೆದರಿಕೆ ಸಂದೇಶಗಳು ಇದೇ ಮೊದಲೇನಲ್ಲ.

ಮೊಹಮ್ಮದ್ ಶಮಿಗೆ ಕೋವಿಡ್; ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ ಉಮೇಶ್ ಯಾದವ್‌ಗೆ ಅವಕಾಶ: ವರದಿ
ಬಹುಕಾಲದ ಬಳಿಕ ಭಾರತದ ಟಿ20 ತಂಡಕ್ಕೆ ಆಯ್ಕೆಯಾಗಿದ್ದ ವೇಗದ ಬೌಲರ್ ಮೊಹಮ್ಮದ್ ಶಮಿ ಅವರಿಗೆ ಕೊರೊನಾವೈರಸ್ ಸೋಂಕು ತಗುಲಿದ್ದು, ಸೆಪ್ಟೆಂಬರ್ 20 ರಿಂದ ಮೊಹಾಲಿಯಲ್ಲಿ ಪ್ರಾರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಿಂದ ಹೊರಬಿದ್ದಿದ್ದಾರೆ.

