Mohanlal

ಮೋಹನ್ ಲಾಲ್ ರ 'L2: Empuraan' ಚಿತ್ರ ಬಿಡುಗಡೆ: ಸೋಷಿಯಲ್ ಮೀಡಿಯಾದಲ್ಲಿ ತೀವ್ರ ಚರ್ಚೆ
ಸಿನಿಮಾ ಸುದ್ದಿ

ಮೋಹನ್ ಲಾಲ್ ರ 'L2: Empuraan' ಚಿತ್ರ ಬಿಡುಗಡೆ: ಸೋಷಿಯಲ್ ಮೀಡಿಯಾದಲ್ಲಿ ತೀವ್ರ ಚರ್ಚೆ

ಕೆಲವು ಬಲಪಂಥೀಯ ಸೋಷಿಯಲ್ ಮೀಡಿಯಾ ನಿರ್ವಾಹಕರು ಅಸಮಾಧಾನ ವ್ಯಕ್ತಪಡಿಸಿದ್ದು, ನಿರ್ದೇಶಕ ಪೃಥ್ವಿರಾಜ್ ಅವರು ಮೋಹನ್ ಲಾಲ್ ಮತ್ತು ಅವರ ಅಭಿಮಾನಿಗಳನ್ನು ವಂಚಿಸಿದ್ದಾರೆ ಎಂದು ಟೀಕಿಸಿದ್ದಾರೆ.

ನಂದ ಕಿಶೋರ್ ನಿರ್ದೇಶನದ, ಮೋಹನ್ ಲಾಲ್ ನಟನೆಯ 'ವೃಷಭ' ಚಿತ್ರದಲ್ಲಿ ಸಮರ್ಜಿತ್ ಲಂಕೇಶ್?
ಸಿನಿಮಾ ಸುದ್ದಿ

ನಂದ ಕಿಶೋರ್ ನಿರ್ದೇಶನದ, ಮೋಹನ್ ಲಾಲ್ ನಟನೆಯ 'ವೃಷಭ' ಚಿತ್ರದಲ್ಲಿ ಸಮರ್ಜಿತ್ ಲಂಕೇಶ್?

ಚಿತ್ರದಲ್ಲಿ ರಾಗಿಣಿ ದ್ವಿವೇದಿ, ಸಿ ಚಂದ್ರಕಾಂತ್, ರಾಮಚಂದ್ರರಾಜು, ನೇಹಾ ಸಕ್ಸೇನಾ, ಯಶೋಧ, ಮತ್ತು ಸಂಜಯ್ ಕೃಷ್ಣ ಮುಂತಾದವರು ನಟಿಸಿದ್ದಾರೆ.

ಲೈಂಗಿಕ ದೌರ್ಜನ್ಯ ಆರೋಪಗಳ ನಂತರ AMMA ಅಧ್ಯಕ್ಷ ಸ್ಥಾನಕ್ಕೆ ಮೋಹನ್ ಲಾಲ್ ರಾಜೀನಾಮೆ
ಸಿನಿಮಾ ಸುದ್ದಿ

ಲೈಂಗಿಕ ದೌರ್ಜನ್ಯ ಆರೋಪಗಳ ನಂತರ AMMA ಅಧ್ಯಕ್ಷ ಸ್ಥಾನಕ್ಕೆ ಮೋಹನ್ ಲಾಲ್ ರಾಜೀನಾಮೆ

ಸಂಘದ ಸಂಪೂರ್ಣ ಕಾರ್ಯಕಾರಿ ಸಮಿತಿಯನ್ನೂ ವಿಸರ್ಜಿಸಲಾಗಿದ್ದು, 500 ಸದಸ್ಯರ ಸಂಘಟನೆ ಈಗ ತೀವ್ರ ಬಿಕ್ಕಟ್ಟಿಗೆ ಸಿಲುಕಿದೆ.

ಜ್ವರ, ಉಸಿರಾಟದ ತೊಂದರೆ: ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ಆಸ್ಪತ್ರೆಗೆ ದಾಖಲು
ದೇಶ

ಜ್ವರ, ಉಸಿರಾಟದ ತೊಂದರೆ: ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ಆಸ್ಪತ್ರೆಗೆ ದಾಖಲು

64 ವರ್ಷದ ಮೋಹನ್ ಲಾಲ್ ತೀವ್ರ ಜ್ವರ, ಉಸಿರಾಟದ ತೊಂದರೆ ಹಾಗೂ ಸ್ನಾಯು ನೋವು ಹೊಂದಿದ್ದಾರೆ. ಕೊಚ್ಚಿಯ ಅಮೃತಾ ಆಸ್ಪತ್ರೆ ಹೇಳಿಕೆಯಲ್ಲಿ ಮಾಹಿತಿ.

'ಕಣ್ಣಪ್ಪ' ತೆಲುಗು ಚಿತ್ರದಲ್ಲಿ ಮೋಹನ್ ಲಾಲ್, ಪ್ರಭಾಸ್ ಜೊತೆಗೆ ಶಿವಣ್ಣ! ಖಚಿತಪಡಿಸಿದ ವಿಷ್ಣು ಮಂಚು
ಸಿನಿಮಾ ಸುದ್ದಿ

'ಕಣ್ಣಪ್ಪ' ತೆಲುಗು ಚಿತ್ರದಲ್ಲಿ ಮೋಹನ್ ಲಾಲ್, ಪ್ರಭಾಸ್ ಜೊತೆಗೆ ಶಿವಣ್ಣ! ಖಚಿತಪಡಿಸಿದ ವಿಷ್ಣು ಮಂಚು

'ಜೈಲರ್' ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಖ್ಯಾತಿಯಾದ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಗೆ ಬೇರೆ ಬೇರೆ ಇಂಡಸ್ಟ್ರಿಯಿಂದ ಅವಕಾಶಗಳು ಹುಡುಕಿ ಬರುತ್ತಿವೆ. ಇದೀಗ ಮುಕೇಶ್ ಕುಮಾರ್ ಸಿಂಗ್ ನಿರ್ದೇಶನದ ತೆಲುಗಿನ ಫ್ಯಾಂಟಸಿ-ಆಕ್ಷನ್ 'ಕಣ್ಣಪ್ಪ' ಚಿತ್ರದಲ್ಲಿ ಪ್ರಭಾಸ್, ಮೋಹನ್ ಲಾಲ್ ಜೊತೆಗೆ ನಟಿಸುತ್ತಿದ್ದಾರೆ.

ನಂದ ಕಿಶೋರ್ ನಿರ್ದೇಶನದ 'ವೃಷಭ' ಮಾಸಾಂತ್ಯಕ್ಕೆ ಚಿತ್ರೀಕರಣ ಆರಂಭ, ಬಹುಭಾಷಾ ತಾರೆಯರ ಸಮಾಗಮ!
ಸಿನಿಮಾ ಸುದ್ದಿ

ನಂದ ಕಿಶೋರ್ ನಿರ್ದೇಶನದ 'ವೃಷಭ' ಮಾಸಾಂತ್ಯಕ್ಕೆ ಚಿತ್ರೀಕರಣ ಆರಂಭ, ಬಹುಭಾಷಾ ತಾರೆಯರ ಸಮಾಗಮ!

ರನ್ನ, ಮುಕುಂದ ಮುರಾರಿ ಚಿತ್ರದ ನಿರ್ದೇಶಕ ನಂದ ಕಿಶೋರ್ ತಮ್ಮ ಮುಂದಿನ ಮಹತ್ವಾಕಾಂಕ್ಷೆಯ ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ಈ ಚಿತ್ರ ಸ್ಟಾರ್-ಸ್ಟಡ್ ಎಂಟರ್ಟೈನರ್ ಆಗುವ ಲಕ್ಷಣಗಳು ಗೋಚರಿಸುತ್ತಿವೆ.

ರಜಿನಿಕಾಂತ್- ಶಿವರಾಜ್‌ಕುಮಾರ್ ನಟನೆಯ 'ಜೈಲರ್' ಬಿಡುಗಡೆಗೆ ದಿನಾಂಕ ನಿಗದಿ
ಸಿನಿಮಾ ಸುದ್ದಿ

ರಜಿನಿಕಾಂತ್- ಶಿವರಾಜ್‌ಕುಮಾರ್ ನಟನೆಯ 'ಜೈಲರ್' ಬಿಡುಗಡೆಗೆ ದಿನಾಂಕ ನಿಗದಿ

ಮೆಗಾಸ್ಟಾರ್ ರಜಿನಿಕಾಂತ್ ಅವರ ಬಹು ನಿರೀಕ್ಷಿತ ಚಿತ್ರ 'ಜೈಲರ್' ಆಗಸ್ಟ್ 10 ರಂದು ದೇಶದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಘೋಷಿಸಿದೆ.

ನೆಲ್ಸನ್ ನಿರ್ದೇಶನದ ರಜಿನಿಕಾಂತ್ ಅಭಿನಯದ 'ಜೈಲರ್' ಚಿತ್ರತಂಡಕ್ಕೆ ಮೋಹನ್ ಲಾಲ್ ಸೇರ್ಪಡೆ
ಸಿನಿಮಾ ಸುದ್ದಿ

ನೆಲ್ಸನ್ ನಿರ್ದೇಶನದ ರಜಿನಿಕಾಂತ್ ಅಭಿನಯದ 'ಜೈಲರ್' ಚಿತ್ರತಂಡಕ್ಕೆ ಮೋಹನ್ ಲಾಲ್ ಸೇರ್ಪಡೆ

ಮಲಯಾಳಂ ಸೂಪರ್‌ಸ್ಟಾರ್ ಮೋಹನ್‌ಲಾಲ್ 'ಜೈಲರ್‌'ನ ಭಾಗವಾಗಿದ್ದಾರೆ ಎಂಬ ಊಹಾಪೋಹಗಳು ಏಳುತ್ತಲೇ, ಚಿತ್ರತಂಡ ಬಹು ರಾಷ್ಟ್ರೀಯ ಪ್ರಶಸ್ತಿ ವಿಜೇತರ ತೆರೆಮರೆಯ ಸ್ಟಿಲ್ ಅನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದಲ್ಲಿ ಅವರ ಉಪಸ್ಥಿತಿಯನ್ನು ದೃಢಪಡಿಸಿದೆ.

ಮೋಹನ್‌ಲಾಲ್ ನಟನೆಯ ಮಲಯಾಳಂ ಸಿನಿಮಾದಲ್ಲಿ ಕನ್ನಡಿಗ ಡ್ಯಾನಿಶ್ ಸೇಟ್ ಅಭಿನಯ
ಸಿನಿಮಾ ಸುದ್ದಿ

ಮೋಹನ್‌ಲಾಲ್ ನಟನೆಯ ಮಲಯಾಳಂ ಸಿನಿಮಾದಲ್ಲಿ ಕನ್ನಡಿಗ ಡ್ಯಾನಿಶ್ ಸೇಟ್ ಅಭಿನಯ

ಮುಂಬರುವ ಮೋಹನ್‌ಲಾಲ್-ಲಿಜೋ ಜೋಸ್ ಪೆಲ್ಲಿಸ್ಸೆರಿ ಅವರ ಚಿತ್ರದ ಶೀರ್ಷಿಕೆಯನ್ನು ಮಲೈಕೊಟ್ಟೈ ವಾಲಿಬನ್ ಎಂದು ಚಿತ್ರತಂಡ ಘೋಷಿಸಿದೆ. ಮೋಹನ್‌ಲಾಲ್ ಅವರ ಪೋಸ್ಟ್ ಅನ್ನು ಕನ್ನಡದ ಜನಪ್ರಿಯ ನಟ ಮತ್ತು ಸ್ಟ್ಯಾಂಡಪ್ ಕಾಮಿಡಿಯನ್ ಡ್ಯಾನಿಶ್ ಸೇಟ್ ಅವರು ರೀಟ್ವೀಟ್ ಮಾಡಿದ್ದು, ಚಿತ್ರದಲ್ಲಿ ಡ್ಯಾನಿಶ್ ಇರುವುದನ್ನು ಖಚಿತಪಡಿಸಿದೆ.