ದೇಶ'ಹೊರಗಿನವರಿಗಿಂತ ದೇಶದೊಳಗಿನ ಶತ್ರುಗಳನ್ನು ಎದುರಿಸುವುದೇ ಸವಾಲು: ಭಾರತದಲ್ಲಿ ಇಸ್ಲಾಂ ಯಾವಾಗಲೂ ಸುರಕ್ಷಿತ'
ದೇಶದ ಗಡಿಯಲ್ಲಿರುವ ಶತ್ರುಗಳಿಗೆ ನಮ್ಮ ಶಕ್ತಿ ತೋರಿಸುವ ಬದಲು ನಮ್ಮ ನಮ್ಮಲ್ಲೇ ಕಾದಾಡುತ್ತಿದ್ದೇವೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ಎಸ್ಎಸ್ ) ಮುಖ್ಯಸ್ಥ ಮೋಹನ್ ಭಾಗವತ್ ವಿಷಾದ ವ್ಯಕ್ತಪಡಿಸಿದ್ದಾರೆ.