ಕೆ.ಆರ್. ಮಾರ್ಕೆಟ್ ಜಿ.ಪಿ.ಸ್ಟ್ರೀಟ್ನಲ್ಲಿರುವ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಎಟಿಎಂಗೆ ಹಣ ತುಂಬಲು ಬಂದಿದ್ದ ವೇಳೆ ಟಾಟಾ ಸುಮೋದಲ್ಲಿದ್ದ ರು.66 ಲಕ್ಷ ನಗದು ದೋಚಿ ಪರಾರಿಯಾಗಿದ್ದ ಆರೋಪಿಗಳು ಕೊನೆಗೂ ಸಿಕ್ಕಿಬಿದಿದ್ದಾರೆ...