Mohammed Shariq

Watch | ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್! ಉಗ್ರ ಶಾರಿಕ್‌ಗೆ 10 ವರ್ಷ ಜೈಲು ಶಿಕ್ಷೆ!

ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣ: ಉಗ್ರ ಶಾರಿಕ್‌ಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್; Video
ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಎನ್ಐಎ ಕೋರ್ಟ್, ಐಪಿಸಿ ಸೆಕ್ಷನ್ 121ಎ, ಐಪಿಸಿ ಸೆಕ್ಷನ್ 326 ಹಾಗೂ ಭಯೋತ್ಪಾದನಾ ಚಟುವಟಿಕೆಗಳ ತಡೆ ಕಾಯ್ದೆಯಡಿ ಕಠಿಣ ಶಿಕ್ಷೆ ವಿಧಿಸಿದೆ.

ಮಂಗಳೂರು ಸ್ಫೋಟದ ಮಾಸ್ಟರ್ ಮೈಂಡ್ ಲಷ್ಕರ್ ಭಯೋತ್ಪಾದಕ ಅಫ್ಸರ್ ಪಾಷಾ: ಪೊಲೀಸರ ಹೇಳಿಕೆ
ಕಳೆದ ವರ್ಷ ನವೆಂಬರ್‌ನಲ್ಲಿ ಸಂಭವಿಸಿದ ಮಂಗಳೂರು ಬಾಂಬ್ ಸ್ಫೋಟದ(Mangaluru blast) ಮಾಸ್ಟರ್ ಮೈಂಡ್ ಲಷ್ಕರ್-ಎ-ತೈಬಾ ಸಂಘಟನೆಯ ಅಫ್ಸರ್ ಪಾಷಾ ಎಂದು ತನಿಖಾಧಿಕಾರಿಗಳು ಪತ್ತೆ ಹಚ್ಚಿದ್ದಾರೆ.

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಶಂಕಿತ ಉಗ್ರ ಶಾರಿಕ್ 10 ದಿನ ಎನ್ಐಎ ವಶಕ್ಕೆ
ಮಂಗಳೂರು ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಮೊಹಮ್ಮದ್ ಶಾರಿಕ್ ನನ್ನು ಮಾರ್ಚ್ 15ರವರೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಕಸ್ಟಡಿಗೆ ನೀಡಲಾಗಿದೆ.

ಮಂಗಳೂರು ಕುಕ್ಕರ್ ಸ್ಫೋಟದ ಆರೋಪಿಯನ್ನು ವಶಕ್ಕೆ ಪಡೆಯಲಿರುವ ಎನ್‌ಐಎ
ಮಂಗಳೂರು ಕುಕ್ಕರ್ ಸ್ಫೋಟದ ಆರೋಪಿ ಮೊಹಮ್ಮದ್ ಶಾರಿಕ್ ಚೇತರಿಸಿಕೊಂಡ ನಂತರ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಆತನನ್ನು ಕಸ್ಟಡಿಗೆ ತೆಗೆದುಕೊಳ್ಳಲು ಸಿದ್ಧವಾಗಿದೆ ಎಂದು ಮೂಲಗಳು ತಿಳಿಸಿವೆ.

ಜೀವಬೆದರಿಕೆ: ಶಾರಿಕ್ ದಾಖಲಾಗಿರುವ ಮಂಗಳೂರು ಆಸ್ಪತ್ರೆಗೆ ಬಿಗಿ ಭದ್ರತೆ
ಮಂಗಳೂರು ಬಾಂಬ್ ಸ್ಫೋಟ ಪ್ರಕರಣದ ರೂವಾರಿ ಮೊಹಮದ್ ಶಾರಿಕ್ ಗೆ ಜೀವ ಬೆದರಿಕೆ ಇರುವ ಕಾರಣ ಆತ ದಾಖಲಾಗಿರುವ ಮಂಗಳೂರು ಆಸ್ಪತ್ರೆಗೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.

ಮಂಗಳೂರು ಸ್ಫೋಟ ಪ್ರಕರಣ: ಬಾಂಬ್ ತಯಾರಿಸುತ್ತಿರುವ ವಿಡಿಯೋಗಳನ್ನು ಐಸಿಸ್ ಸಹಚರರೊಂದಿಗೆ ಹಂಚಿಕೊಂಡಿದ್ದ ಶಾರಿಕ್!
ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್ ಇಟ್ಟು ಬ್ಲಾಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರ ಶಾರಿಕ್ ಸಹಚರನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಮೈಸೂರಿನಲ್ಲಿ ವಾಸಿಸುತ್ತಿದ್ದ.

