molestation

ಜಮುಯಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಪ್ರಮುಖ ಆರೋಪಿ ಕಾಲಿಗೆ ಪೊಲೀಸರ ಗುಂಡು! ಬಂಧಿತರ ಸಂಖ್ಯೆ 3ಕ್ಕೆ ಏರಿಕೆ
ದೇಶ

ಜಮುಯಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಪ್ರಮುಖ ಆರೋಪಿ ಕಾಲಿಗೆ ಪೊಲೀಸರ ಗುಂಡು! ಬಂಧಿತರ ಸಂಖ್ಯೆ 3ಕ್ಕೆ ಏರಿಕೆ

ಮಂಗಳವಾರ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪೊಲೀಸ್ ಕಾರ್ಯಾಚರಣೆ ವೇಳೆ ಪ್ರಮುಖ ಆರೋಪಿ ನಂದನ್ ಯಾದವ್ ಕಾಲಿಗೆ ಗುಂಡು ತಗುಲಿದೆ ಎಂದು ಮೂಲಗಳು ತಿಳಿಸಿವೆ.

Jamui harassment: ಮೂವರ ಬಂಧನ, 7 ಮಂದಿ ಗುರುತು ಪತ್ತೆ; ಲೈಂಗಿಕ ಕಿರುಕುಳ ನೀಡಿದ ಆರೋಪಿಗಳಿಗೆ ಪೊಲೀಸ್ ಶೋಧ!
ದೇಶ

Jamui harassment: ಮೂವರ ಬಂಧನ, 7 ಮಂದಿ ಗುರುತು ಪತ್ತೆ; ಲೈಂಗಿಕ ಕಿರುಕುಳ ನೀಡಿದ ಆರೋಪಿಗಳಿಗೆ ಪೊಲೀಸ್ ಶೋಧ!

ಪ್ರಕರಣಕ್ಕೆ ಸಂಬಂಧಿಸಿದಂತೆ ಜಮುಯಿ ಪೊಲೀಸರು ಮೂವರನ್ನು ಬಂಧಿಸಿದ್ದು, ವಿಡಿಯೋ ಆಧರಿಸಿ ಸುಮಾರು ಏಳು ಮಂದಿಯನ್ನು ಗುರುತಿಸಿರುವುದಾಗಿ ತಿಳಿಸಿದ್ದಾರೆ.

Bihar horror: ಕೋಚಿಂಗ್‌ ಸೆಂಟರ್`ನಿಂದ ಮರಳುತ್ತಿದ್ದ ಅಪ್ರಾಪ್ತ ಜೋಡಿ ಅಡ್ಡಗಟ್ಟಿದ ಗುಂಪು; ಲೈಂಗಿಕ ಕಿರುಕುಳ
ದೇಶ

Bihar horror: ಕೋಚಿಂಗ್‌ ಸೆಂಟರ್`ನಿಂದ ಮರಳುತ್ತಿದ್ದ ಅಪ್ರಾಪ್ತ ಜೋಡಿ ಅಡ್ಡಗಟ್ಟಿದ ಗುಂಪು; ಲೈಂಗಿಕ ಕಿರುಕುಳ

ಬಿಹಾರದ ಜಮುಯಿ ನಗರದಲ್ಲಿ ಈ ಘಟನೆ ನಡೆದಿದ್ದು, ಕೋಚಿಂಗ್ ತರಗತಿಯಿಂದ ಸ್ಕೂಟರ್‌ನಲ್ಲಿ ಮನೆಗೆ ಮರಳುತ್ತಿದ್ದ 10ನೇ ತರಗತಿಯ ಅಪ್ರಾಪ್ತ ಬಾಲಕ ಮತ್ತು ಬಾಲಕಿಗೆ ಗುಂಪೊಂದು ಅಡ್ಡಗಟ್ಟಿ ಕಿರುಕುಳ ನೀಡಿದೆ.

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಟಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, 'JMM ಗೂಂಡಾಗಳ' ಕೃತ್ಯ ಎಂದ ಬಿಜೆಪಿ
ದೇಶ

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಟಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, 'JMM ಗೂಂಡಾಗಳ' ಕೃತ್ಯ ಎಂದ ಬಿಜೆಪಿ

ಸಂತ್ರಸ್ತೆ ಜೆಪಿಎಸ್‌ಸಿ-ಜೆಎಸ್‌ಎಸ್‌ಸಿ ರಿಫಾರ್ಮ್ಸ್‌ ಮಂಚ್‌ನ ಸದಸ್ಯೆಯಾಗಿದ್ದು, ಬಿಜೆಪಿ ನಾಯಕ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಬಾಬುಲಾಲ್ ಮರಾಂಡಿ ಅವರೊಂದಿಗೆ ಸೋಮವಾರ ಕೋಟ್ವಾಲಿ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರು.

ಬೆಂಗಳೂರು: ಪಾರ್ಟಿಯಲ್ಲಿ ಕೇರಳದ ಯುವತಿಗೆ ಲೈಂಗಿಕ ಕಿರುಕುಳ, ಅತ್ಯಾಚಾರ ಯತ್ನ ಆರೋಪ, ಕೇಸು ದಾಖಲು
ರಾಜ್ಯ

ಬೆಂಗಳೂರು: ಪಾರ್ಟಿಯಲ್ಲಿ ಕೇರಳದ ಯುವತಿಗೆ ಲೈಂಗಿಕ ಕಿರುಕುಳ, ಅತ್ಯಾಚಾರ ಯತ್ನ ಆರೋಪ, ಕೇಸು ದಾಖಲು

ಸಂತ್ರಸ್ತೆ ಕೇರಳ ಮೂಲದವರಾಗಿದ್ದು, ಬೆಂಗಳೂರಿನ ಒಂದು ಕಫೆಯಲ್ಲಿ ಅರೆಕಾಲಿಕವಾಗಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ಮಹಿಳಾ ಟೆಕ್ಕಿಯ ಖಾಸಗಿ ಅಂಗ ಮುಟ್ಟಿ 'ಲೈಂಗಿಕ ಕಿರುಕುಳ'; Rapido ಬೈಕ್ ಸವಾರನ ಬಂಧನ!
ರಾಜ್ಯ

ಬೆಂಗಳೂರು: ಮಹಿಳಾ ಟೆಕ್ಕಿಯ ಖಾಸಗಿ ಅಂಗ ಮುಟ್ಟಿ 'ಲೈಂಗಿಕ ಕಿರುಕುಳ'; Rapido ಬೈಕ್ ಸವಾರನ ಬಂಧನ!

ರ್ಯಾಪಿಡೋ (Rapido) ಬೈಕ್ ಟ್ಯಾಕ್ಸಿ ಸವಾರನೊಬ್ಬ ಯುವತಿಯ ಖಾಸಗಿ ಅಂಗ ಸ್ಪರ್ಶಿಸಿ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು ಬೈಕ್ ಸವಾರನನ್ನು ಪೊಲೀಸರು ಬಂಧಿಸಿದ್ದಾರೆ.

Namma Metro: ನನ್ನ ಖಾಸಗಿ ಭಾಗಗಳನ್ನು ಮುಟ್ಟಿದ; ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ, ಎಚ್ಚರಿಕೆ ನೀಡಿ ಕಳಿಸಿದ ಪೊಲೀಸ್!
ರಾಜ್ಯ

Namma Metro: ನನ್ನ ಖಾಸಗಿ ಭಾಗಗಳನ್ನು ಮುಟ್ಟಿದ; ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ, ಎಚ್ಚರಿಕೆ ನೀಡಿ ಕಳಿಸಿದ ಪೊಲೀಸ್!

ನಮ್ಮ ಮೆಟ್ರೋ ರೈಲಿನಲ್ಲಿ ಯುವತಿಯ ಮೈಮುಟ್ಟಿ ಅಪರಿಚಿತ ವ್ಯಕ್ತಿಯೋರ್ವ ಅಸಭ್ಯವಾಗಿ ವರ್ತಿಸಿರುವಂತಹ ಘಟನೆ ನಡೆದಿದೆ. ವಿಧಾನಸೌಧ ಮೆಟ್ರೋದಿಂದ ತೆರಳುತ್ತಿದ್ದ ವೇಳೆ ವ್ಯಕ್ತಿಯೋರ್ವ ಅನುಚಿತವಾಗಿ ವರ್ತಿಸಿದ್ದು ಆಗ ಯುವತಿ ಅಲ್ಲಿದ್ದ ಭದ್ರತಾ ಸಿಬ್ಬಂದಿಗೆ ಮಾಹಿತಿ ನೀಡಿದಳು.

ಶಾಲೆಯಿಂದ ಮನೆಗೆ ತೆರಳುತ್ತಿದ್ದ ಬಾಲಕಿಗೆ ಲೈಂಗಿಕ ಕಿರುಕುಳ; ಕಾಮುಕನ ಪತ್ತೆಗೆ 25 ಸಾವಿರ ರೂ ಬಹುಮಾನ ಘೋಷಣೆ! Video
ದೇಶ

ಶಾಲೆಯಿಂದ ಮನೆಗೆ ತೆರಳುತ್ತಿದ್ದ ಬಾಲಕಿಗೆ ಲೈಂಗಿಕ ಕಿರುಕುಳ; ಕಾಮುಕನ ಪತ್ತೆಗೆ 25 ಸಾವಿರ ರೂ ಬಹುಮಾನ ಘೋಷಣೆ! Video

ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದ 13 ವರ್ಷದ ವಿದ್ಯಾರ್ಥಿನಿಯ ಮೇಲೆ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Video: ಬಸ್ ನಲ್ಲಿ ಯುವತಿಯ ಟೀ-ಶರ್ಟ್ ನೊಳಗೆ ಕೈಹಾಕಿದ ಭೂಪ; 'ಧರ್ಮದೇಟು'!
ದೇಶ

Video: ಬಸ್ ನಲ್ಲಿ ಯುವತಿಯ ಟೀ-ಶರ್ಟ್ ನೊಳಗೆ ಕೈಹಾಕಿದ ಭೂಪ; 'ಧರ್ಮದೇಟು'!

ಕೇರಳದ ರಾಜಧಾನಿ ತಿರುವನಂತಪುರಂನಲ್ಲಿ ಈ ಘಟನೆ ನಡೆದಿದ್ದು, ಯುವತಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.