Mohammed Zubair

'ಸುಪ್ರೀಂ' ಮೆಟ್ಟಿಲೇರಿದ ಮೊಹಮ್ಮದ್ ಜುಬೈರ್; ಅವರ ಆಕ್ಷೇಪಾರ್ಹ ಟ್ವೀಟ್ ನಿಂದ ಮನನೊಂದವರೆಷ್ಟು?- ದೆಹಲಿ ಕೋರ್ಟ್ ಪ್ರಶ್ನೆ
ಆಲ್ಟ್ ನ್ಯೂಸ್ ನ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ ತಮ್ಮ ವಿರುದ್ಧ ಉತ್ತರ ಪ್ರದೇಶದ ಹಲವು ಜಿಲ್ಲೆಗಳಲ್ಲಿ ದಾಖಲಾಗಿರುವ 6 ಎಫ್ಐಆರ್ ಗಳನ್ನು ರದ್ದುಗೊಳಿಸಲು ಮನವಿ ಮಾಡಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.

ಯುಪಿ ಪ್ರಕರಣದಲ್ಲಿ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ಮಧ್ಯಂತರ ಜಾಮೀನು ವಿಸ್ತರಿಸಿದ ಸುಪ್ರೀಂ ಕೋರ್ಟ್!
ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಲ್ಲಿ ಉತ್ತರ ಪ್ರದೇಶದ ಸೀತಾಪುರ್ ಜಿಲ್ಲೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ವಿರುದ್ಧದ ಮಧ್ಯಂತರ ಜಾಮೀನನ್ನು ಸುಪ್ರೀಂ ಕೋರ್ಟ್ ಮುಂದಿನ ಆದೇಶದವರೆಗೆ ವಿಸ್ತರಿಸಿದೆ.

ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ ವಿರುದ್ಧ ಬಂಧನ ವಾರೆಂಟ್!
ಟ್ವೀಟ್ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಲ್ಲಿ ಉತ್ತರ ಪ್ರದೇಶದ ಸೀತಾಪುರದಲ್ಲಿ ದಾಖಲಾದ ಪ್ರಕರಣದಲ್ಲಿ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್‌ಗೆ ಸುಪ್ರೀಂ ಕೋರ್ಟ್ ಐದು ದಿನಗಳ ಮಧ್ಯಂತರ ಜಾಮೀನು ನೀಡಿದೆ.

ದೇಶೀಯ ಪಾವತಿ ಸ್ವೀಕರಿಸಲಷ್ಟೇ ಆಲ್ಟ್ ನ್ಯೂಸ್‌ಗೆ ಅನುಮತಿ ನೀಡಲಾಗಿತ್ತು: ರೇಜರ್‌ಪೇ ಸ್ಪಷ್ಟನೆ
ವಿವಾದಿತ ಟ್ವೀಟ್ ಗೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಫ್ಯಾಕ್ಟ್ ಚೆಕ್ ವೆಬ್‌ಸೈಟ್ ‘ಆಲ್ಟ್ ನ್ಯೂಸ್’ ಮುಖ್ಯಸ್ಥ ಮಹಮದ್ ಜುಬೈರ್ ಅವರಿಗೆ ದೇಶೀಯ ಪಾವತಿ ಸ್ವೀಕಾರಕ್ಕಷ್ಟೇ ಅನುಮತಿ ನೀಡಲಾಗಿತ್ತು ಎಂದು ರೇಜರ್‌ಪೇ ಸ್ಪಷ್ಟನೆ ನೀಡಿದೆ.

ಮೊಹಮ್ಮದ್ ಜುಬೇರ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ ದೆಹಲಿ ಕೋರ್ಟ್!
2018ರಲ್ಲಿ ಹಿಂದೂ ದೇವತೆಯ ವಿರುದ್ಧದ 'ಆಕ್ಷೇಪಾರ್ಹ ಟ್ವೀಟ್'ಗೆ ಸಂಬಂಧಿಸಿದ ಪ್ರಕರಣದಲ್ಲಿ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿರುವ ದೆಹಲಿ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.

ಆಲ್ಟ್ ನ್ಯೂಸ್ ಮಾತೃ ಸಂಸ್ಥೆ ಪ್ರಾವ್ಡಾ ಮೀಡಿಯಾ ವಿದೇಶಿ ದೇಣಿಗೆ ಪಡೆದಿದೆ: ದೆಹಲಿ ಪೊಲೀಸರು
ಆಲ್ಟ್ ನ್ಯೂಸ್‌ನ ಅಡಿಯಲ್ಲಿ ಕಾರ್ಯನಿರ್ವಹಿಸುವ ಪ್ರಾವ್ಡಾ ಮೀಡಿಯಾವು ಮೊಬೈಲ್ ಫೋನ್ ಸಂಖ್ಯೆ ಅಥವಾ ಐಪಿ ವಿಳಾಸ ವಿದೇಶಗಳ ವಿವಿಧ ವಹಿವಾಟುಗಳ ಮೂಲಕ 2 ಲಕ್ಷಕ್ಕೂ ಹೆಚ್ಚು ಹಣವನ್ನು ಸ್ವೀಕರಿಸಿದೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.

ಪತ್ರಕರ್ತ ಮೊಹಮ್ಮದ್ ಜುಬೇರ್ ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ದೆಹಲಿ ಪೊಲೀಸ್; 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕೋರಿಕೆ
ಹಿಂದೂ ದೇವತೆಯ ವಿರುದ್ಧ 2018 ರಲ್ಲಿ ಪೋಸ್ಟ್ ಮಾಡಿದ "ಆಕ್ಷೇಪಾರ್ಹ ಟ್ವೀಟ್" ಗೆ ಸಂಬಂಧಿಸಿದ ಪ್ರಕರಣದಲ್ಲಿ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ಅವರನ್ನು ದೆಹಲಿ ಪೊಲೀಸರು ಶನಿವಾರ ನ್ಯಾಯಾಲಯಕ್ಕೆ ಹಾಜರುಪಡಿಸಿ 14 ದಿನಗಳ ನ್ಯಾಯಾಂಗ ಬಂಧನವನ್ನು ಕೋರಿದ್ದಾರೆ.

ಆಲ್ಟ್‌ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ಬೆಂಗಳೂರಿನ ನಿವಾಸದಲ್ಲಿ ಶೋಧ ನಡೆಸಿದ ದೆಹಲಿ ಪೊಲೀಸರು!
ದೆಹಲಿ ಪೊಲೀಸ್ ತಂಡ ಇಂದು ಆಲ್ಟ್‌ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ ನನ್ನು ಬೆಂಗಳೂರಿಗೆ ಕರೆತಂದಿದ್ದು 2018ರ ಜುಬೈರ್ ಟ್ವೀಟ್‌ಗೆ ಸಂಬಂಧಿಸಿದ ತನಿಖೆಯ ಭಾಗವಾಗಿ ಸುಮಾರು ಮೂರು ಗಂಟೆಗಳ ಕಾಲ ಅವರ ಮನೆಯಲ್ಲಿ ಶೋಧ ನಡೆಸಿತು ಎಂದು ಪೊಲೀಸರು ತಿಳಿಸಿದ್ದಾರೆ.

ಹಿಂದೂ ದೇವತೆ ವಿರುದ್ಧ ಪೋಸ್ಟ್: ಮೊಹಮ್ಮದ್ ಜುಬೇರ್ ಪೊಲೀಸ್ ಕಸ್ಟಡಿ ನಾಲ್ಕು ದಿನಕ್ಕೆ ವಿಸ್ತರಿಸಿದ ನ್ಯಾಯಾಲಯ
ಹಿಂದೂ ದೇವತೆ ವಿರುದ್ಧ ಆಕ್ಷೇಪಾರ್ಹ ಟ್ವೀಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ಪೊಲೀಸ್ ಕಸ್ಟಡಿ ಅವಧಿಯನ್ನು ದೆಹಲಿ ನ್ಯಾಯಾಲಯವು ನಾಲ್ಕು ದಿನಗಳವರೆಗೆ ವಿಸ್ತರಿಸಿದೆ.

