ರಾಜ್ಯರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಿರ್ದೇಶಕ ಮಿಲನ ಪ್ರಕಾಶ್ ವಿಚಾರಣೆ ನಡೆಸಿದ ಪೊಲೀಸರು!
ರೇಣುಕಾಸ್ವಾಮಿ ಹತ್ಯೆಯಾದ ಬೆನ್ನಲ್ಲೇ ದರ್ಶನ್ ಡೆವಿಲ್ ಚಿತ್ರದ ಶೂಟಿಂಗ್ಗೆ ತೆರಳಿದ್ದರು. ಮಿಲನ ಪ್ರಕಾಶ್ ಈ ಚಿತ್ರದ ನಿರ್ದೇಶಕರಾಗಿದ್ದು, ನಗರದ ಬಸವೇಶ್ವರ ಪೊಲೀಸ್ ಠಾಣೆಯಲ್ಲಿ ಹಾಜರಾಗಿ ಹೇಳಿಕೆಯನ್ನು ದಾಖಲಿಸಿದ್ದಾರೆ.