Mohammed Siraj

2ನೇ ಟೆಸ್ಟ್: ಸಿರಾಜ್ ಮಾರಕ ಬೌಲಿಂಗ್ ದಾಳಿಗೆ ವೆಸ್ಟ್ ಇಂಡೀಸ್ ತತ್ತರ; 255 ರನ್ ಗೆ ಆಲೌಟ್!
ವೆಸ್ಟ್ ಇಂಡೀಸ್ ಮತ್ತು ಟೀಂ ಇಂಡಿಯಾ ನಡುವಿನ ಎರಡನೇ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ ಮಾರಕ ಬೌಲಿಂಗ್ ದಾಳಿ ನಡೆಸಿದ್ದು ಟೆಸ್ಟ್ ಕ್ರಿಕೆಟ್‌ನಲ್ಲಿ ಎರಡನೇ ಬಾರಿಗೆ 5 ವಿಕೆಟ್ ಪಡೆದರು.

ಟೆಸ್ಟ್ ಕ್ರಿಕೆಟ್‌ನಲ್ಲಿ 50 ವಿಕೆಟ್ ಪೂರೈಸಿದ ಮೊಹಮ್ಮದ್ ಸಿರಾಜ್!
ಟೀಂ ಇಂಡಿಯಾದ ವೇಗಿ ಟೆಸ್ಟ್ ಕ್ರಿಕೆಟ್ ನಲ್ಲಿ 50 ವಿಕೆಟ್ ಪೂರೈಸಿದ್ದಾರೆ. ಓವೆಲ್ ಕ್ರಿಕೆಟ್ ಮೈದಾನದಲ್ಲಿ ಗುರುವಾರ ನಡೆದ ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ನ ಎರಡನೇ ದಿನದಾಟದ ವೇಳೆ ಸಿರಾಜ್ ಈ ಸಾಧನೆ ಮಾಡಿದರು.

ಮೊಹಮ್ಮದ್ ಸಿರಾಜ್ ಮನೆಯಲ್ಲಿ ಬಿರಿಯಾನಿ ಸವಿದ RCB ಆಟಗಾರರು; ಫೋಟೋಗಳು!
ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯಕ್ಕೂ ಮುನ್ನಾ ದಿನವಾದ ಬುಧವಾರ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೈದರಾಬಾದ್‌ನಲ್ಲಿರುವ ಮೊಹಮ್ಮದ್ ಸಿರಾಜ್ ಅವರ ಮನೆಗೆ ಭೇಟಿ ನೀಡಿತು.

RCB vs DC: ಫಿಲ್ ಸಾಲ್ಟ್ ಜೊತೆ ಮೊಹಮ್ಮದ್ ಸಿರಾಜ್ ಕಿರಿಕ್; ಸಾಲ್ಟ್ ಹೇಳಿದ್ದೇನು?
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ವೇಗಿ ಮೊಹಮ್ಮದ್ ಸಿರಾಜ್ ಅವರು ಡೆಲ್ಲಿ ಕ್ಯಾಪಿಟಲ್ಸ್ ವಿಕೆಟ್‌ಕೀಪರ್-ಬ್ಯಾಟರ್ ಫಿಲ್ ಸಾಲ್ಟ್ ಜೊತೆ ವಾಗ್ವಾದಕ್ಕಿಳಿದರು. ಶನಿವಾರ ಇಲ್ಲಿನ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದ ವೇಳೆ ಇಬ್ಬರೂ ಬಿಸಿಯಾದ ವಾಗ್ಯುದ್ಧದಲ್ಲಿ ಪಾಲ್ಗೊಂಡರು.

ಹಾಲಿ IPL ಟೂರ್ನಿ ಮೇಲೂ ಮ್ಯಾಚ್ ಫಿಕ್ಸಿಂಗ್ ಕರಿನೆರಳು: RCB ವೇಗಿ ಮಹಮದ್ ಸಿರಾಜ್ ಮಾಹಿತಿ!, ಓರ್ವನ ಬಂಧನ
ಹಾಲಿ ಐಪಿಎಲ್ ಟೂರ್ನಿ ಮೇಲೂ ಮ್ಯಾ ಫಿಕ್ಸಿಂಗ್ ಭೂತದ ಕರಿನೆರಳು ಬಿದ್ದಿದ್ದು, ಬುಕ್ಕಿಯೋರ್ವ ತನ್ನನ್ನು ಸಂಪರ್ಕಿಸಿದ್ದ ಎಂದು ಆರೋಪಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವೇಗಿ ಮಹಮದ್ ಸಿರಾಜ್ ಬಿಸಿಸಿಐಗೆ ದೂರು ನೀಡಿದ್ದಾರೆ.

ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ: ಶುಭ್ ಮನ್ ಗಿಲ್, ಮೊಹಮ್ಮದ್ ಸಿರಾಜ್ ನಾಮನಿರ್ದೇಶನ
ಕಳೆದ ತಿಂಗಳು ಶ್ರೀಲಂಕಾ ಮತ್ತು ನ್ಯೂಜಿಲೆಂಡ್ ವಿರುದ್ಧದ ಏಕದಿನ ಹಾಗೂ ಟಿ-20 ಸರಣಿಯಲ್ಲಿ ಅದ್ಬುತ ಪ್ರದರ್ಶನ ತೋರಿದ ಭಾರತದ ಶುಭ್ ಮನ್ ಗಿಲ್ ಮತ್ತು ವೇಗಿ ಮೊಹಮ್ಮದ್ ಸಿರಾಜ್ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಗೆ ನಾಮ ನಿರ್ದೇಶನಗೊಂಡಿದ್ದಾರೆ.

ಐಸಿಸಿ ಏಕದಿನ ರ‍್ಯಾಂಕಿಂಗ್: ಭಾರತದ ವೇಗಿ ಮೊಹಮ್ಮದ್ ಸಿರಾಜ್ ವಿಶ್ವದ ನಂಬರ್ ಒನ್ ಬೌಲರ್
ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ನೂತನ ಏಕದಿನ ಬೌಲರ್ ಗಳ ರ‍್ಯಾಂಕಿಂಗ್ ಪಟ್ಟಿಯನ್ನು ಬುಧವಾರ ಪ್ರಕಟಿಸಿದ್ದು, ಭಾರತದ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ನಂಬರ್ ಒನ್ ಸ್ಥಾನಕ್ಕೇರಿದ್ದಾರೆ. ಇದು ಅಂತರಾಷ್ಟ್ರೀಯ...

ಸಿರಾಜ್-ಲಿಟ್ಟನ್ ದಾಸ್ ನಡುವೆ ವಾಗ್ವಾದ: ದಾಸ್ ಬೌಲ್ಡ್ ಆಗುತ್ತಿದ್ದಂತೆ ತಿರುಗೇಟು ಕೊಟ್ಟ ವಿರಾಟ್, ವಿಡಿಯೋ ವೈರಲ್!
ಟೀಂ ಇಂಡಿಯಾ ಮತ್ತು ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನ ಮೊಹಮ್ಮದ್ ಸಿರಾಜ್ ಮತ್ತು ಲಿಟನ್ ದಾಸ್ ನಡುವೆ ವಾಗ್ವಾದ ನಡೆದಿದ್ದು ಪರಿಸ್ಥಿತಿ ಉದ್ವಿಗ್ನಗೊಂಡಿತ್ತು.

ಕೈಗೆ ಗಾಯವಾದರೂ ಬಿಡದೇ ಬೌಲಿಂಗ್; ಮೊಹಮದ್ ಸಿರಾಜ್‌ಗೆ ಚಪ್ಪಾಳೆಯ ಗೌರವ! ವಿಡಿಯೋ ವೈರಲ್
ನ್ಯೂಜಿಲೆಂಡ್ ವಿರುದ್ಧದ ನಿನ್ನೆಯ ಪಂದ್ಯದಲ್ಲಿ ಭಾರತ ತಂಡ ಗೆಲುವು ಸಾಧಿಸಿದೆ. ಜೈಪುರದಲ್ಲಿ ನಡೆದ ಈ ಮೊದಲ ಟಿ-20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ, ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು.

