ವಾಣಿಜ್ಯಆರ್ ಬಿಐ ವಿತ್ತೀಯ ನೀತಿ ಪ್ರಕಟ: ರೆಪೊ ದರ ಶೇ.6.5 ಯಥಾಸ್ಥಿತಿ ಮುಂದುವರಿಕೆ, ನಿಯಂತ್ರಣಕ್ಕೆ ಬಾರದ ಹಣದುಬ್ಬರ
ಹಣದುಬ್ಬರ ಮುಂದುವರಿದಿದ್ದರೂ ಕೂಡ ರಿಸರ್ವ್ ಬ್ಯಾಂಕ್ ತನ್ನ ನೀತಿಗಳ ದರದಲ್ಲಿ ಬದಲಾವಣೆಯನ್ನು ಮಾಡದೆ ಪ್ರಸಕ್ತ ಆರ್ಥಿಕ ವರ್ಷದ ತ್ರೈಮಾಸಿಕದಲ್ಲಿ ಯಥಾಸ್ಥಿತಿ ಮುಂದುವರಿಯಲು ನಿರ್ಧರಿಸಿದೆ.