ದೇಶನೀವು ನಿಮ್ಮ ಮಾತುಗಳಿಗೆ ಬದ್ಧವಾಗಿದ್ದರೆ ಮುಸ್ಲಿಮರಿಗೆ ಕಿರುಕುಳ ನೀಡಿದ ಬಿಜೆಪಿ ನಾಯಕರನ್ನು ಕಿತ್ತುಹಾಕಿ: ದಿಗ್ವಿಜಯ್ ಸಿಂಗ್
ನಿಮ್ಮ ಮಾತುಗಳಿಗೆ ಬದ್ಧವಾಗಿದ್ದರೇ ಮುಸ್ಲಿಮರಿಗೆ ಕಿರುಕುಳ ನೀಡಿದ ಬಿಜೆಪಿ ನಾಯಕರನ್ನು ಹುದ್ದೆಯಿಂದ ಕಿತ್ತು ಹಾಕಿ ಎಂದು ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.