molested

ಪುಣೆ: ರಾಷ್ಟ್ರೀಯ ಮಟ್ಟದ ಶೂಟರ್'ಗೆ ಬಸ್‌ನಲ್ಲಿ 'ಲೈಂಗಿಕ ಕಿರುಕುಳ'; ಪೊಲೀಸರ ಕಂಡ ಕೂಡಲೇ ಚಾಲಕ, ಕಂಡಕ್ಟರ್ ಪರಾರಿ..!
ಪುಣೆ ಮೂಲದ ರಾಷ್ಟ್ರೀಯ ಮಟ್ಟದ ಮಹಿಳಾ ಶೂಟರ್ ಇತ್ತೀಚೆಗೆ ರಾಷ್ಟ್ರಮಟ್ಟದ ಸ್ಪರ್ಧೆಗಾಗಿ ಭೋಪಾಲ್‌ಗೆ ಪ್ರಯಾಣಿಸುತ್ತಿದ್ದರು.

ಇಂದೋರ್: ಆಸ್ಟ್ರೇಲಿಯಾದ ಇಬ್ಬರು ಮಹಿಳಾ ಕ್ರಿಕೆಟಿಗರಿಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ
ಎಫ್‌ಐಆರ್ ದಾಖಲಿಸಿದ ಇಂದೋರ್ ಪೊಲೀಸರು ಶುಕ್ರವಾರ ಸಂಜೆ ಖಜ್ರಾನಾ ಪ್ರದೇಶದ ನಿವಾಸಿ ಆರೋಪಿ ಅಕೀಲ್‌ನನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ.

Bengaluru Shocker: ಲೈವ್ ವ್ಲಾಗ್ ಮಾಡುತ್ತಿದ್ದಾಗ ಎದೆ ಸ್ಪರ್ಶಿಸಿದ ಬಾಲಕ; ವಿಡಿಯೋ ಹರಿಬಿಟ್ಟು ಯುವತಿ ಕಣ್ಣೀರು..!
ಸಂತ್ರಸ್ತ ಯುವತಿಯನ್ನು ನೇಹಾ ಬಿಸ್ವಾಲ್ ಅವರು ಈ ಕುರಿತ ವೀಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಕಣ್ಣೀರಿಟ್ಟಿದ್ದಾರೆ.

ಉತ್ತರ ಪ್ರದೇಶ: ಗನ್ ತೋರಿಸಿ ಬೆದರಿಕೆ; ನರ್ಸಿಂಗ್ ವಿದ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ!
ಜಲಾಲಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯಾಗಿರುವ ವಿದ್ಯಾರ್ಥಿಯು ಚೌಕ್ ಕೊತ್ವಾಲಿ ಪ್ರದೇಶದಲ್ಲಿರುವ ಕಾಲೇಜಿನಲ್ಲಿ ನರ್ಸಿಂಗ್ ಕೋರ್ಸ್ ವ್ಯಾಸಂಗ ಮಾಡುತ್ತಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ಸಂಜಯ್ ಕುಮಾರ್ ತಿಳಿಸಿದ್ದಾರೆ.

ನವದೆಹಲಿ: 5-ಸ್ಟಾರ್ ಹೋಟೆಲ್ ಬೌನ್ಸರ್‌ಗಳಿಂದ ಮಹಿಳೆಗೆ ಥಳಿತ, ಕಿರುಕುಳ
ರಾಷ್ಟ್ರ ರಾಜಧಾನಿಯ 5 ಸ್ಟಾರ್ ಹೋಟೆಲ್‌ನಲ್ಲಿ ಮಂಗಳವಾರ ಮಹಿಳೆಯೊಬ್ಬರಿಗೆ ಬೌನ್ಸರ್‌ಗಳು ಥಳಿಸಿ, ಕಿರುಕುಳ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೀಕ್ ಅವರ್‌ನಲ್ಲಿ ಮೆಟ್ರೋದಲ್ಲಿ ಮಹಿಳಾ ಟೆಕ್ಕಿಗೆ ಲೈಂಗಿಕ ಕಿರುಕುಳ: ವ್ಯಕ್ತಿಯ ಬಂಧನ
ಪೀಕ್ ಅವರ್ ನಲ್ಲಿ ಮೆಟ್ರೋ ರೈಲಿನಲ್ಲಿ ಕಾಲಿಡಲು ಜಾಗವಿಲ್ಲದಂತೆ ಜನರು ತುಂಬಿರುತ್ತಾರೆ. ಇಂತಹುದೇ ಸಮಯಕ್ಕೆ ಕಾಯುವ ಕೆಲವು ದುಷ್ಕರ್ಮಿಗಳು, ಮಹಿಳೆಯರೊಂದಿಗೆ ಅಸಭ್ಯ ವರ್ತನೆ, ಕಿರುಕುಳ ನೀಡುವ ಘಟನೆಗಳು ನಡೆಯುತ್ತಿವೆ. ಮಹಿಳಾ ಟೆಕ್ಕಿಯೊಬ್ಬರಿಗೆ ಇಂತಹ ಕೆಲಸ ಮಾಡಿದ ಕಿಡಿಗೇಡಿಯೊಬ್ಬನನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.

BMTC ಬಸ್ ನಲ್ಲೂ ಯುವತಿಗೆ ಲೈಂಗಿಕ ಕಿರುಕುಳ ಆರೋಪ, ಕಂಡಕ್ಟರ್ ಮೊಬೈಲ್ ನಲ್ಲಿ ಯುವತಿಯರ ವಿಡಿಯೋ!
ಲುಲು ಮಾಲ್, ಮೆಟ್ರೋ ರೈಲಿನ ಬಳಿಕ ಇದೀಗ ಬಿಎಂಟಿಸಿ ಬಸ್ ನಲ್ಲೂ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದ್ದು, ಕಿರುಕುಳ ನೀಡಿದ್ದ ಕಂಡಕ್ಟರ್ ಮೊಬೈಲ್ ನಲ್ಲಿ ಯುವತಿಯರ ವಿಡಿಯೋಗಳು ಇತ್ತು ಎನ್ನಲಾಗಿದೆ.

ಇಂದೋರ್‌ಗೆ ತೆರಳುತ್ತಿದ್ದ ವಿಮಾನದಲ್ಲಿ ಎನ್‌ಆರ್‌ಐ ಮಹಿಳೆಗೆ ಕಿರುಕುಳ: ದೂರು ದಾಖಲು
ರಾಜಸ್ಥಾನದ ಉದಯಪುರದಿಂದ ಇಂದೋರ್‌ಗೆ ತೆರಳುತ್ತಿದ್ದ ವಿಮಾನದಲ್ಲಿ ಅನಿವಾಸಿ ಭಾರತೀಯ ಮಹಿಳೆಯೊಬ್ಬರು, ಪ್ರಯಾಣದ ವೇಳೆ ತಮಕೆ ಕಿರುಕುಳ ನೀಡಲಾಗಿದೆ ಎಂದು ಆರೋಪಿ ಇಂದೋರ್ ಜಿಲ್ಲೆಯ ಪೊಲೀಸ್ ಠಾಣೆಯಲ್ಲಿ ದೂರು...

ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ವ್ಯಕ್ತಿಯನ್ನೇ ಕೊಚ್ಚಿ ಬರ್ಬರವಾಗಿ ಹತ್ಯೆಗೈದ್ಯ ದುಷ್ಕರ್ಮಿಗಳು!
30 ವರ್ಷದ ವ್ಯಕ್ತಿಯನ್ನು ಕನಿಷ್ಠ ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

