molestation

ಆರೋಪಿಗಳಿಗೆ ಜಾಮೀನು: ಮಗಳ ಮೇಲೆ ದೌರ್ಜನ್ಯ ನಡೆಸಿದ್ದವರು ತಾಯಿಯನ್ನೂ ಕೊಂದರು!
2018 ರಲ್ಲಿ ನಡೆದಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ದೂರು ನೀಡಿದ್ದ 40 ವರ್ಷದ ಮಹಿಳೆಯನ್ನು ಆರೋಪಿಗಳು ಹೊಡೆದು ಸಾಯಿಸಿದ್ದಾರೆ.

ಲೈಂಗಿಕ ಕಿರುಕುಳ: ದೂರದರ್ಶನ ಹಿರಿಯ ಆಧಿಕಾರಿ ವಿರುದ್ಧ ದೂರು ದಾಖಲು
ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿ, ಆ್ಯಸಿಡ್ ಹಾಕುವುದಾಗಿ ಬೆದರಿಕೆವೊಡ್ಡಿರುವ ಆರೋಪದ ಮೇಲೆ ದೂರದರ್ಶನ ಕೇಂದ್ರದ ಹಿರಿಯ ಅಧಿಕಾರಿಯೊಬ್ಬರ ವಿರುದ್ಧ ಆರ್.ಟಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಗೆಳೆಯನ ಜೊತೆ ಮಾತಾಡುತ್ತಿದ್ದ ಮಗಳ ಮೇಲೆ ಕೋಪಗೊಂಡು ಲೈಂಗಿಕ ದೌರ್ಜನ್ಯಕ್ಕೆ ಮುಂದಾದ ತಂದೆ!
ಪದೇ ಪದೇ ಎಚ್ಚರಿಕೆಯ ನಂತರವೂ ಗೆಳೆಯನ ಜೊತೆ ಮಾತನಾಡುವುದನ್ನು ಮುಂದುವರೆಸಿದ್ದ ಮಗಳ ಮೇಲೆ ಕೋಪಗೊಂಡ ತಂದೆ ಲೈಂಗಿಕ ದೌರ್ಜನ್ಯಕ್ಕೆ ಮುಂದಾದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.

ಮನೆಗೆ ನುಗ್ಗಿ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ, ಸಂತ್ರಸ್ತೆಯ ಸಹೋದರನಿಗೆ ಚಾಕು ಇರಿದ ಗ್ಯಾಂಗ್!
ಮಹಿಳೆ ಒಬ್ಬಂಟಿಯಾಗಿದ್ದ ವೇಳೆ ಮನೆಗೆ ನುಗ್ಗಿದ ಕಿರಾತಕರ ಗ್ಯಾಂಗ್ ಲೈಂಗಿಕ ಕ್ರಿಯೆ ನಡೆಸುವಂತೆ ಆಕೆಯನ್ನು ಒತ್ತಾಯಿಸಿದ್ದು, ಆಕೆಯ 14 ವರ್ಷದ ಸಹೋದರನಿಗೆ ಚಾಕುವಿನಿಂದ ಇರಿದು ಹಲ್ಲೆ ನಡೆಸಿದ್ದಾರೆ.

ತ್ರಿಪುರಾ: ಪ್ರಧಾನಿ ಮೋದಿ, ಸಿಎಂ ಬಿಪ್ಲಬ್ ದೇಬ್ ಇದ್ದ ವೇದಿಕೆಯಲ್ಲೇ ಮಹಿಳೆಗೆ ಲೈಂಗಿಕ ಕಿರುಕುಳ
ಪ್ರಧಾನಿ ಮೋದಿ ಮತ್ತು ಸಿಎಂ ಬಿಪ್ಲಬ್ ದೇಬ್ ಪಾಲ್ಗೊಂಡಿದ್ದ ಕಾರ್ಯಕ್ರಮದ ವೇದಿಕೆಯಲ್ಲೇ ತ್ರಿಪುರಾ ಸಚಿವನೋರ್ವ ತನ್ನ ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿ ಸಿಕ್ಕಿ ಬಿದ್ದಿದ್ದಾನೆ.

ಲೈಂಗಿಕ ದೌರ್ಜನ್ಯವನ್ನು ಪ್ರತಿಭಟಿಸಿದ ವಿದ್ಯಾರ್ಥಿನಿಗೆ ಕಾಲೇಜಿನಿಂದ ಗೇಟ್ ಪಾಸ್!
ಲೈಂಗಿಕ ದೌರ್ಜನ್ಯವನ್ನು ಪ್ರತಿಭಟಿಸಿದ ವಿದ್ಯಾರ್ಥಿನಿಗೆ ನ್ಯಾಯ ಒದಗಿಸುವ ಬದಲು ಕಾಲೇಜಿನಿಂದಲೇ ಗೇಟ್ ಪಾಸ್ ನೀಡಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಕುಶೀನಗರದಲ್ಲಿ ನಡೆದಿದೆ.

ಬೆಂಗಳೂರು; ನೆಲಮಂಗಲದ ಮಠದ ಸ್ವಾಮೀಜಿ ವಿರುದ್ಧ ಅತ್ಯಾಚಾರ ಆರೋಪ, ಕೇಸು ದಾಖಲು
ನೆಲಮಂಗಲ ಸಮೀಪ ದಾಬಸ್ ಪೇಟೆಯಲ್ಲಿರುವ ವಂಕಲ ಮಠದ ಆವರಣದಲ್ಲಿ ಭಕ್ತೆಯೊಬ್ಬರ ಮೇಲೆ ...

ಮೈಸೂರು ದಸರಾ: ಮಹಿಳೆಯರಿಗೆ ಲೈಂಗಿಕ ಕಿರುಕುಳ; ಲಕ್ಷಾಂತರ ಜನರ ರಕ್ಷಣೆಗೆ ಕೇವಲ 250 ಪೊಲೀಸರ ನಿಯೋಜನೆ!
ದಸರಾ ಉತ್ಸವದ ವೇಳೆ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಹೆಚ್ಚಾಗುತ್ತಿದೆ. ಉತ್ಸವದ ವೇಳೆ ಸ್ಥಳದಲ್ಲಿದ್ದ ಮಹಿಳೆಯರೊಂದಿಗೆ ಕಿಡಿಗೇಡಿಗಳು ಅಸಭ್ಯವಾಗಿ ವರ್ತಿಸುತ್ತಿದ್ದು, ರಕ್ಷಣಾಗಾಗಿ ಸರ್ಕಾರ ಭದ್ರತೆಯನ್ನೇನೋ ಹೆಚ್ಚಿಸಿರುವುದಾಗಿ ಹೇಳುತ್ತಿದೆ...

ಮೈಸೂರು: ದಸರಾ ಸಂಭ್ರಮದ ವೇಳೆ ಹಲವು ಮಹಿಳೆಯರಿಗೆ ಲೈಂಗಿಕ ಕಿರುಕುಳ
ವಿಶ್ವವಿಖ್ಯಾತ ಮೈಸೂರು ದಸರಾ ಸಂಭ್ರಮದ ವೇಳೆ ಹಲವು ಮಹಿಳೆಯರು ಲೈಂಗಿಕ ಕಿರುಕುಳ ಅನುಭವಿಸಿರುವ ಘಟನೆ ಇದೀಗ ಬೆಳಕಿಗೆ ಬಂದಿದೆ...

