ರಾಜ್ಯಸೋಮವಾರ ಬೆಂಗಳೂರಿನಲ್ಲಿ ಭಾರೀ ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ
ಭಾರೀ ಟ್ರಾಫಿಕ್ ಜಾಮ್ಗೆ ಕುಖ್ಯಾತಿ ಪಡೆದಿರುವ ಬೆಂಗಳೂರಿನ ಹೆಬ್ಬಾಳ ಫ್ಲೈಓವರ್ ಪ್ರದೇಶದಲ್ಲಿ ಸಂಚಾರ ದಟ್ಟಣೆಯು ಸೋಮವಾರ ಪೀಕ್ ಅವರ್ನಲ್ಲಿ ಮತ್ತಷ್ಟು ತೀವ್ರಗೊಂಡಿದ್ದು, ಸಾರ್ವಜನಿಕರು ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದರು.