ರಾಜಕೀಯಮುದ್ದಾಗಿ ಸಾಕಿದ ಗಿಣಿ, ಹದ್ದಾಗಿ ಕುಕ್ಕುತ್ತಿದೆ! ಚಂದಾ ಎತ್ತಿ 'ಬಂಡವಾಳ' ಹೂಡಿ ಮಾಡಿದ ಉತ್ಸವ ತಿರುಗುಬಾಣವಾಗುವುದೇ?
ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಅಲ್ಪಸಂಖ್ಯಾತರನ್ನು ಎತ್ತಿ ಕಟ್ಟಿದ್ದ ಸಿದ್ದರಾಮಯ್ಯ ಅವರಿಗೆ ಈಗ ಅದೇ ಬಾಣವಾಗಿದೆ. ಮತೀಯ ಭಾಗ್ಯಗಳೆಲ್ಲ, ಬಾಣವಾಗಿ ಸಿದ್ದರಾಮಯ್ಯ ಅವರನ್ನು ಕಾಡಲಿದೆ ಎಂದು ಬಿಜೆಪಿ ಟೀಕಿಸಿದೆ.