Mohammed Siraj

'ನನಗೆ ಬೆಂಬಲ ಕೊಟ್ಟಿದ್ದು ವಿರಾಟ್ ಕೊಹ್ಲಿ...': ಆರ್‌ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಮೊಹಮ್ಮದ್ ಸಿರಾಜ್ ಭಾವುಕ
ಆರ್‌ಸಿಬಿ ಪರ ಮೂರನೇ ಅತಿಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಭಾರತದ ಸ್ಟಾರ್ ವೇಗಿ ಇದೀಗ ಬೆಂಗಳೂರು ತಂಡದಿಂದ ನಿರ್ಗಮಿಸಿದ್ದಾರೆ.

Mohammed Siraj: ಆಶಾ ಭೋಸ್ಲೆ ಮೊಮ್ಮಗಳ ಜೊತೆ ಫೋಟೊ ವೈರಲ್; ಸ್ಪಷ್ಟನೆ ಕೊಟ್ಟ ಸಿರಾಜ್, ಜನೈ
ಚಿತ್ರದಲ್ಲಿ ಇಬ್ಬರು ನಗುತ್ತಾ, ಆತ್ಮೀಯರಾಗಿರುವುದು ಕಂಡುಬಂದಿದ್ದು, ಇಬ್ಬರು ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ವದಂತಿಗಳು ಹರಿದಾಡಿದ್ದವು. ಕೂಡಲೇ ಎಚ್ಚೆತ್ತುಕೊಂಡಿರುವ ಸಿರಾಜ್ ಮತ್ತು ಜನೈ ಸ್ಪಷ್ಟನೆ ನೀಡಿದ್ದಾರೆ.

BGT 2025: ಶತಕದೊಂದಿಗೆ ಸರಣಿ ಕೊನೆಗೊಳಿಸಿದ ವೇಗಿ ಮೊಹಮ್ಮದ್ ಸಿರಾಜ್!
ಟೀಂ ಇಂಡಿಯಾದ ಅನುಭವಿ ವೇಗಿ ಮೊಹಮ್ಮದ್ ಸಿರಾಜ್ ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯ ಐದನೇ ಟೆಸ್ಟ್‌ನ ಮೂರನೇ ದಿನದಂದು ಬ್ಯಾಟ್ಸ್‌ಮನ್ ಉಸ್ಮಾನ್ ಖವಾಜಾ ಅವರನ್ನು ಔಟ್ ಮಾಡುವ ಮೂಲಕ 100 ಟೆಸ್ಟ್ ವಿಕೆಟ್ ಕ್ಲಬ್‌ಗೆ ಸೇರಿಕೊಂಡರು.

BGT 2025, 4th Test: ಢಿಕ್ಕಿ ಹೊಡೆದು ನಕ್ಕ labuschagne ಗೆ ಮೈದಾನದಲ್ಲೇ ಮಹಮದ್ ಸಿರಾಜ್ 'ಮರ್ಮಾಘಾತ'!
ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ 4ನೇ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಆಸ್ಟ್ರೇಲಿಯಾ ಭರ್ಜರಿ ಬ್ಯಾಟಿಂಗ್ ನಡೆಸಿತ್ತಾದರೂ, ಭಾರತದ ವೇಗಿಗಳ ಖತರ್ನಾಕ್ ಎಸೆತಗಳಿಂದ 'ಮರ್ಮಾಘಾತ' ಅನುಭವಿಸಿದೆ.

BGT 2025: Travis Head-ಸಿರಾಜ್ ಗೆ ದಂಡ; ಶಿಕ್ಷೆಯಲ್ಲೂ ICC ತಾರತಮ್ಯ, ನಿಷೇಧದಿಂದ ಪಾರು!
ಮೊಹಮ್ಮದ್ ಸಿರಾಜ್ ಮತ್ತು ಟ್ರಾವಿಸ್ ಹೆಡ್ ನಡುವೆ ನಡೆದ ಜಗಳದ ವಿಚಾರಕ್ಕೆ ಸಂಬಂಧಿಸಿದಂತೆ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ಕ್ರಮ ಕೈಗೊಂಡಿದ್ದು, ಶಿಕ್ಷೆಯಲ್ಲೂ ತಾರತಮ್ಯ ತೋರಿದೆ.

Travis Head- Mohammad Siraj ಸಂಘರ್ಷ: ಟ್ರಾವಿಸ್ ಹೆಡ್ ‘ಸುಳ್ಳು ಹೇಳುತ್ತಿದ್ದಾರೆ’.. ಸಿರಾಜ್ ಪ್ರತಿಕ್ರಿಯೆ
ಅಡಿಲೇಡ್ನಲ್ಲಿ ನಡೆದ ಪಿಂಕ್ ಬಾಲ್ ಡೇ ನೈಟ್ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ 10 ವಿಕೆಟ್ಗಳ ಹೀನಾಯ ಸೋಲು ಕಂಡಿದ್ದು, ಸರಣಿಯಲ್ಲಿ ಉಭಯ ತಂಡಗಳು 1-1ರಲ್ಲಿ ಸಮಬಲ ಸಾಧಿಸಿವೆ.

ಹೊಗಳಿದ್ರೂ ಮೈಮೇಲೇ ಬೀಳ್ತಾನೆ: 'DSP Siraj' ಜೊತೆಗಿನ ಸಂಘರ್ಷದ ಕುರಿತು ಆಸಿಸ್ ಬ್ಯಾಟರ್ Travis Head ಅಳಲು!
ಆಸ್ಟ್ರೇಲಿಯಾ ಕ್ರಿಕೆಟಿಗರು ಆಕ್ರಮಣಕಾರಿ ಮನೋಭಾವದಿಂದಲೇ ಖ್ಯಾತಿಗಳಿಸಿ ಇತರೆ ತಂಡಗಳಲ್ಲಿ ಭೀತಿ ಹುಟ್ಟಿಸಿದ್ದರು. ಆದರೆ ವಿಪರ್ಯಾಸ ಎಂದರೆ ಯಾವ ಆಕ್ರಮಣಕಾರಿ ಮನೋಭಾವ ಆಸಿಸ್ ಕ್ರಿಕೆಟಿಗರಿಗೆ ಖ್ಯಾತಿ ತಂದಿತ್ತೋ ಅದೇ ಆಕ್ರಮಣಕಾರಿ ಇದೀಗ ಮನೋಭಾವ ಅವರ ನಿದ್ದೆಗೆಡಿಸಿದೆ.

181.6 kph: ಜಗತ್ತಿನ ಅತೀ ವೇಗದ ಎಸೆತ Adelaide ನಲ್ಲಿ ದಾಖಲು; ಭಾರಿ ಸದ್ದು ಮಾಡುತ್ತಿದೆ Mohammed Siraj ಬೌಲಿಂಗ್!
ಪಿಂಕ್ ಬಾಲ್ ಟೆಸ್ಟ್ ನ ಮೊದಲ ದಿನದಾಟದ ವೇಳೆ ಆಸ್ಟ್ರೇಲಿಯಾದ ಮೊದಲ ಇನ್ನಿಂಗ್ಸ್ ವೇಳೆ ಮಹಮದ್ ಸಿರಾಜ್ ಎಸೆದ ಎಸೆತವೊಂದು 181.6kph ಎಂದು ದಾಖಲಾಗಿದ್ದು, ಇದು ಜಗತ್ತಿನ ಅತೀ ವೇಗದ ಎಸೆತವಾಗಿದೆ.!

ಆತ್ಮ ವಿಶ್ವಾಸ, 'ನೆವರ್-ಸೇ-ಡೈ ಆಟಿಟ್ಯೂಡ್' ಮೊಹಮ್ಮದ್ ಸಿರಾಜ್ ನಿಜವಾದ ಶಕ್ತಿ: ಸುನಿಲ್ ಗವಾಸ್ಕರ್
ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ಮೊಹಮ್ಮದ್ ಸಿರಾಜ್ ಅವರನ್ನು ಬ್ಯಾಟಿಂಗ್ ದಂತಕಥೆ ಸುನೀಲ್ ಗವಾಸ್ಕರ್ ಹಾಡಿ ಹೊಗಳಿದ್ದಾರೆ.

