Moily

ಕರ್ನಾಟಕ ಚುನಾವಣೆ: ಪ್ರಧಾನಿ ಮೋದಿಯನ್ನು 'ರೋಮ್ನ ನೀರೋ'ಗೆ ಹೋಲಿಸಿದ ಮೊಯ್ಲಿ!
ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ರೋಮ್ ನ ನೀರೋಗೆ ಹೋಲಿಸಿದ್ದಾರೆ. ರೋಮ್ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು ಬಾರಿಸಿದಂತೆ, ಮಣಿಪುರ ರಾಜ್ಯ ಹೊತ್ತಿ ಉರಿಯುತ್ತಿರುವಾಗ ಕರ್ನಾಟಕದಲ್ಲಿ ಮೋದಿ ಪ್ರಚಾರದಲ್ಲಿ ನಿರತರಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಪಕ್ಷದ ನಿಷ್ಠಾವಂತರ ಹಿತಾಸಕ್ತಿಗಳನ್ನು ಕಾಪಾಡುತ್ತೇನೆ: ವೀರಪ್ಪ ಮೊಯ್ಲಿ
ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು, ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಚುನಾವಣಾ ಸಮಿತಿಯು ಗೆಲ್ಲುವ ಅಭ್ಯರ್ಥಿಗಳ ಪರಿಶೀಲನೆಯನ್ನು ಆರಂಭಿಸಿದೆ.

