ದೇಶ'4ನೇ ಪತ್ನಿಯ ಜೀವನ ನಿರ್ವಹಣೆಗೆ 30 ಸಾವಿರ ರೂ ಮಾಸಿಕ ಪರಿಹಾರ ನೀಡಬೇಕು.. ಇಲ್ಲಾ..': SP ಮುಖಂಡನಿಗೆ ಕೋರ್ಟ್ ಎಚ್ಚರಿಕೆ
ಸಮಾಜವಾದಿ ಪಕ್ಷದ ಸಂಸದ ಮೊಹಿಬ್ಬುಲ್ಲಾ ನದ್ವಿ ಅವರ ನಾಲ್ಕನೇ ಪತ್ನಿಗೆ ಮಾಸಿಕ ಜೀವನಾಂಶವನ್ನು ನಿಯಮಿತವಾಗಿ ಪಾವತಿಸುವಂತೆ ನಿರ್ದೇಶಿಸಿದ್ದು, ಮಾಸಿಕ 30 ಸಾವಿರ ರೂ ಹಣ ನೀಡಬೇಕು.