'Mohan Bhagwat

ಭಾರತದಲ್ಲಿ ಮುಸ್ಲಿಂ ಇರಬಾರದು ಎಂದು ಭಾವಿಸುವ ಹಿಂದೂ ಹಿಂದೂವೇ ಅಲ್ಲ: ಅಮೆರಿಕದಲ್ಲಿ ಮೋಹನ್ ಭಾಗವತ್; Video
"ಜಗತ್ತಿನಲ್ಲಿ ಹಲವು ಧರ್ಮಗಳಿವೆ, ಮತ್ತು ಇಂದಿನ ದಿನಗಳಲ್ಲಿ, ಧರ್ಮಗಳನ್ನು ಹೆಚ್ಚಾಗಿ ಆಚರಣೆಗಳಿಂದ ವ್ಯಾಖ್ಯಾನಿಸಲಾಗುತ್ತದೆ.

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು?': ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!
ವರಿಗೆ 36 ದೇಶಗಳಲ್ಲಿ ಬ್ಯಾಂಕ್ ಖಾತೆಗಳಿವೆ. ನಿಧಿ ಎಲ್ಲಿಂದ ಬರುತ್ತದೆ ಮತ್ತು ಹಣವನ್ನು ಎಲ್ಲಿ ಖರ್ಚು ಮಾಡಲಾಗುತ್ತದೆ ಎಂಬುದರ ಕುರಿತು ಯಾವುದೇ ಲೆಕ್ಕಪರಿಶೋಧನೆ ಆಗಿಲ್ಲ ಎಂದು ನಾನಾ ಪಟೋಲೆ ಪ್ರಶ್ನಿಸಿದ್ದಾರೆ.

ಭಾರತದ ಜೊತೆಗೆ ಮಧ್ಯಂತರ ವ್ಯಾಪಾರ ಒಪ್ಪಂದ ಬೆನ್ನಲ್ಲೇ ಅಮೆರಿಕ, ಚೀನಾ ವಿರುದ್ಧ ಮೋಹನ್ ಭಾಗವತ್ ವಾಗ್ದಾಳಿ! ಯಾಕೆ ಗೊತ್ತಾ?
ಪಾಶ್ಚಿಮಾತ್ಯ ದೇಶಗಳು ಮೂಲಭೂತವಾದವನ್ನು ಹರಡುತ್ತವೆ. ತಾವು ಮಾತ್ರ ಬದುಕಬೇಕು. ಉಳಿದವರನ್ನು ನಾಶಪಡಿಸಬೇಕು ಎಂಬ ಅವರ ಚಿಂತನೆಯೂ ಬಹಳ ಪ್ರಬಲವಾಗಿದೆ ಎಂದು ಮೋಹನ್ ಭಾಗವತ್ ಹೇಳಿದರು.

D-ಕೋಡ್: ಪ್ರಿಯಾಂಕ್ ಖರ್ಗೆ ಪ್ರಶ್ನೆ ಹಾಗೂ ಆರ್‌ಎಸ್‌ಎಸ್ ಉತ್ತರ: ವಿಶ್ಲೇಷಣೆ
ಆರ್‌ಎಸ್‌ಎಸ್ ಮೀಸಲಾತಿ ವಿರುದ್ಧ ಎಂಬ ನರೇಟಿವ್ ಇದೆ. ಆದರೆ ಅಸ್ಪೃಶ್ಯತೆ, ಮೀಸಲಾತಿ ಕುರಿತು ಆರ್‌ಎಸ್‌ಎಸ್ ಎಂದಿಗೂ ತನ್ನ ನಿಲುವನ್ನು ಸ್ಪಷ್ಟವಾಗಿಯೇ ಹೇಳಿದೆ.

'ವಸುಧೈವ ಕುಟುಂಬಕಂ'ನ ಜ್ವಲಂತ ನಿದರ್ಶನ ಮೋಹನ್ ಭಾಗವತ್: ಪ್ರಧಾನಿ ಮೋದಿ ಸುದೀರ್ಘ ಲೇಖನ
ಮೋಹನ್‌ಜೀ ಅವರ ಕುಟುಂಬದೊಂದಿಗೆ ನನಗೆ ಗಾಢವಾದ ಬಾಂಧವ್ಯವಿದೆ. ಮೋಹನ್‌ಜೀ ಅವರ ತಂದೆ ದಿವಂಗತ ಮಧುಕರ್ ರಾವ್ ಭಾಗವತ್‌ಜೀ ಅವರೊಂದಿಗೆ ನಿಕಟವಾಗಿ ಕೆಲಸ ಮಾಡುವ ಸೌಭಾಗ್ಯ ನನಗೆ ದೊರಕಿತು.

'ಮೋಹನ್ ಭಾಗವತ್ ದೇಶದ್ರೋಹ ಎಸಗಿದ್ದಾರೆ, ಭಾರತೀಯರನ್ನು ಅವಮಾನಿಸಿದ್ದಾರೆ': ರಾಹುಲ್ ಗಾಂಧಿ
ಇದನ್ನು ಸಾರ್ವಜನಿಕವಾಗಿ ಹೇಳುವ ದಿಟ್ಟತನ ಅವರಿಗೆ ಇದೆ. ಬೇರೆ ಯಾವುದೇ ದೇಶದಲ್ಲಿ ಈ ರೀತಿ ಹೇಳಿದ್ದರೆ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗುತ್ತದೆ.

