ರಾಜ್ಯನಾನು ತಪ್ಪು ಮಾಡಿದ್ದೇನೆ; ನನಗೆ ಪಶ್ಚಾತ್ತಾಪವಾಗಿದೆ: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಆರೋಪಿ ಶಾರೀಕ್ ತಪ್ಪೊಪ್ಪಿಗೆ!
ಮಂಗಳೂರಿನಲ್ಲಿ ನಾಲ್ಕು ವರ್ಷಗಳ ಹಿಂದೆ ನಡೆದಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರೀಕ್ ತಪ್ಪೊಪ್ಪಿಕೊಂಡಿದ್ದು, ಆತನ ಅರ್ಜಿಯನ್ನು ಎನ್ಐಎ ವಿಶೇಷ ನ್ಯಾಯಾಲಯವು ಅಂಗೀಕರಿಸಿದೆ.