molestation

ನಟಿಗೆ ಲೈಂಗಿಕ ಕಿರುಕುಳ: ಎಫ್ಐಆರ್ ನಲ್ಲಿ ಘಟನೆಯ ಸಂಪೂರ್ಣ ಮಾಹಿತಿ
ಮಾಲಿವುಡ್ ನಟಿಯ ಅಪಹರಣ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಳೆದ ಒಂದು...

ಮಲಯಾಳಂ ನಟಿಗೆ ಲೈಂಗಿಕ ಕಿರುಕುಳ, ನನಗೂ ಅಂತಹ ಸಂದರ್ಭ ಎದುರಾಗಿತ್ತು: ನಟಿ ವರಲಕ್ಷ್ಮಿ
ಮಲಯಾಳಂ ನಟಿ ಅಪಹರಣ ಹಾಗೂ ಅತ್ಯಾಚಾರ ಪ್ರಕರಣದ ಬೆನ್ನಲ್ಲೇ ಇದೀಗ ತಮಿಳುನಟಿ ವರಲಕ್ಷ್ಮಿ ಪ್ರಮುಖ ಟಿವಿ ಚಾನೆಲ್ ಒಂದರ ಮುಖ್ಯಸ್ಥರು ತಮ್ಮೊಂದಿಗೆ ಅಸಭ್ಯವಾಗಿ...

ಬ್ಲಾಕ್ ಮೇಲ್ ಮಾಡಲು ನಟಿಯ ಅಪಹರಣ ಮಾಡಿದ್ದ ದುಷ್ಕರ್ಮಿಗಳು!
ದಕ್ಷಿಣ ಭಾರತದ ಖ್ಯಾತ ನಟಿ ಭಾವನಾ ಅವರ ಅಪಹರಣ ಪ್ರಕರಣದ ಹಿಂದೆ ದೊಡ್ಡ ಷಡ್ಯಂತ್ರವೇ ಇದೆ ಎಂದು ತನಿಖೆ ನಡೆಸುತ್ತಿರುವ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ನಟಿ ಭಾವನಾಗೆ ಲೈಂಗಿಕ ಕಿರುಕುಳ: ಪ್ರಕರಣದ ಮಾಸ್ಟರ್ ಮೈಂಡ್ ಸೇರಿದಂತೆ ಮತ್ತಿಬ್ಬರ ಬಂಧನ
ದಕ್ಷಿಣ ಭಾರತದ ಪ್ರಸಿದ್ದ ನಟಿ ಭಾವನಾ ಮೇಲಿನ ಲೈಂಗಿಕ ಕಿರುಕುಳ ಪ್ರಕರಣ ಸಂಬಂಧ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು...

ಅತ್ಯಾಚಾರ, ಕೊಲೆಗಳಿಗೆ ತುಂಡುಡುಗೆಯೇ ಕಾರಣ: ಟಿಪ್ಪು ಸುಲ್ತಾನ್ ಮಸೀದಿಯ ಮೌಲ್ವಿ ಹೇಳಿಕೆ
ಅತ್ಯಾಚಾರ ಹಾಗೂ ಕೊಲೆಗಳಿಗೆ ತುಂಡುಗೆಯೇ ಕಾರಣವಾಗಿದ್ದು, ಅತ್ಯಾಚಾರಕ್ಕೆ ಒಳಗಾಗಬಾರದು ಎಂದರೆ ಯುವತಿಯರು ತುಂಡುಡುಗೆ ಧರಿಸುವುದನ್ನು ನಿಲ್ಲಿಸಬೇಕೆಂದು ಕೋಲ್ಕತಾದ ಟಿಪ್ಪು ಸುಲ್ತಾನ್ ಮಸೀದಿಯ ಶಾಹಿ ಇಮಾಮ್ ಸಯೀದ್ ಮೊಹಮ್ಮದ್ ನುರೂರ್ ಆರ್, ಬರ್ಕಾತಿ ಅವರು...

ಬಾಣಸವಾಡಿ ಜಿಮ್ ಬಳಿ ಲೈಂಗಿಕ ದೌರ್ಜನ್ಯ ಪ್ರಕರಣ: ಇಬ್ಬರ ಬಂಧನ
ಕಳೆದ ಜನವರಿ 4ರಂದು ಬಾಣಸವಾಡಿಯ ಗೋಲ್ಡ್ಸ್ ಜಿಮ್ ಬಳಿ ನಡೆದಿದ್ದ ಯುವತಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಕಂಡಕ್ಟರ್ ವಿರುದ್ಧ ಅಸಭ್ಯ ವರ್ತನೆ ಆರೋಪ ಮಾಡಿದ್ದ ಯುವತಿ ನಾಪತ್ತೆ!
ಬಿಎಂಟಿಸಿ ಬಸ್ ಕಂಡಕ್ಟರ್ ಚಿಲ್ಲರೆ ಕೇಳಿದರೆ ಪ್ರೇಮಪತ್ರ ನೀಡು ಎಂದು ಒತ್ತಾಯಿಸುತ್ತಿದ್ದಾನೆ ಎಂದು ಆರೋಪಿಸಿದ್ದ ಯುವತಿ ಇದೀಗ ನಾಪತ್ತೆಯಾಗಿದ್ದು, ಕೇವಲ ಅಷ್ಟು ಮಾತ್ರವಲ್ಲದೇ ತನ್ನ ಫೇಸ್ ಬುಕ್ ಪೋಸ್ಟ್ ಅನ್ನು ಕೂಡ ಡಿಲೀಟ್ ಮಾಡಿದ್ದಾರೆ.

ಕೆ.ಜಿ.ಹಳ್ಳಿ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿ ಇರ್ಷಾದ್ ಬಂಧನ
ಹೆಚ್'ಬಿಆರ್ ಲೇಔಟ್'ನಲ್ಲಿ ನಡೆದಿದೆ ಎನ್ನಲಾಗಿದ್ದ ಯುವತಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಕೆ.ಜಿ.ಹಳ್ಳಿ ಠಾಣೆ ಪೊಲೀಸರು ಭಾನುವಾರ ಬಂಧನಕ್ಕೊಳಪಡಿಸಿದ್ದಾರೆ...

ಕಮ್ಮನಹಳ್ಳಿ ಲೈಂಗಿಕ ದೌರ್ಜನ್ಯ ಪ್ರಕರಣ: ಸಂತ್ರಸ್ತೆ ತನಿಖೆಗೆ ಸಹಕರಿಸುತ್ತಿಲ್ಲ- ಪೊಲೀಸರು
ಹೊಸ ವರ್ಷಾಚರಣೆ ದಿನದಂದು ಕಮ್ಮನಹಳ್ಳಿಯಲ್ಲಿ ಯುವತಿಯೊಬ್ಬಳ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ತನಿಖೆಗೆ ಸಹಕರಿಸುತ್ತಿಲ್ಲ ಎಂದು ನಗರ ಪೊಲೀಸರು ಶನಿವಾರ ಹೇಳಿದ್ದಾರೆ...

