molestation

ಅದು ಸಾಮೂಹಿಕ ಲೈಂಗಿಕ ಕಿರುಕುಳ; ಈಗ ನೆನೆದರೂ ಭಯವಾಗುತ್ತದೆ: ಪ್ರತ್ಯಕ್ಷದರ್ಶಿ
ನಿಜಕ್ಕೂ ಅದೊಂದು ಸಾಮೂಹಿಕ ಲೈಂಗಿಕ ಕಿರುಕುಳವಾಗಿತ್ತು. ಪಾನಮತ್ತ ಯುವಕರು ಬೇಕೆಂದೇ ಯುವತಿಯರ ಮೈ ಮುಟ್ಟುತ್ತಿದ್ದರು ಎಂದು ಬೆಂಗಳೂರಿನಲ್ಲಿ ನಡೆದ ಹೊಸ ವರ್ಷಾಚರಣೆಯಲ್ಲಿ ಪಾಲ್ಗೊಂಡಿದ್ದ ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ.

ಹೊಸ ವರ್ಷಾಚರಣೆ ವೇಳೆ ಲೈಂಗಿಕ ಕಿರುಕುಳ; ಪರಮ್ ಹೇಳಿಕೆಗೆ ಕೇಂದ್ರ ಗರಂ!
ಹೊಸ ವರ್ಷಾಚರಣೆ ವೇಳೆ ಬೆಂಗಳೂರಿನಲ್ಲಿ ನಡೆದ ಯುವತಿಯರ ಮೇಲಿನ ಸಾಮೂಹಿಕ ಲೈಂಗಿಕ ಕಿರುಕುಳ ಪ್ರಕರಣ ಇದೀಗ ದೇಶವ್ಯಾಪಿ ಸದ್ದು ಮಾಡುತ್ತಿದ್ದು, ಘಟನೆಯನ್ನು ಕೇಂದ್ರ ಸರ್ಕಾರ ಕಟು ಶಬ್ದಗಳಿಂದ ಖಂಡಿಸಿದೆ.

ಬೆಂಗಳೂರು: ಹೊಸ ವರ್ಷ ಆಚರಣೆ ವೇಳೆ ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ, ಪೊಲೀಸರಿಂದ ಕೇಸ್
ನಗರದ ಪ್ರತಿಷ್ಠಿತ ಎಂಜಿ ರಸ್ತೆ ಹಾಗೂ ಬ್ರಿಗೇಡ್ ರಸ್ತೆಯಲ್ಲಿ ಶನಿವಾರ ಹೊಸ ವರ್ಷಾಚರಣೆ ವೇಳೆ ಕೆಲವು ಯುವಕರು ಕುಡಿದ ಅಮಲಿನಲ್ಲಿ...

2 ವಾರಗಳಲ್ಲಿ ಆನ್ ಲೈನ್ ನಲ್ಲಿ 81 ಮಕ್ಕಳಿಂದ ದೌರ್ಜನ್ಯ ದೂರು ದಾಖಲು: ಮನೇಕಾ ಗಾಂಧಿ
ಕಳೆದ ಎರಡು ವಾರಗಳಲ್ಲಿ 81 ಮಕ್ಕಳು ಆನ್ ಲೈನ್ ನಲ್ಲಿ ಲೈಂಗಿಕ ದೌರ್ಜನ್ಯ ದೂರುಗಳು ದಾಖಲಾಗಿವೆ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ...

ಎಎಪಿ ಶಾಸಕ ಅಮಾನತುಲ್ಲಾ ಖಾನ್ ವಿರುದ್ಧ ಎಫ್ ಐ ಆರ್; ರಾಜೀನಾಮೆ ಸ್ವೀಕರಿಸಿದ ಪಕ್ಷ
ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ವಿರುದ್ಧ ಅವರ ಸಹೋದರನ ಪತ್ನಿ ಲೈಂಗಿಕ ಕಿರುಕುಳದ ದೂರು ನೀಡಿರುವ ಹಿನ್ನಲೆಯಲ್ಲಿ ಎಫ್ ಐ ಆರ್ ದಾಖಲಾಗಿದ್ದು, ರಾಜೀನಾಮೆ

ಮಹಿಳಾ ಪೇದೆಗೆ ಲೈಂಗಿಕ ಕಿರುಕುಳ ಆರೋಪ; ಥಾನೆ ಜೈಲರ್ ವಜಾ
ಮಹಿಳಾ ಸಿಬ್ಬಂದಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಕಾರಾಗೃಹ ಇಲಾಖೆ, ಥಾನೆ ಜಿಲ್ಲಾ ಜೈಲಿನ ಸೂಪರಿಂಟೆಂಡೆಂಟ್ ಹೀರಾಲಾಲ್ ಜಾಧವ್ ಅವರನ್ನು ವಜಾ ಮಾಡಿದೆ.

ಗಾಯಕ ಮಿಕಾ ಸಿಂಗ್ ವಿರುದ್ಧ ಕಿರುಕುಳ ಆರೋಪ ಪ್ರಕರಣ ದಾಖಲು
ಸದಾ ವಿವಾದಗಳ ಸುತ್ತ ಗಿರಕಿ ಹೊಡೆಯುವ ಬಾಲಿವುಡ್ ಗಾಯಕ ಮಿಕಾ ಸಿಂಗ್ ವಿರುದ್ಧ ದೂರು ದಾಖಲಾಗಿದೆ...

ಗಣ ರಾಜ್ಯೋತ್ಸವ ದಿನದಂದು ಹಿರಿಯ ಅಧಿಕಾರಿಯಿಂದ ಕಿರುಕುಳ: ನೌಕಾಪಡೆ ಮಹಿಳೆ ಆರೋಪ
ದೆಹಲಿಯಲ್ಲಿ ಹಿರಿಯ ಅಧಿಕಾರಿಯೊಬ್ಬರು ನೌಕಾ ಪಡೆಯ ಮಹಿಳಾ ಸಿಬ್ಬಂದಿಗೆ ಎರಡು ಬಾರಿ ಕಿರುಕುಳ ನೀಡಿದ್ದಾರೆಂದು ಆರೋಪಿಸಲಾಗಿದೆ..

ಯೋಧನಿಂದ ಲೈಂಗಿಕ ಕಿರುಕುಳ ಆರೋಪ ಪ್ರಕರಣ: ಅಪ್ರಾಪ್ತೆಯಿಂದ ಹೇಳಿಕೆ ಪುನರುಚ್ಚಾರ
ಕಾಶ್ಮೀರದ ಕುಪ್ವಾರ ಜಿಲ್ಲೆಯ ಹಂದ್ವಾರದಲ್ಲಿ ಅಪ್ರಾಪ್ತೆಯೊಬ್ಬಳಿಗೆ ಯೋಧನೊಬ್ಬ ಲೈಂಗಿಕ ಕಿರುಕುಳ ನೀಡಿದ್ದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕಿ ನ್ಯಾಯಾಲಯದಲ್ಲಿ ಹೇಳಿಕೆಯನ್ನು ನೀಡಿದ್ದು...

