ಉತ್ತರ ಪ್ರದೇಶದ ಸೀತಾಪುರದಲ್ಲಿ ದಾಖಲಾಗಿದ್ದ ಎಫ್ಐಆರ್ ಗೆ ಸಂಬಂಧಿಸಿದಂತೆ ಆಲ್ಟ್ ನ್ಯೂಸ್ನ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ಗೆ ಸುಪ್ರೀಂ ಕೋರ್ಟ್ ಶುಕ್ರವಾರ ಮಧ್ಯಂತರ ಜಾಮೀನು ನೀಡಿದೆ.