ರಾಜ್ಯಮಂಗಳೂರು ಸ್ಫೋಟ ಪ್ರಕರಣ: ಅಲ್-ಖೈದಾ ಉಗ್ರ ಸಂಘಟನೆಯ ವಿಡಿಯೋಗಳನ್ನು ಇತರೆ ಆರೋಪಿಗಳೊಂದಿಗೆ ಶೇರ್ ಮಾಡುತ್ತಿದ್ದ ಶಾರೀಕ್!
ಮಂಗಳೂರು ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್ ಅಲ್ ಖೈದಾದಿಂದ ಪ್ರೇರಿತನಾಗಿದ್ದ ಎನ್ನಲಾಗಿದ್ದು, ಈತ ಪ್ರಕರಣದ ಇತರ ಇಬ್ಬರು ಆರೋಪಿಗಳಾದ ಮಾಜ್ ಮುನೀರ್ ಅಹಮದ್ ಮತ್ತು ಸಯ್ಯದ್ ಯಾಸಿನ್ ಜೊತೆ ಉಗ್ರ ಸಂಘಟನೆಗಳ ವಿಡಿಯೋಗಳನ್ನು ಸೇವ್ ಮಾಡಿ ಶೇರ್ ಮಾಡಿದ್ದ ಎಂದು ಮೂಲಗಳು ತಿಳಿಸಿವೆ.