ದೇಶಉತ್ತರ ಪ್ರದೇಶ: ಲೈಂಗಿಕ ಕಿರುಕುಳ, ಸ್ಯಾನಿಟೈಸರ್ ಸೇವನೆಗೆ ಒತ್ತಾಯ, 16 ವರ್ಷದ ಬಾಲಕಿ ಸಾವು!
ಕೆಲವು ಯುವಕರು ನೀಡುತ್ತಿದ್ದ ಲೈಂಗಿಕ ಕಿರುಕುಳದಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 16 ವರ್ಷದ ಬಾಲಕಿಯೊಬ್ಬಳಿಗೆ ಬಲವಂತವಾಗಿ ಸ್ಯಾನಿಟೈಸರ್ ಕುಡಿಯುವಂತೆ ಒತ್ತಾಯಿಸಿದ್ದು, ಆಕೆ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ.