ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿರುವ ಆರ್ಎಸ್ಎಸ್ ಮುಖ್ಯಸ್ಥ ಡಾ. ಮೋಹನ್ ಭಾಗವತ್, ಪ್ರಣಬ್ ಅವರೊಂದಿಗಿನ ತಮ್ಮ ಒಡನಾಟವನ್ನು ಸ್ಮರಿಸಿದ್ದಾರೆ.