ರಾಜ್ಯಬಿಜೆಪಿ ಮುಖಂಡನ ಮೇಲೆ ಹಲ್ಲೆ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಮೋಹಿತ್ ಮಹಾತೊ ಬಂಧಿಸಿದ NIA
ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಯಿತು. ಆರೋಪಿಯಿಂದ ಮೊಬೈಲ್ ಸೇರಿ ವಿವಿಧ ವಸ್ತುಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ತನಿಖೆ ಮುಂದುವರಿದಿದೆ ಎಂದು ಎನ್ಐಎ ತಿಳಿಸಿದೆ.