Mohammed Zubair

#justasking: AltNews ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ಪರ ನಿಲ್ಲುವಂತೆ ಪ್ರಕಾಶ್ ರಾಜ್ ಕರೆ!
ದೇಶ

#justasking: AltNews ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ಪರ ನಿಲ್ಲುವಂತೆ ಪ್ರಕಾಶ್ ರಾಜ್ ಕರೆ!

ಮುಸ್ಲಿಮರಿಂದ ಹಿಂಸಾಚಾರವನ್ನು ಪ್ರಚೋದಿಸುವ ಸಲುವಾಗಿ ಘಾಜಿಯಾಬಾದ್‌ನ ದಾಸ್ನಾ ದೇವಿ ದೇವಸ್ಥಾನದ ಅರ್ಚಕ ಯತಿ ನರಸಿಂಹಾನಂದ ಅವರ ಹಳೆಯ ವೀಡಿಯೊ ಕ್ಲಿಪ್ ಅನ್ನು ಹಂಚಿಕೊಂಡಿದ್ದಾರೆ ಎಂದು ಮೊಹಮ್ಮದ್ ಜುಬೇರ್ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.

'ಭಾರತದ ಸಾರ್ವಭೌಮತ್ವಕ್ಕೆ ಅಪಾಯ': ಮೊಹಮ್ಮದ್ ಜುಬೇರ್ ವಿರುದ್ಧ ಉತ್ತರ ಪ್ರದೇಶ ಪೊಲೀಸರು FIR ದಾಖಲು
ದೇಶ

'ಭಾರತದ ಸಾರ್ವಭೌಮತ್ವಕ್ಕೆ ಅಪಾಯ': ಮೊಹಮ್ಮದ್ ಜುಬೇರ್ ವಿರುದ್ಧ ಉತ್ತರ ಪ್ರದೇಶ ಪೊಲೀಸರು FIR ದಾಖಲು

ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ವಿರುದ್ಧ 'ಭಾರತದ ಸಾರ್ವಭೌಮತೆ, ಏಕತೆ ಮತ್ತು ಸಮಗ್ರತೆಗೆ ಅಪಾಯ ತಂದೊಡ್ಡುವ' ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಅಲಹಾಬಾದ್ ಹೈಕೋರ್ಟ್‌ಗೆ ಗಾಜಿಯಾಬಾದ್ ಪೊಲೀಸರು ಮಾಹಿತಿ ನೀಡಿದ್ದಾರೆ.

ತಮಿಳುನಾಡು ಸರ್ಕಾರದಿಂದ ಫ್ಯಾಕ್ಟ್ ಚೆಕರ್ ಮೊಹಮ್ಮದ್ ಜುಬೇರ್ ಗೆ ಕೋಮು ಸೌಹಾರ್ದ ಪ್ರಶಸ್ತಿ ಪ್ರದಾನ
ದೇಶ

ತಮಿಳುನಾಡು ಸರ್ಕಾರದಿಂದ ಫ್ಯಾಕ್ಟ್ ಚೆಕರ್ ಮೊಹಮ್ಮದ್ ಜುಬೇರ್ ಗೆ ಕೋಮು ಸೌಹಾರ್ದ ಪ್ರಶಸ್ತಿ ಪ್ರದಾನ

ತಮಿಳುನಾಡು ಸರ್ಕಾರ 75ನೇ ಗಣರಾಜ್ಯೋತ್ಸವದಲ್ಲಿ ಖ್ಯಾತ ಫ್ಯಾಕ್ಟ್‌ ಚೆಕ್ಕರ್ ಹಾಗೂ ಆಲ್ಟ್ ನ್ಯೂಸ್‌ ಸಹ ಸಂಸ್ಥಾಪಕ ಮುಹಮ್ಮದ್ ಜುಬೇರ್ ಅವರಿಗೆ 2024ನೇ ಸಾಲಿನ ‘ಕೊಟ್ಟೈ ಅಮೀರ್ ಕೋಮು ಸೌಹಾರ್ದ ಪ್ರಶಸ್ತಿ’ ನೀಡಿ ಗೌರವಿಸಿದೆ.

ಯುಪಿ ಶಾಲೆಯಲ್ಲಿ ಕಪಾಳಮೋಕ್ಷ ಪ್ರಕರಣ: ವಿದ್ಯಾರ್ಥಿಯ ಗುರುತು ಬಹಿರಂಗ, ಮೊಹಮ್ಮದ್ ಜುಬೈರ್ ವಿರುದ್ಧ ಎಫ್ ಐಆರ್ ದಾಖಲು 
ದೇಶ

ಯುಪಿ ಶಾಲೆಯಲ್ಲಿ ಕಪಾಳಮೋಕ್ಷ ಪ್ರಕರಣ: ವಿದ್ಯಾರ್ಥಿಯ ಗುರುತು ಬಹಿರಂಗ, ಮೊಹಮ್ಮದ್ ಜುಬೈರ್ ವಿರುದ್ಧ ಎಫ್ ಐಆರ್ ದಾಖಲು 

ಉತ್ತರ ಪ್ರದೇಶದ ಮುಜಫರ್‌ನಗರ ಜಿಲ್ಲೆಯ ಖುಬ್ಬಾಪುರ ಗ್ರಾಮದಲ್ಲಿ ಶಿಕ್ಷಕರೊಬ್ಬರ ಸೂಚನೆ ಮೇರೆಗೆ ತನ್ನ ಸಹಪಾಠಿಗೆ ಕಪಾಳಮೋಕ್ಷ ಮಾಡಿದ ಅಪ್ರಾಪ್ತ ಬಾಲಕನ ಗುರುತು ಬಹಿರಂಗಪಡಿಸಿದ ಆರೋಪದ ಮೇಲೆ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ ವಿರುದ್ಧ ಸೋಮವಾರ ಎಫ್‌ಐಆರ್ ದಾಖಲಾಗಿದೆ.

ಜುಬೈರ್ ಟ್ವೀಟ್ ನಿಂದ ಯಾವುದೇ ಅಪರಾಧ ಕಂಡುಬಂದಿಲ್ಲ: ಹೈಕೋರ್ಟ್‌ಗೆ ಪೊಲೀಸರ ಮಾಹಿತಿ
ದೇಶ

ಜುಬೈರ್ ಟ್ವೀಟ್ ನಿಂದ ಯಾವುದೇ ಅಪರಾಧ ಕಂಡುಬಂದಿಲ್ಲ: ಹೈಕೋರ್ಟ್‌ಗೆ ಪೊಲೀಸರ ಮಾಹಿತಿ

ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ಅವರ ವಿವಾದಾತ್ಮಕ ಟ್ವೀಟ್ ನಿಂದ ಯಾವುದೇ ಅಪರಾಧ ಕಂಡುಬಂದಿಲ್ಲ ಎಂದು ದೆಹಲಿ ಪೊಲೀಸರು ಗುರುವಾರ ಹೈಕೋರ್ಟ್‌ಗೆ ತಿಳಿಸಿದ್ದಾರೆ. 

ನೊಬೆಲ್ ಶಾಂತಿ ಪ್ರಶಸ್ತಿ ಸ್ಪರ್ಧಿಗಳ ಪಟ್ಟಿಯಲ್ಲಿ ಫ್ಯಾಕ್ಟ್ ಚೆಕ್'ನ ಮೊಹಮ್ಮದ್ ಜುಬೇರ್, ಪ್ರತೀಕ್ ಸಿನ್ಹಾ
ವಿದೇಶ

ನೊಬೆಲ್ ಶಾಂತಿ ಪ್ರಶಸ್ತಿ ಸ್ಪರ್ಧಿಗಳ ಪಟ್ಟಿಯಲ್ಲಿ ಫ್ಯಾಕ್ಟ್ ಚೆಕ್'ನ ಮೊಹಮ್ಮದ್ ಜುಬೇರ್, ಪ್ರತೀಕ್ ಸಿನ್ಹಾ

2022ರ ನೊಬೆಲ್ ಶಾಂತಿ ಪ್ರಶಸ್ತಿ ಸ್ಪರ್ಧಿಗಳ ಪಟ್ಟಿಯಲ್ಲಿ ಫ್ಯಾಕ್ಟ್ ಚೆಕರ್ ಮೊಹಮ್ಮದ್ ಜುಬೇರ್ ಮತ್ತು ಪ್ರತೀಕ್ ಸಿನ್ಹಾರ ಹೆಸರಿದೆ ಎಂದು ವರದಿಯಾಗಿದೆ.

ಮೊದಲಿನಂತೆಯೇ ನನ್ನ ಕೆಲಸ ಮಾಡಿಕೊಂಡು ಹೋಗುತ್ತೇನೆ: ಮೊಹಮ್ಮದ್ ಜುಬೇರ್
ದೇಶ

ಮೊದಲಿನಂತೆಯೇ ನನ್ನ ಕೆಲಸ ಮಾಡಿಕೊಂಡು ಹೋಗುತ್ತೇನೆ: ಮೊಹಮ್ಮದ್ ಜುಬೇರ್

ತಿಹಾರ್ ಜೈಲಿನಿಂದ ಬಿಡುಗಡೆಯಾಗಿ ಹೊರಬಂದ ನಂತರ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ಅವರು ಮೊದಲಿನಂತೆ ಕೆಲಸ ಮಾಡುವುದನ್ನು ಮುಂದುವರಿಸುವುದಾಗಿ ಹೇಳಿದ್ದಾರೆ.

ಮೊಹಮ್ಮದ್ ಜುಬೈರ್ ಬಂಧನದಲ್ಲೇ ಇರಿಸಿಕೊಳ್ಳಲು ಸಮರ್ಥನೆಗಳಿಲ್ಲ: ಎಲ್ಲಾ 6 ಎಫ್ಐಆರ್ ಗಳಲ್ಲೂ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು
ದೇಶ

ಮೊಹಮ್ಮದ್ ಜುಬೈರ್ ಬಂಧನದಲ್ಲೇ ಇರಿಸಿಕೊಳ್ಳಲು ಸಮರ್ಥನೆಗಳಿಲ್ಲ: ಎಲ್ಲಾ 6 ಎಫ್ಐಆರ್ ಗಳಲ್ಲೂ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು

ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ ವಿರುದ್ಧ ದಾಖಲಾಗಿದ್ದ ಎಲ್ಲಾ 6 ಎಫ್ಐಆರ್ ಗಳಲ್ಲೂ ಸುಪ್ರೀಂ ಕೋರ್ಟ್ ಆತನಿಗೆ ಜಾಮೀನು ಮಂಜೂರು ಮಾಡಿದೆ.

2018ರ ವಿವಾದಿತ ಟ್ವೀಟ್ ಪ್ರಕರಣ: ಆಲ್ಟ್ ನ್ಯೂಸ್ ಮುಖ್ಯಸ್ಥ ಜುಬೇರ್‌ಗೆ ಜಾಮೀನು
ದೇಶ

2018ರ ವಿವಾದಿತ ಟ್ವೀಟ್ ಪ್ರಕರಣ: ಆಲ್ಟ್ ನ್ಯೂಸ್ ಮುಖ್ಯಸ್ಥ ಜುಬೇರ್‌ಗೆ ಜಾಮೀನು

2018ರ ವಿವಾದಿತ ಟ್ವೀಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೈರ್ ಅವರನ್ನು ಬಂಧಿಸಿದ ವಾರಗಳ ನಂತರ ದೆಹಲಿ ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.