Mohandas Pai

ಬೆಂಗಳೂರಿನಿಂದ ಹೊರಹೋಗಲು BlackBuck ನಿರ್ಧಾರ: ರಾಜ್ಯ ಸರ್ಕಾರ ಮಧ್ಯಪ್ರವೇಶಿಸಬೇಕೆಂದು ಪೈ, ಶಾ ಆಗ್ರಹ
ರಾಜ್ಯ

ಬೆಂಗಳೂರಿನಿಂದ ಹೊರಹೋಗಲು BlackBuck ನಿರ್ಧಾರ: ರಾಜ್ಯ ಸರ್ಕಾರ ಮಧ್ಯಪ್ರವೇಶಿಸಬೇಕೆಂದು ಪೈ, ಶಾ ಆಗ್ರಹ

ನಗರದ ಐಟಿ ಕಾರಿಡಾರ್‌ಗಳಲ್ಲಿ ಒಂದಾದ ಒಆರ್‌ಆರ್ ಆಗಾಗ್ಗೆ ಸಂಚಾರ ದಟ್ಟಣೆಗೆ ಸಾಕ್ಷಿಯಾಗುತ್ತದೆ.

Startup Mahakumbh 2025: ಭಾರತದ ಸ್ಟಾರ್ಟ್ ಅಪ್ ಗಳಿಗೆ ಅವಮಾನ; ಚೀನಾ ಗುಣಗಾನದ ಬ್ಯಾನರ್!; MD Pai ಕೆಂಡ, Piyush Goyal ಹೇಳಿದ್ದೇನು?
ದೇಶ

Startup Mahakumbh 2025: ಭಾರತದ ಸ್ಟಾರ್ಟ್ ಅಪ್ ಗಳಿಗೆ ಅವಮಾನ; ಚೀನಾ ಗುಣಗಾನದ ಬ್ಯಾನರ್!; MD Pai ಕೆಂಡ, Piyush Goyal ಹೇಳಿದ್ದೇನು?

ಭಾರತದ ಸ್ಟಾರ್ಟ್ ಅಪ್ ಗಳ ಫೋಕಸ್ ಯಾವುದಾಗಿದೆ ಹಾಗೂ ಚೀನಾ ಸ್ಟಾರ್ಟ್ ಅಪ್ ಗಳ ಫೋಕಸ್ ಯಾವುದರ ಮೇಲಿದೆ ಎಂಬುದರ ಬಗ್ಗೆ "ಭಾರತ Vs ಚೀನಾ: ಸ್ಟಾರ್ಟ್ಅಪ್ ರಿಯಾಲಿಟಿ ಚೆಕ್" ಎಂಬ ಶೀರ್ಷಿಕೆಯಲ್ಲಿ ಎರಡೂ ದೇಶಗಳು ಸಾಧಿಸಿದ ತಾಂತ್ರಿಕ ಆವಿಷ್ಕಾರಗಳನ್ನು ಹೋಲಿಕೆ ಮಾಡಲಾಗಿದೆ.

ಬೆಂಗಳೂರು: ಡಿ.ಕೆ ಶಿವಕುಮಾರ್ ಭೇಟಿಯಾದ ಉದ್ಯಮಿ ಮೋಹನ್ ದಾಸ್ ಪೈ; ಅಚ್ಚರಿಯ ಹೇಳಿಕೆ!
ರಾಜ್ಯ

ಬೆಂಗಳೂರು: ಡಿ.ಕೆ ಶಿವಕುಮಾರ್ ಭೇಟಿಯಾದ ಉದ್ಯಮಿ ಮೋಹನ್ ದಾಸ್ ಪೈ; ಅಚ್ಚರಿಯ ಹೇಳಿಕೆ!

ಹಿಂದಿನ ಬಿಜೆಪಿ ಸರ್ಕಾರ ಇದ್ದಾಗಲೂ ಭ್ರಷ್ಟಾಚಾರದ ಬಗ್ಗೆ ಮಾತನಾಡಿದ್ದೆ. ಎಲ್ಲ ಸರ್ಕಾರ ಇದ್ದಾಗ ಮಾತನಾಡಿದ್ದೇನೆ.

ಬೆಂಗಳೂರಿನಲ್ಲಿ ಮೂಲಸೌಕರ್ಯ ಕೊರತೆ: ರಾಜಕೀಯ ತಿರುವು ಪಡೆದುಕೊಂಡ ಪ್ರಿಯಾಂಕ್ ಖರ್ಗೆ-ಮೋಹನ್‌ದಾಸ್‌ ಪೈ ಜಟಾಪಟಿ
ರಾಜ್ಯ

ಬೆಂಗಳೂರಿನಲ್ಲಿ ಮೂಲಸೌಕರ್ಯ ಕೊರತೆ: ರಾಜಕೀಯ ತಿರುವು ಪಡೆದುಕೊಂಡ ಪ್ರಿಯಾಂಕ್ ಖರ್ಗೆ-ಮೋಹನ್‌ದಾಸ್‌ ಪೈ ಜಟಾಪಟಿ

ಬೆಂಗಳೂರು ಪರಿಸ್ಥಿತಿ ದಿನೇ ದಿನೇ ಕೆಟ್ಟದಾಗುತ್ತಿದೆ. ಡಿಕೆ ಶಿವಕುಮಾರ್ ಸಚಿವರಾದ ಬಳಿಕ ಇನ್ನಷ್ಟು ಹದಗೆಟ್ಟಿದೆ.

ಮೋದಿ ಏನು ಮಾಡಿದರೂ ಸರಿ, ಸಿದ್ದರಾಮಯ್ಯ ಮಾಡಿದ್ದೆಲ್ಲವೂ ತಪ್ಪು ಎನ್ನುವ ಮನಸ್ಥಿತಿಯಿಂದ ಹೊರಗೆ ಬನ್ನಿ: ಪೈಗೆ ಎಂಬಿ ಪಾಟೀಲ್ ತಿರುಗೇಟು
ರಾಜ್ಯ

ಮೋದಿ ಏನು ಮಾಡಿದರೂ ಸರಿ, ಸಿದ್ದರಾಮಯ್ಯ ಮಾಡಿದ್ದೆಲ್ಲವೂ ತಪ್ಪು ಎನ್ನುವ ಮನಸ್ಥಿತಿಯಿಂದ ಹೊರಗೆ ಬನ್ನಿ: ಪೈಗೆ ಎಂಬಿ ಪಾಟೀಲ್ ತಿರುಗೇಟು

ಇಂದು ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಂಬಿ ಪಾಟೀಲ್ ಅವರು, ಪೈ ನಗರದ ವ್ಯವಸ್ಥೆ ಬಗ್ಗೆ ಟೀಕೆ ಮಾಡುವುದನ್ನು ಬಿಟ್ಟು, ಸುಧಾರಣೆಗೆ ಸಲಹೆ ಕೊಡಲಿ ಎಂದರು.

ಗಡುವು ಮುಗಿದರೂ ರಸ್ತೆ ಗುಂಡಿಗಿಲ್ಲ ಮುಕ್ತಿ: ಡಿ.ಕೆ ಶಿವಕುಮಾರ್ ವಿರುದ್ದ ಮೋಹನ್ ದಾಸ್ ಪೈ ಕಿಡಿ
ರಾಜ್ಯ

ಗಡುವು ಮುಗಿದರೂ ರಸ್ತೆ ಗುಂಡಿಗಿಲ್ಲ ಮುಕ್ತಿ: ಡಿ.ಕೆ ಶಿವಕುಮಾರ್ ವಿರುದ್ದ ಮೋಹನ್ ದಾಸ್ ಪೈ ಕಿಡಿ

ಡಿಕೆ ಶಿವಕುಮಾರ್ 15 ದಿನಗಳಲ್ಲಿ ಬೆಂಗಳೂರಿನಲ್ಲಿ ಗುಂಡಿಗಳನ್ನು ಸರಿಪಡಿಸುವುದಾಗಿ ಭರವಸೆ ನೀಡಿ ನಂತರ ರಜೆಯ ಮೇಲೆ ಅಮೇರಿಕಾಕ್ಕೆ ಹೋಗಿದ್ದಿರಿ. ನಾವು ಈ ಹದಗೆಟ್ಟ ರಸ್ತೆಗಳಲ್ಲಿ ಸಂಚರಿಸುವುದನ್ನು ಮುಂದುವರೆಸಿದ್ದೇವೆ.

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ: ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ಹಣ ವೆಚ್ಚ ಮಾಡಿ; ಉದ್ಯಮಿ ಮೋಹನ್ ದಾಸ್ ಪೈ ವಾಗ್ದಾಳಿ!
ರಾಜ್ಯ

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ: ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ಹಣ ವೆಚ್ಚ ಮಾಡಿ; ಉದ್ಯಮಿ ಮೋಹನ್ ದಾಸ್ ಪೈ ವಾಗ್ದಾಳಿ!

''ಕನ್ನಡಿಗರಿಗೆ ಉದ್ಯೋಗಕ್ಕಾಗಿ ಬಯಸಿದರೆ, ಉನ್ನತ ಶಿಕ್ಷಣಕ್ಕಾಗಿ ಹೆಚ್ಚಿನ ಖರ್ಚು ಮಾಡಿ. ಅವರಿಗೆ ತರಬೇತಿ ನೀಡಿ. ಕೌಶಲ್ಯ ಅಭಿವೃದ್ಧಿ, ಇಂಟರ್ನ್‌ಶಿಪ್‌, ಅಪ್ರೆಂಟಿಸ್‌ಶಿಪ್ ಕಾರ್ಯಕ್ರಮಗಳಿಗೆ ಹೆಚ್ಚು ಹಣವನ್ನು ಖರ್ಚು ಮಾಡಿ. ಅದರಿಂದ ಅವರೆಲ್ಲರೂ ಕೌಶಲ್ಯಪೂರ್ಣರಾಗುತ್ತಾರೆ''

ಸಿಎಂ ಬೊಮ್ಮಾಯಿ, ಇನ್ಫೋಸಿಸ್ ಮಾಜಿ ನಿರ್ದೇಶಕ ಮೋಹನ್ ದಾಸ್ ಪೈ ಭೇಟಿ: ಹಲವು ವಿಚಾರ ಚರ್ಚೆ
ರಾಜ್ಯ

ಸಿಎಂ ಬೊಮ್ಮಾಯಿ, ಇನ್ಫೋಸಿಸ್ ಮಾಜಿ ನಿರ್ದೇಶಕ ಮೋಹನ್ ದಾಸ್ ಪೈ ಭೇಟಿ: ಹಲವು ವಿಚಾರ ಚರ್ಚೆ

ಇತ್ತೀಚಿಗೆ ಮೂಲಸೌಕರ್ಯಗಳ ನಿರ್ಲಕ್ಷ್ಯದಿಂದ ಬ್ರ್ಯಾಂಡ್ ಬೆಂಗಳೂರು ಖ್ಯಾತಿಗೆ ಧಕ್ಕೆಯಾಗುತ್ತಿದೆ ಎಂದು ಆರೋಪಿಸಿದ್ದ ಇನ್ಫೋಸಿಸ್ ನ ಮಾಜಿ ನಿರ್ದೇಶಕ ಟಿವಿ ಮೋಹನ್ ದಾಸ್ ಪೈ ಭಾನುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ, ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿದರು.

ನರೇಂದ್ರ ಮೋದಿ ಅವರೇ, ಬೆಂಗಳೂರು ಉಳಿಸಿ- ಉದ್ಯಮಿ ಮೋಹನ್ ದಾಸ್ ಪೈ
ರಾಜ್ಯ

ನರೇಂದ್ರ ಮೋದಿ ಅವರೇ, ಬೆಂಗಳೂರು ಉಳಿಸಿ- ಉದ್ಯಮಿ ಮೋಹನ್ ದಾಸ್ ಪೈ

ಸಿಲಿಕಾನ್ ಸಿಟಿ ಖ್ಯಾತಿಯ ಬೆಂಗಳೂರಿನಲ್ಲಿ ಅಸಮರ್ಪಕ ಆಡಳಿತ ನಿರ್ವಹಣೆ ಕುರಿತು ಉದ್ಯಮಿ ಮೋಹನ್ ದಾಸ್ ಪೈ ಪ್ರಧಾನಿ ನರೇಂದ್ರ ಮೋದಿ ಅವರ ಗಮನ ಸೆಳೆದಿದ್ದಾರೆ.