ಇಂದು ಮಂಗಳವಾರ ಮುಸಲ್ಮಾನರ ಪವಿತ್ರ ಹಬ್ಬ ಮೊಹರಂ ಸಂಭ್ರಮ. ದೇಶದೆಲ್ಲೆಡೆ ಮುಸ್ಲಿಂ ಬಾಂಧವರು ತ್ಯಾಗ , ಬಲಿದಾನದ ಸಂಕೇತದ ಪ್ರತೀಕವಾಗಿ ಈ ಹಬ್ಬ ಆಚರಿಸುತ್ತಿದ್ದಾರೆ.