Mojtaba Khamenei

ಖಮೇನಿ ಕೈ-ಕಾಲು, ಮುಖಕ್ಕೆ ತೀವ್ರ ಗಾಯ; ಗಂಭೀರ ಸ್ಥಿತಿಯಲ್ಲಿ ಪರಮೋಚ್ಛ ನಾಯಕ: ಇರಾನ್ ಆಡಳಿತ ಸೇನೆ ಹಿಡಿತಕ್ಕೆ?
ಅಧಿಕಾರ ವಹಿಸಿಕೊಂಡ ದಿನದಿಂದ ಇಂದಿನವರೆಗೂ ಮೊಜ್ತಬಾ ಖಮೇನಿ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ಅವರ ಧ್ವನಿಯೂ ಜನರಿಗೆ ಕೇಳಿಸಿಲ್ಲ. ಹೀಗಾಗಿ ಅವರು ತಲೆ ಮರೆಸಿಕೊಂಡಿದ್ದಾರೆ ಎಂದು ಹೇಳಾಗುತ್ತಿತ್ತು.

ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಮುಖ ವಿರೂಪಗೊಂಡಿದೆ, ಕಾಲುಗಳಿಗೆ ತೀವ್ರ ಗಾಯವಾಗಿದೆ: ವರದಿ
56 ವರ್ಷದ ಅವರು ತಮ್ಮ ಗಾಯಗಳಿಂದ ಚೇತರಿಸಿಕೊಳ್ಳುತ್ತಿದ್ದಾರೆ ಮತ್ತು ಮಾನಸಿಕವಾಗಿ ಚುರುಕಾಗಿದ್ದಾರೆ ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದವರು ತಿಳಿಸಿದ್ದಾರೆ.

ಯುದ್ಧ ಇನ್ನೂ ಮುಗಿದಿಲ್ಲ, ನಿಮ್ಮ ಕೈಗಳು ಸದಾ ಟ್ರಿಗರ್ ಮೇಲಿರಲಿ: ಕದನ ವಿರಾಮ ಬಳಿಕವೂ ಕಠಿಣ ಸಂದೇಶ ನೀಡಿದ ಇರಾನ್ ಸರ್ವೋಚ್ಛ ನಾಯಕ
ಇರಾನ್‌ನ ಎಲ್ಲಾ ಮಿಲಿಟರಿ ಘಟಕಗಳು ತಕ್ಷಣವೇ ದಾಳಿಯನ್ನು ನಿಲ್ಲಿಸಬೇಕು. ಆದರೆ, ಇದು ಯುದ್ಧದ ಅಂತ್ಯವಲ್ಲ."ಶತ್ರುಗಳ ಮೇಲೆ ನಿಗಾ ಇರಲಿ ಮತ್ತು ಕೈಗಳು ಟ್ರಿಗ್ಗರ್ ಮೇಲಿರಲಿ".

Iran ಸರ್ವಾಧಿಕಾರಿ ಈಗ 'ಜೀವಂತ ಶವ', 'ಪ್ರಜ್ಞಾಹೀನ'; ಯುದ್ಧವೂ ಗೊತ್ತಿಲ್ಲ.. ಕದನ ವಿರಾಮದ ಅರಿವೂ ಇಲ್ಲ: ವರದಿ
ಇರಾನ್‌ನ ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಆರೋಗ್ಯದ ಮಾಹಿತಿ ಲಭ್ಯವಾಗಿದ್ದು, ಬ್ರಿಟಿಷ್ ಪತ್ರಿಕೆ ದಿ ಟೈಮ್ಸ್‌ನ ವರದಿಯ ಪ್ರಕಾರ, ಮೊಜ್ತಬಾ ಖಮೇನಿ ಬದುಕುಳಿದಿದ್ದಾರೆ.

ನಮ್ಮ ನಾಯಕರನ್ನು ಹುಡುಕಿ ಹುಡುಕಿ ಕೊಂದಾಕ್ಷಣ ಇರಾನ್ ಶಕ್ತಿ ನಾಶವಾದಂತಲ್ಲ: ಅಮೆರಿಕಕ್ಕೆ ಮೊಜ್ತಬಾ ಖಮೇನಿ ಎಚ್ಚರಿಕೆ
ಅಮೆರಿಕದ ಕದನ ವಿರಾಮ ಪ್ರಸ್ತಾವನೆಯನ್ನು ಟೆಹ್ರಾನ್ ತಿರಸ್ಕರಿಸಿದ ಕೆಲವು ಗಂಟೆಗಳ ಬೆನ್ನಲ್ಲೇ ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ವಾಷಿಂಗ್ಟನ್ ಮತ್ತು ಅದರ ಮಿತ್ರರಾಷ್ಟ್ರಗಳ ವಿರುದ್ಧ ವಾಗ್ದಾಳಿ ನಡೆಸಿದರು.

ಯುದ್ಧಕ್ಕೆ ಇರಾನ್ ಜನರ ಬೆಂಬಲ: ಮೊಜ್ತಾಬಾ ಖಮೇನಿ ಹೊಸ ಸಂದೇಶ; ಹೇಳಿದ್ದೇನು?
ಫೆಬ್ರವರಿ 28 ರಂದು ಆರಂಭವಾದ ಯುದ್ಧದ ವೈಮಾನಿಕ ದಾಳಿಯಲ್ಲಿ ಕೊಲ್ಲಲ್ಪಟ್ಟ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅವರ ಪುತ್ರ ಮೊಜ್ತಾಬಾ ಖಮೇನಿ, ನೂತನ ಸರ್ವೋಚ್ಚ ನಾಯಕರಾಗಿ ನೇಮಕವಾದ ನಂತರ ಇನ್ನೂ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ.

ಅಮೆರಿಕ ಜೊತೆ ಮಾತುಕತೆಗೆ ಮೊಜ್ತಬಾ ಖಮೇನಿ ಸಿದ್ಧ: ಇಸ್ರೇಲ್ ಮಾಧ್ಯಮ
ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಮತ್ತು ಅಮೆರಿಕದ ಮಧ್ಯವರ್ತಿ ಸ್ಟೀವ್ ವಿಟ್ಕಾಫ್ ನಡುವಿನ ಒಪ್ಪಂದವನ್ನು ಅಹ್ರ್ನೌತ್ ಉಲ್ಲೇಖಿಸಿದೆ.

Khamenei ಸತ್ತ... ಉತ್ತರಾಧಿಕಾರಿ ಕಾಲು ಕಟ್.. ಹೊಸ ಸರ್ವಾಧಿಕಾರಿ ಯಾರು? ಇದು ಇರಾನ್ ಗೇ ಗೊತ್ತಿಲ್ಲ!
ಈ ನಡುವೆ ಇರಾನ್ ಯುದ್ಧ ಶೀಘ್ರ ಅಂತ್ಯವಾಗಲಿದೆ.. ಇರಾನ್ ಶರಣಾಗಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಡಾಯಿಕೊಚ್ಚಿಕೊಂಡಿದ್ದಾರೆ.

ಮಧ್ಯಪ್ರಾಚ್ಯ ಉದ್ವಿಗ್ನತೆ ಮತ್ತಷ್ಟು ತೀವ್ರ: ಇರಾನ್ ನೂತನ ಪರಮೋಚ್ಛ ನಾಯಕ ಗಾಯಗೊಂಡಿರುವುದು ನಿಜ ಆದರೆ, ಬದುಕಿದ್ದಾನೆ; ಡೊನಾಲ್ಡ್ ಟ್ರಂಪ್
ಇತ್ತೀಚೆಗೆ ಟೆಹ್ರಾನ್‌ನಲ್ಲಿ ನಡೆದ ಭಾರೀ ವೈಮಾನಿಕ ದಾಳಿಯ ನಂತರ ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಮೃತಪಟ್ಟಿದ್ದರು. ಇದೀಗ ಇದೇ ರೀತಿಯ ಮತ್ತೊಂದು ದಾಳಿಯಲ್ಲಿ ಅವರ ಪುತ್ರ ಮೊಜ್ತಬಾ ಖಮೇನಿಗೂ ಗಾಯಗಳಾಗಿವೆ ಎಂಬ ಮಾಹಿತಿಗಳು ಹೊರಬಂದಿವೆ.

