Mohammed Siraj

ಆರ್‌ಸಿಬಿ ತಂಡ ಸೇರಿಕೊಂಡ ನಾಯಕ ವಿರಾಟ್ ಕೊಹ್ಲಿ, ಮೊಹಮ್ಮದ್ ಸಿರಾಜ್
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ ಹದಿನಾಲ್ಕನೇ ಆವೃತ್ತಿ ಎರಡನೇ ಚರಣದ ಪಂದ್ಯಗಳಲ್ಲಿ ಪಾಲ್ಗೊಳ್ಳಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ, ತಂಡವನ್ನು ಸೇರಿಕೊಂಡಿದ್ದಾರೆ.

ಸಿರಾಜ್ ತುಟಿಯ ಮೇಲೆ ಬೆರಳಿಟ್ಟು ಸಂಭ್ರಮ ಆಚರಿಸುತ್ತಿರುವುದೇಕೆ: ಖಡಕ್ ಸಂದೇಶ ರವಾನಿಸಿದ್ದು ಯಾರಿಗೆ?
ಟೀಂ ಇಂಡಿಯಾದ ವೇಗಿ ಮೊಹಮ್ಮದ್ ಸಿರಾಜ್ ತಂಡದಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಇನ್ನು ಪ್ರತಿ ಬಾರಿ ವಿಕೆಟ್ ಕಿತ್ತಾಗಲು ತುಟಿಯ ಮೇಲೆ ಬೆರಳಿಟ್ಟು ಸಂಭ್ರಮ ಆಚರಿಸುತ್ತಾರೆ. ಇದು ಯಾಕೆ ಅಂತ ಮೊಹಮ್ಮದ್ ಸಿರಾಜ್ ಹೇಳಿದ್ದಾರೆ.

ಇಂಡಿಯಾ ಪರ ಅತಿ ಹೆಚ್ಚು ವಿಕೆಟ್ ಪಡೆಯುವುದು ನನ್ನ ಕನಸು: ಆರ್ ಸಿಬಿ ಬೌಲರ್ ಮೊಹಮ್ಮದ್ ಸಿರಾಜ್
ಟೀಂ ಇಂಡಿಯಾ ಅತಿ ಹೆಚ್ಚಿನ ವಿಕೆಟ್ ಪಡೆಯುವುದು ತನ್ನ ಕನಸಾಗಿದೆ ಎಂದು ಉದಯೋನ್ಮುಖ ವೇಗಿ ಮೊಹಮ್ಮದ್ ಸಿರಾಜ್ ಹೇಳಿದ್ದಾರೆ.

ತಂದೆಯ ಅಗಲಿಕೆಯ ನೋವಲ್ಲೇ ದಾಖಲೆ ಬರೆದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್!
ಟೀಂ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್, ಟೆಸ್ಟ್ ಕ್ರಿಕೆಟ್ ನಲ್ಲಿ 7 ವರ್ಷಗಳ ಬಳಿಕ ಪದಾರ್ಪಣೆ ಪಂದ್ಯದಲ್ಲೇ 5 ವಿಕೆಟ್ ಕಬಳಿಸಿದ ಮೊದಲ ಭಾರತೀಯ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.

ಚೆಂಡು ಬಡಿದು ಕುಸಿದು ಬಿದ್ದ ಬೌಲರ್ ನೆರವಿಗೆ ಧಾವಿಸಿ ಅಭಿಮಾನಿಗಳ ಹೃದಯ ಗೆದ್ದ ಸಿರಾಜ್, ವಿಡಿಯೋ!
ಆಸ್ಟ್ರೇಲಿಯಾ 'ಎ' ವಿರುದ್ಧದ ಪಿಂಕ್ ಬಾಲ್ ಅಭ್ಯಾಸ ಪಂದ್ಯದ ವೇಳೆ ಟೀಂ ಇಂಡಿಯಾ ವೇಗಿ ಜಸ್ ಪ್ರೀತ್ ಬುಮ್ರಾ ಸಿಡಿಸಿದ ಚೆಂಡು ಬಡಿದು ಕುಸಿದು ಬಿದ್ದ ಬೌಲರ್ ನೆರವಿಗೆ ಭಾರತೀಯ ವೇಗಿ ಮೊಹಮ್ಮದ್ ಸಿರಾಜ್ ಕೂಡಲೇ ಧಾವಿಸಿದ್ದು ಇದು ಅಭಿಮಾನಿಗಳ ಮನ ಗೆದ್ದಿದೆ.

ಗಟ್ಟಿ ವ್ಯಕ್ತಿತ್ವದ ಮೊಹಮ್ಮದ್ ಸಿರಾಜ್ ಆಸ್ಟ್ರೇಲಿಯಾ ಪ್ರವಾಸದಲ್ಲಿ ಯಶಸ್ವಿಯಾಗುವ ಸಾಧ್ಯತೆ - ಸೌರವ್ ಗಂಗೂಲಿ
ಟೀಂ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಆಸ್ಟ್ರೇಲಿಯಾ ಪ್ರವಾಸದಲ್ಲಿರುವಾಗಲೇ ಶುಕ್ರವಾರ ಅವರ ತಂದೆ ನಿಧನರಾಗಿದ್ದು, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಟ್ವಿಟರ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.

ಆಸಿಸ್ ಪ್ರವಾಸದಲ್ಲಿರುವ ಕ್ರಿಕೆಟಿಗ ಮಹಮದ್ ಸಿರಾಜ್ ಗೆ ಪಿತೃವಿಯೋಗ
ಭಾರತ ತಂಡದ ವೇಗಿ ಮೊಹಮ್ಮದ್ ಸಿರಾಜ್ ಅವರ ತಂದೆ 53 ವರ್ಷದ ಮೊಹಮ್ಮದ್ ಗೌಸ್ ಅವರು ಹೈದರಾಬಾದಿನಲ್ಲಿ ವಿಧಿವಶರಾಗಿದ್ದಾರೆ.

ಐಪಿಎಲ್ ಪಂದ್ಯದಲ್ಲಿ ಎರಡು ಮೇಡಿನ್ ಓವರ್: ಹೊಸ ದಾಖಲೆ ಬರೆದ ಆರ್ ಸಿಬಿಯ ಮೊಹಮ್ಮದ್ ಸಿರಾಜ್!
ಐಪಿಎಲ್ ಪಂದ್ಯವೊಂದರಲ್ಲಿ ಎರಡು ಮೇಡಿನ್ ಓವರ್ ಮಾಡಿದ ಹೊಸ ದಾಖಲೆಯನ್ನು ಆರ್ ಸಿಬಿಯ ಮೊಹಮ್ಮದ್ ಸಿರಾಜ್ ಬರೆದಿದ್ದಾರೆ.

ಚೊಚ್ಚಲ ಪಂದ್ಯದಲ್ಲೇ ಹೀನಾಯ ಪ್ರದರ್ಶನ, ದಾಖಲೆ ಬರೆದ ಮೊಹಮ್ಮದ್ ಸಿರಾಜ್..!
ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದ ಭಾರತದ ಮಹಮದ್ ಸಿರಾಜ್ ಹೀನಾಯ ದಾಖಲೆಯೊಂದನ್ನು ಬರೆದಿದ್ದಾರೆ.

