ದೇಶಅಕ್ರಮ ಹಣ ವರ್ಗಾವಣೆ ಪ್ರಕರಣ: ದೆಹಲಿ ಪೊಲೀಸರಿಂದ ಜಾಕ್ವೆಲಿನ್ ಫರ್ನಾಂಡೀಸ್ಗೆ ಹೊಸ ಸಮನ್ಸ್
ಸುಕೇಶ್ ಚಂದ್ರಶೇಖರ್ಗೆ ಸಂಬಂಧಿಸಿದ 200 ಕೋಟಿ ರೂ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 14ರಂದು ವಿಚಾರಣೆಗೆ ಹಾಜರಾಗುವಂತೆ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರಿಗೆ...