ದೇಶಐಎನ್ಎಕ್ಸ್ ಮೀಡಿಯಾ ಪ್ರಕರಣ: ಚಿದಂಬರಂ ವಿರುದ್ಧ ಪ್ರೊಡಕ್ಷನ್ ವಾರಂಟ್ ಜಾರಿ
ಐಎನ್ಎಕ್ಸ್ ಮೀಡಿಯಾ ಮನಿ ಲ್ಯಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ಸಲ್ಲಿಸಿದ ಅರ್ಜಿಯನ್ನು ಕೇಳಿದ ದೆಹಲಿ ಕೋರ್ಟ್ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ವಿರುದ್ಧ ಅಕ್ಟೋಬರ್ 14ಕ್ಕೆ ಹಾಜರುಪಡಿಸಿ ಎಂದು ಪ್ರೊಡಕ್ಷನ್ ವಾರಂಟ್ ಹೊರಡಿಸಿದೆ.