ಕರ್ನಾಟಕಮಂಡ್ಯ: ಚುನಾವಣೆ ಪ್ರಚಾರಕ್ಕೆ ಮಾಜಿ ಸಂಸದ ಮಾದೇಗೌಡರಿಂದ ಹಣಕ್ಕೆ ಬೇಡಿಕೆ, ಆಡಿಯೋ ಬಹಿರಂಗ
ಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದ, ಹಿರಿಯ ಕಾಂಗ್ರೆಸ್ ಮುಖಂಡ ಜಿ. ಮಾದೇಗೌಡ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್. ಪುಟ್ಟರಾಜು ಅವರಿಗೆ ಕರೆ ಮಾಡಿ ಹಣದ ವ್ಯವಸ್ಥೆ ಮಾಡುವಂತೆ ಕೇಳಿರುವ ಆಡಿಯೋ ಟೇಪ್ ಬಹಿರಂಗವಾಗಿದೆ.