ದೇಶಒಡಿಶಾ: ಅಪ್ರಾಪ್ತ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ, ಶಾಲಾ ಮುಖ್ಯೋಪಾಧ್ಯಾಯನಿಗೆ 5 ವರ್ಷ ಜೈಲು ಶಿಕ್ಷೆ
ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಶಾಲೆಯೊಂದರ ಮುಖ್ಯೋಪಾಧ್ಯಾಯನಿಗೆ ಒಡಿಶಾದ ಬಾಲಸೋರ್ ಜಿಲ್ಲೆಯ ಪೋಕ್ಸೊ ನ್ಯಾಯಾಲಯ ಸೋಮವಾರ ಐದು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.