Mohan Bhagawat

ಹಿಂದೂ ಸಮಾಜ ಜಾತಿ ಬೇಧಗಳನ್ನು ಹೋಗಲಾಡಿಸಿ ದಲಿತರು ಮತ್ತು ದುರ್ಬಲ ವರ್ಗಗಳೊಂದಿಗೆ ತೊಡಗಿಸಿಕೊಳ್ಳಬೇಕು: RSS ಮುಖ್ಯಸ್ಥ ಭಾಗವತ್
ಭಾಷೆಗಳು ವೈವಿಧ್ಯಮಯವಾಗಿರಬಹುದು, ಸಂಸ್ಕೃತಿಗಳು ವೈವಿಧ್ಯಮಯವಾಗಿರಬಹುದು, ಆಹಾರವು ವೈವಿಧ್ಯಮಯವಾಗಿರಬಹುದು, ಆದರೆ ವ್ಯಕ್ತಿಗಳು ಮತ್ತು ಕುಟುಂಬಗಳ ಈ ಸ್ನೇಹವು ಸಮಾಜದಲ್ಲಿ ಸಾಮರಸ್ಯವನ್ನು ತರುತ್ತದೆ ಎಂದರು.

‘ಬಾಂಗ್ಲಾದೇಶದಲ್ಲಿ ನಡೆಯುತ್ತಿರುವುದು ಭಾರತದ ಹಿಂದೂಗಳಿಗೂ ಒಂದು ಪಾಠ’: ಮೋಹನ್ ಭಾಗವತ್
ತಮ್ಮ ವಿಜಯದಶಮಿ ಭಾಷಣದಲ್ಲಿ ಅವರು, ಇಂತಹ ವಿಭಜಕ ಪ್ರಚಾರವು ಪ್ರಾದೇಶಿಕ ಸ್ಥಿರತೆಯನ್ನು ಹೇಗೆ ದುರ್ಬಲಗೊಳಿಸಿ ಹಗೆತನವನ್ನು ಹೇಗೆ ಉತ್ತೇಜಿಸುತ್ತದೆ ಎಂಬುದನ್ನು ಒತ್ತಿಹೇಳಿದರು.

ಆರ್ ಎಸ್ಎಸ್ ಪ್ರಮುಖ ಹುದ್ದೆಗಳಲ್ಲಿ ಮಹಿಳೆಯರ ಪಾತ್ರ ಹೆಚ್ಚಳ ಬಗ್ಗೆ ಉನ್ನತ ನಾಯಕರ ಚಿಂತನೆ
ರಾಷ್ಟ್ರೀಯ ಸ್ವಯಂಸೇವಕ ಸಂಘದ ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಯಲ್ಲಿ ಮಹಿಳೆಯರ ಪಾತ್ರವನ್ನು ಹೆಚ್ಚಿಸುವಂತೆ ಮೋಹನ್ ಭಾಗವತ್ ಸೇರಿದಂತೆ ಉನ್ನತ ಮಟ್ಟದ ನಾಯಕರ ಒತ್ತಿಹೇಳಿದ್ದಾರೆ. ಸಂಘದ ಪ್ರಮುಖ ಹುದ್ದೆಗಳಲ್ಲಿ ಮಹಿಳೆಯರನ್ನು ಸೇರಿಸುವ ಸಾಧ್ಯತೆ ದಟ್ಟವಾಗಿದೆ ಎಂದು ಕೆಲವು ವರದಿಗಳು ಹೇಳುತ್ತವೆ.

'ಭಾರತ' ಭಾರತವಾಗಿಯೇ ಉಳಿಯಲು ಹಿಂದೂಗಳು ಹಿಂದೂಗಳಾಗಿಯೇ ಉಳಿಯಬೇಕು: ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್
ಅಖಂಡ ಭಾರತ ಒಡೆದಿದೆ. ನಾವು ಹಿಂದೂಗಳು ಎಂಬ ಭಾವನೆಯನ್ನು ಮರೆತಿದ್ದರಿಂದ ಪಾಕಿಸ್ತಾನ ಹುಟ್ಟಿದೆ. ಅಲ್ಲಿಯ ಮುಸ್ಲಿಮರು ಸಹ ಇದನ್ನು ಮರೆತಿದ್ದಾರೆ. ಹಿಂದೂ ಎಂದುಕೊಳ್ಳುವವರ ಶಕ್ತಿ ಕಡಿಮೆಯಾದ್ದರಿಂದಲೇ ಪಾಕಿಸ್ತಾನವು ಭಾರತವಾಗಿರಲೂ ಸಾಧ್ಯವಾಗಲಿಲ್ಲ- ಮೋಹನ್ ಭಾಗವತ್

ನಾವು ಯಾರನ್ನೂ ಮತಾಂತರಗೊಳಿಸಬೇಕಾಗಿಲ್ಲ, ಬದಲಿಗೆ ಸಮಾಜದಲ್ಲಿ ಹೇಗೆ ಬದುಕಬೇಕೆಂದು ಹೇಳಿಕೊಡಬೇಕು: ಮೋಹನ್ ಭಾಗವತ್
ಹಿಂದೂ ಧರ್ಮಕ್ಕೆ ಯಾರನ್ನೂ ಧರ್ಮ ಅಥವಾ ಮತ ಪರಿವರ್ತನೆ ಮಾಡುವ ಅವಶ್ಯಕತೆಯಿಲ್ಲ, ಎಲ್ಲರನ್ನೂ ಒಗ್ಗೂಡಿಸಿ ಒಟ್ಟಿಗೆ ಕರೆದುಕೊಂಡು ಹೋಗುವ ಕ್ರಮ ಹಿಂದೂ ಧರ್ಮದಲ್ಲಿದೆ ಎಂದು ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಬಲವಂತವಾಗಿ ಧರ್ಮ ಅಥವಾ ಮತ ಪರಿವರ್ತನೆ ಮಾಡುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ಜನಸಂಖ್ಯಾ ಅಸಮತೋಲನ ಹೇಳಿಕೆ: ಆರೆಸ್ಸೆಸ್ ಮುಖಂಡ ಮೋಹನ್ ಭಾಗವತ್ ರನ್ನು ತರಾಟೆಗೆ ತೆಗೆದುಕೊಂಡ ಬಿಎಸ್ಪಿ
ದೇಶದ ನಿಜವಾದ ಸಮಸ್ಯೆಗಳಾದ ಹಸಿವು, ನಿರುದ್ಯೋಗ ಬಡತನ ಮುಂತಾದವುಗಳತ್ತ ಗಮನ ಹರಿಸಲು ಭಾಗವತ್ ಅವರಿಗೆ ಆಸಕ್ತಿಯಿಲ್ಲ

ಪಾಕಿಸ್ತಾನಕ್ಕೆ ವಲಸೆ ಹೋದ ಮುಸಲ್ಮಾನರಿಗೆ ಅಲ್ಲಿ ಅಷ್ಟೊಂದು ಗೌರವ ಸಿಗುತ್ತಿಲ್ಲ, ಅವರು ಭಾರತಕ್ಕೆ ಸೇರಿದವರು: ಮೋಹನ್ ಭಾಗವತ್
ಹಿಂದೂ ಮತ್ತು ಮುಸಲ್ಮಾನರು ಒಂದೇ ಪೂರ್ವಜನರನ್ನು ಹೊಂದಿದ್ದು ಈ ಆಲೋಚನೆ ಭಾರತದ ಸ್ವಾತಂತ್ರ್ಯ ಸಂಗ್ರಾಮ ವೇಳೆ ಇರುತ್ತಿದ್ದರೆ ಭಾರತ ಇಬ್ಭಾಗವಾಗುವುದನ್ನು ತಡೆಯಬಹುದಾಗಿತ್ತು ಎಂದು ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.

ಸತ್ಯ ಎದುರಿಸಲು ಭಾಗವತ್'ಗೆ ಹೆದರಿಕೆ: ಚೀನಾ ಅತಿಕ್ರಮಣಕ್ಕೆ ಕಾಂಗ್ರೆಸ್ ತೀಕ್ಷ್ಣ ಪ್ರತಿಕ್ರಿಯೆ
ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸಂಚಲನಾತ್ಮಕ ಹೇಳಿಕೆ ನೀಡಿದ್ದಾರೆ. ಭಾರತದ ಭೂ ಪ್ರದೇಶವನ್ನು ಚೀನಾ ಆಕ್ರಮಿಸಿಕೊಂಡಿರುವುದು ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ತಿಳಿದಿದೆ, ಆದರೆ ಅದನ್ನು ಅವರು ಹೇಳಲು ಭಯಪಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಪ್ರಣಬ್, ಭಾಗವತ್ ಭಾಷಣ ಶ್ಲಾಘನಾರ್ಹ: ಅಡ್ವಾಣಿ
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕೇಂದ್ರ ಕಚೇರಿಗೆ ...

