Mohan Yadav

ಮಧ್ಯಪ್ರದೇಶ ಸಚಿವ ಸಂಪುಟ ವಿಸ್ತರಣೆ: ವಿಜಯವರ್ಗಿಯ, ಪ್ರಹ್ಲಾದ್ ಪಟೇಲ್ ಸೇರಿ 28 ಶಾಸಕರು ಸಚಿವರಾಗಿ ಪ್ರಮಾಣವಚನ
ದೇಶ

ಮಧ್ಯಪ್ರದೇಶ ಸಚಿವ ಸಂಪುಟ ವಿಸ್ತರಣೆ: ವಿಜಯವರ್ಗಿಯ, ಪ್ರಹ್ಲಾದ್ ಪಟೇಲ್ ಸೇರಿ 28 ಶಾಸಕರು ಸಚಿವರಾಗಿ ಪ್ರಮಾಣವಚನ

ಮಾಜಿ ಕೇಂದ್ರ ಸಚಿವ ಪ್ರಹ್ಲಾದ್ ಪಟೇಲ್ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ಸೇರಿದಂತೆ 28 ಶಾಸಕರು ಇಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ನೇತೃತ್ವದ ಸಂಪುಟಕ್ಕೆ ಸೇರ್ಪಡೆಗೊಂಡಿದ್ದಾರೆ.

ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆಗೆ ನಿರ್ಬಂಧ: ಮಧ್ಯ ಪ್ರದೇಶ ನೂತನ ಸಿಎಂ ಮೊದಲ ಆದೇಶ
ದೇಶ

ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆಗೆ ನಿರ್ಬಂಧ: ಮಧ್ಯ ಪ್ರದೇಶ ನೂತನ ಸಿಎಂ ಮೊದಲ ಆದೇಶ

ಮಧ್ಯಪ್ರದೇಶ ನೂತನ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣವಚನ ಸ್ವೀಕರಿಸಿದ ಮೋಹನ್ ಯಾದವ್ ಅವರು, ರಾಜ್ಯ ಅನುಮತಿಸಲಾದ ಡೆಸಿಬಲ್ ಮಟ್ಟವನ್ನು ಮೀರಿ ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆಯನ್ನು ನಿಷೇಧಿಸಿ ಆದೇಶ...

ಮಧ್ಯ ಪ್ರದೇಶ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಪ್ರಮಾಣ ವಚನ ಸ್ವೀಕಾರ: ಪ್ರಧಾನಿ ಮೋದಿ ಸೇರಿ ಹಲವರು ಭಾಗಿ
ದೇಶ

ಮಧ್ಯ ಪ್ರದೇಶ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಪ್ರಮಾಣ ವಚನ ಸ್ವೀಕಾರ: ಪ್ರಧಾನಿ ಮೋದಿ ಸೇರಿ ಹಲವರು ಭಾಗಿ

ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಮೋಹನ್ ಯಾದವ್ ಪ್ರಮಾಣ ವಚನ ಸ್ವೀಕರಿಸಿದರು.

ಡಿಸೆಂಬರ್ 13 ರಂದು ಮಧ್ಯ ಪ್ರದೇಶ ನೂತನ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಪ್ರಮಾಣ
ದೇಶ

ಡಿಸೆಂಬರ್ 13 ರಂದು ಮಧ್ಯ ಪ್ರದೇಶ ನೂತನ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಪ್ರಮಾಣ

ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಮೋಹನ್ ಯಾದವ್ ಅವರು ಡಿಸೆಂಬರ್ 13 ರಂದು ಮಧ್ಯಪ್ರದೇಶ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. 

ಮಧ್ಯಪ್ರದೇಶ ರಾಜ್ಯಪಾಲರನ್ನು ಭೇಟಿ ಮಾಡಿದ ಮೋಹನ್ ಯಾದವ್; ಸರ್ಕಾರ ರಚನೆಗೆ ಹಕ್ಕು ಮಂಡನೆ
ದೇಶ

ಮಧ್ಯಪ್ರದೇಶ ರಾಜ್ಯಪಾಲರನ್ನು ಭೇಟಿ ಮಾಡಿದ ಮೋಹನ್ ಯಾದವ್; ಸರ್ಕಾರ ರಚನೆಗೆ ಹಕ್ಕು ಮಂಡನೆ

ಮಧ್ಯಪ್ರದೇಶದ ನಿಯೋಜಿತ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಸೋಮವಾರ ಸಂಜೆ ರಾಜಭವನಕ್ಕೆ ತೆರಳಿ ರಾಜ್ಯಪಾಲ ಮಂಗುಭಾಯ್ ಸಿ ಪಟೇಲ್ ಅವರನ್ನು ಭೇಟಿ ಮಾಡಿ, ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು.

ಮಧ್ಯಪ್ರದೇಶದಲ್ಲಿ ಹೊಸ ಮುಖಕ್ಕೆ ಮಣೆ; ಮುಖ್ಯಮಂತ್ರಿ ಆಗಿ ಮೋಹನ್ ಯಾದವ್ ಆಯ್ಕೆ!
ದೇಶ

ಮಧ್ಯಪ್ರದೇಶದಲ್ಲಿ ಹೊಸ ಮುಖಕ್ಕೆ ಮಣೆ; ಮುಖ್ಯಮಂತ್ರಿ ಆಗಿ ಮೋಹನ್ ಯಾದವ್ ಆಯ್ಕೆ!

ಮಧ್ಯಪ್ರದೇಶದಲ್ಲಿ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಬಗ್ಗೆ ಹಲವು ದಿನಗಳಿಂದ ಇದ್ದ ಕುತೂಹಲಕ್ಕೆ ಇಂದು ತೆರೆಬಿದ್ದಿದೆ. ಮೋಹನ್ ಯಾದವ್ ಹೆಸರಿಗೆ ಶಾಸಕಾಂಗ ಪಕ್ಷದ ಸಭೆಯಲ್ಲಿ ಒಮ್ಮತ ಮೂಡಿದೆ.