Mohammed Shami

5 ವಿಕೆಟ್ ಗೊಂಚಲು ಜೊತೆಗೆ 9896 ಎಸೆತಗಳಲ್ಲಿ ನೂತನ ದಾಖಲೆ ಬರೆದ ಶಮಿ, ಭಾರತೀಯ ಬೌಲರ್‌ಗಳಲ್ಲೇ ಅಗ್ರಸ್ಥಾನ!
ಟೀಂ ಇಂಡಿಯಾದ ವೇಗಿ ಮೊಹಮ್ಮದ್ ಶಮಿ ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಹೊಸ ದಾಖಲೆ ಬರೆದಿದ್ದಾರೆ.

ಟಿ20 ವಿಶ್ವಕಪ್: 'ನೀವು ದೇಶದ ಹೆಮ್ಮೆ'... ಟೀಕೆಗೆ ಗುರಿಯಾದ ಮೊಹಮ್ಮದ್ ಶಮಿಗೆ ಬಿಸಿಸಿಐ ಬೆಂಬಲ
ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನದ ವಿರುದ್ಧದ ಪಂದ್ಯದ ಬಳಿಕ ವ್ಯಾಪಕ ಟೀಕೆಗೆ ಗುರಿಯಾಗಿರುವ ಭಾರತ ತಂಡದ ಮಹಮದ್ ಶಮಿಗೆ ಬಿಸಿಸಿಐ ಬೆಂಬಲ ವ್ಯಕ್ತಪಡಿಸಿದ್ದು, 'ನೀವು ದೇಶದ ಹೆಮ್ಮೆ' ಎಂದು ಹೇಳಿದೆ.

2ನೇ ಟೆಸ್ಟ್: ಶಮಿ, ಬುಮ್ರಾ ಜೊತೆಯಾಟ, ಇಂಗ್ಲೆಂಡ್ ಗೆ 272 ರನ್ ಗುರಿ; 2 ವಿಕೆಟ್ ಪತನ, ಆಂಗ್ಲರಿಗೆ ಆರಂಭಿಕ ಆಘಾತ!
ಕೆಳ ಕ್ರಮಾಂಕದಲ್ಲಿ ಮೊಹಮ್ಮದ್ ಶಮಿ ಹಾಗೂ ಜಸ್ಪ್ರಿತ್ ಬುಮ್ರಾ ಅವರ ಭರ್ಜರಿ ಜೊತೆಯಾಟದ ನೆರವಿನಿಂದ ಟೀಮ್ ಇಂಡಿಯಾ ಇಲ್ಲಿ ನಡೆದಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ತಂಡಕ್ಕೆ 272 ರನ್ ಗಳ ಗುರಿ ನೀಡಿದೆ.

ಟೀಂ ಇಂಡಿಯಾಗೆ ಹಿನ್ನಡೆ; ಗಾಯಾಳು ಮಹಮದ್ ಶಮಿಗೆ 6 ವಾರ ವಿಶ್ರಾಂತಿ; ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್‌ಗೂ ಅನುಮಾನ
ಆಸಿಸ್ ಪ್ರವಾಸದಲ್ಲಿರುವ ಭಾರತ ಕ್ರಿಕೆಟ್ ತಂಡಕ್ಕೆ ಗಾಯದ ಸಮಸ್ಯೆ ಇನ್ನಿಲ್ಲದಂತೆ ಕಾಡುತ್ತಿದ್ದು, ಅಡಿಲೇಡ್ ಓವಲ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ವೇಳೆ ಗಾಯದ ಸಮಸ್ಯೆಗೊಳಗಾಗಿದ್ದ ಭಾರತ ಕ್ರಿಕೆಟ್ ತಂಡದ ಬಲಗೈ ವೇಗಿ ಮೊಹಮ್ಮದ್ ಶಮಿ ಮುಂಬರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೂ ಅಲಭ್ಯರಾಗುವ ಸಾಧ್ಯತೆ ಇದೆ.

ಆಸೀಸ್ ವಿರುದ್ಧ ಹೀನಾಯ ಸೋಲಿನ ಬಳಿಕ ಟೀಂ ಇಂಡಿಯಾಗೆ ಮತ್ತೊಂದು ಆಘಾತ!
ಆಸ್ಟ್ರೇಲಿಯಾ ವಿರುದ್ಧದ ಮೊದಲ ದಿನದ ರಾತ್ರಿ ಟೆಸ್ಟ್‌ನಲ್ಲಿ ತಮ್ಮ ಕಡಿಮೆ ಸ್ಕೋರ್ 36 ರನ್ ಗಳಿಸುವ ಮೂಲಕ ಹೀನಾಯ ಸೋಲನ್ನು ಅನುಭವಿಸಿದ್ದ ಭಾರತೀಯ ಕ್ರಿಕೆಟ್ ತಂಡಕ್ಕೆ ಇದೀಗ ಮತ್ತೊಂದು ಆಘಾತ ಎದುರಾಗಿದೆ.

ಮೊಹಮ್ಮದ್ ಶಮಿ ಪತ್ನಿಯ ವೈಯಕ್ತಿಕ ಫೋಟೋ ಲೀಕ್ ಮಾಡುವ ಬೆದರಿಕೆ ಹಾಕಿದ ವ್ಯಕ್ತಿ ಬಂಧನ
ಟೀಂ ಇಂಡಿಯಾದ ಹಿರಿಯ ವೇಗಿ ಮೊಹಮ್ಮದ್ ಶಮಿ ಅವರ ಪತ್ನಿ ಹಸೀನ್ ಜಹಾನ್ ಅವರ ವೈಯಕ್ತಿಕ ಪೋಟೊಗಳನ್ನು ಸೋರಿಕೆ ಮಾಡುವ ಬೆದರಿಕೆ ಹಾಕಿದ್ದ ಕೋಲ್ಕತಾದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ರಾಮ ಮಂದಿರ ಭೂಮಿ ಪೂಜೆ: ಭಾರತೀಯರಿಗೆ ಶುಭಾಶಯ ಕೋರಿದ್ದಕ್ಕೆ ಕ್ರಿಕೆಟಿಗ ಶಮಿ ಮಾಜಿ ಪತ್ನಿಗೆ ಜೀವ ಬೆದರಿಕೆ!
ಅಯೋಧ್ಯೆ ರಾಮಮಂದಿರ ಭೂಮಿಪೂಜೆ ಹಿನ್ನೆಲೆಯಲ್ಲಿ ಭಾರತೀಯರಿಗೆ ಶುಭಾಶಯ ಕೋರಿದ್ದ ಭಾರತೀಯ ಕ್ರಿಕೆಟಿಗ ಮೊಹಮ್ಮದ್ ಶಮಿಯವರ ಮಾಜಿ ಪತ್ನಿ ಹಸಿನ್ ಜಹಾನ್ ಅವರಿಗೆ ಜೀವ ಬೆದರಿಕೆ ಕರೆಗಳು ಬಂದಿದ್ದು, ಈ ಹಿನ್ನೆಲೆಯಲ್ಲಿ ಹಸಿನ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆಂದು ತಿಳಿದುಬಂದಿದೆ.

ವಲಸೆ ಕಾರ್ಮಿಕರಿಗೆ ಆಹಾರ ವಿತರಿಸಿ ಮಾನವೀಯತೆ ಮೆರೆದ ಟೀಂ ಇಂಡಿಯಾ ಆಟಗಾರ ಶಮಿ
ಕೋವಿಡ್-19 ಸಾಂಕ್ರಾಮಿಕ ರೋಗದ ಮಧ್ಯೆ ಸಂಕಷ್ತಕ್ಕೀಡಾದ ವಲಸೆ ಕಾರ್ಮಿಕರ ನೆರವಿಗೆ ನಾನಾ ಸೆಲೆಬ್ರೆಟಿಗಳು ಮುಂದಾಗುತ್ತಿರುವುದು ಗೊತ್ತೇ ಇದೆ. ಇದೀಗ ಟೀಂ ಇಂಡಿಯಾ ಆಟಗಾರ ಮೊಹಮ್ಮದ್ ಶಮಿ ಸಹ ಇಂತಹಾ ವಲಸೆ ಕಾರ್ಮಿಕರಿಗೆ, ನಿರಾಶ್ರಿತರಿಗೆ ಆಹಾರ ಪ್ಯಾಕೆಟ್ ಮತ್ತು ಮಾಸ್ಕ್ ಗಳನ್ನು ವಿತರಿಸಲು ಪ್ರಾರಂಭಿಸಿದ್ದಾರೆ.

ವೈಯಕ್ತಿಕ ಸಮಸ್ಯೆಗಳಿಂದ ಮೂರು ಬಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯೋಚಿಸಿದ್ದೆ: ಮೊಹಮ್ಮದ್ ಶಮಿ
ಹಲವು ವೈಯಕ್ತಿಕ ಸಮಸ್ಯೆಗಳಿಂದ ಮೂರು ಬಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯೋಚಿಸಿದ್ದೆ ಎಂದು ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಬಹಿರಂಗಪಡಿಸಿದ್ದಾರೆ.

