Mohammed Siraj

T20 World Cup 2026: 'ತಮಾಷೆ ಮಾಡಬೇಡಿ ಭಾಯ್'; ಭಾರತ ತಂಡಕ್ಕೆ ಆಯ್ಕೆಯಾದ ಕುರಿತು ಮೊಹಮ್ಮದ್ ಸಿರಾಜ್ ಹೇಳಿದ್ದೇನು?
ಟಿ20 ಸ್ವರೂಪದಲ್ಲಿ ಸಿರಾಜ್ ಅವರ ಅಂಕಿಅಂಶಗಳು ಅಷ್ಟೇನು ಉತ್ತಮವಾಗಿಲ್ಲದ ಕಾರಣ ಬಿಸಿಸಿಐ ಅವರನ್ನು ಈ ಸ್ವರೂಪದಿಂದ ಕೈಬಿಟ್ಟಿತ್ತು.

T20 World Cup 2026: ಗಾಯಗೊಂಡ ರಾಣಾ ಬದಲಿಗೆ ಭಾರತ ತಂಡ ಸೇರಲಿದ್ದಾರೆ ಸಿರಾಜ್
ಹರ್ಷಿತ್ ರಾಣಾ ಅವರನ್ನು ಗಾಯದ ಕಾರಣದಿಂದಾಗಿ 2026ರ ಟಿ20 ವಿಶ್ವಕಪ್‌ನಿಂದ ಹೊರಗಿಡಲಾಗಿದೆ ಎಂದು ಮೂಲಗಳು ತಿಳಿಸಿವೆ.

Ind vs Wi Test: ಮೊಹಮ್ಮದ್ ಸಿರಾಜ್ ಎಚ್ಚರಿಕೆ ನಡುವೆಯೂ ಅರ್ಧಶತಕ ಗಳಿಸಿದ ವೆಸ್ಟ್ ಇಂಡೀಸ್ ಸ್ಟಾರ್!
ತೀವ್ರ ಸಂಕಷ್ಟದಲ್ಲಿ ಸಿಲುಕಿದ್ದ ತಮ್ಮ ತಂಡಕ್ಕೆ ಈ ಜೋಡಿ ಗಮನಾರ್ಹ ನೆರವಾಯಿತು. ಒತ್ತಡದ ನಡುವೆಯೂ ಶಾಂತವಾಗಿದ್ದ ಗ್ರೀವ್ಸ್, ಅರ್ಧಶತಕ ಗಳಿಸಿದರು. 85 ಎಸೆತಗಳಲ್ಲಿ 50 ರನ್ ಗಳಿಸಿ ಅಜೇಯರಾಗುಳಿದರು.

IND vs WI Test: ಟೆಸ್ಟ್ ಕ್ರಿಕೆಟ್‌ನಲ್ಲಿ ಮೊಹಮ್ಮದ್ ಸಿರಾಜ್ ಅತ್ಯುನ್ನತ ಸಾಧನೆ!
ವೆಸ್ಟ್ ಇಂಡೀಸ್ ವಿರುದ್ಧದ ಎರಡು ಪಂದ್ಯಗಳ ಸರಣಿಯ 2ನೇ ಟೆಸ್ಟ್‌ನ ನಾಲ್ಕನೇ ದಿನದಂದು ಶಾಯಿ ಹೋಪ್ (103 ರನ್) ಅವರನ್ನು ಔಟ್ ಮಾಡುವ ಮೂಲಕ ಸಿರಾಜ್ ಈ ಮೈಲಿಗಲ್ಲು ಸಾಧಿಸಿದರು.

1st test: ವಿಂಡೀಸ್ ವಿರುದ್ಧ ಭಾರತಕ್ಕೆ ಇನ್ನಿಂಗ್ಸ್ ಮತ್ತು 140 ರನ್ ಭರ್ಜರಿ ಜಯ
ರವೀಂದ್ರ ಜಡೇಜಾ 176 ಎಸೆತಗಳಲ್ಲಿ 5 ಸಿಕ್ಸರ್ ಮತ್ತು 6 ಬೌಂಡರಿ ಸಹಿತ ಅಜೇಯ 104 ರನ್ ಗಳಿಸಿ 3ನೇ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದರು.

1st Test: Siraj, Bumrah ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿದ West Indies; ಮೊದಲ ಇನ್ನಿಂಗ್ಸ್ 162 ರನ್ ಗೆ ಆಲೌಟ್!
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ರೋಸ್ಟನ್ ಚೇಸ್ ಬಳಗ ಭಾರತದ ವೇಗಿಗಳಾದ ಮಹಮದ್ ಸಿರಾಜ್ ಮತ್ತು ಜಸ್ ಪ್ರೀತ್ ಬುಮ್ರಾ ದಾಳಿಗೆ ತತ್ತರಿಸಿ ಕೇವಲ 162 ರನ್ ಗೇ ಆಲೌಟ್ ಆಗಿದೆ.

1st Test: Mohammed Siraj ದಾಳಿಗೆ ಪತರುಗುಟ್ಟಿದ West Indies, ಭೋಜನ ವಿರಾಮದ ವೇಳೆಗೆ 90/5
ಗುಜರಾತ್ ನ ಅಹ್ಮದಾಬಾದ್ ನಲ್ಲಿ ಇಂದು ಆರಂಭಗೊಂಡಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು.

'ಮೈದಾನದಲ್ಲಿ ಎದುರಾಳಿಯೇ ಶತ್ರು': ವಿರಾಟ್ ಕೊಹ್ಲಿಯ ಆಕ್ರಮಣಶೀಲತೆಯ ಮಂತ್ರ ಪಠಿಸಿದ ಮೊಹಮ್ಮದ್ ಸಿರಾಜ್
ಶಮಿ ಲಭ್ಯವಿಲ್ಲದಿದ್ದಾಗ ಮತ್ತು ಬುಮ್ರಾ ಪಂದ್ಯದಿಂದ ಹೊರಗುಳಿದಾಗ, ಸಿರಾಜ್ ಆಯಾಸ ಮತ್ತು ನಿರೀಕ್ಷೆಗಳನ್ನು ಮೀರಿ ಬೌಲಿಂಗ್ ಮಾಡಿದರು.

ವೆಂಕಟೇಶ್ ಅಯ್ಯರ್‌ಗೆ ಬಿಡ್ ಮಾಡಿ, ಮೊಹಮ್ಮದ್ ಸಿರಾಜ್‌ರನ್ನು ಬಿಡುಗಡೆ ಮಾಡಿದ್ದೇಕೆ?; RCB ಉತ್ತರ ಹೀಗಿದೆ..
ಮೊಹಮ್ಮದ್ ಸಿರಾಜ್ ಅವರನ್ನು ಬಿಡುಗಡೆ ಮಾಡುವ ಮೊದಲು ಆರ್‌ಸಿಬಿ ಬಹಳ ಸಮಯದಿಂದ ಚರ್ಚಿಸಿತ್ತು ಎಂದರು. ಫ್ರಾಂಚೈಸಿಯಲ್ಲಿ ಮನೆಮಾತಾಗಿರುವ ಈ ವೇಗಿ 2018 ರಲ್ಲಿ ತಂಡಕ್ಕೆ ಸೇರಿದಾಗಿನಿಂದ ತಂಡದ ಮುಂಚೂಣಿಯ ಬೌಲರ್‌ಗಳಲ್ಲಿ ಒಬ್ಬರಾಗಿದ್ದರು.

