money

ಹಣಕ್ಲಾಸು: ಬ್ಯಾಂಕಿನಲ್ಲಿರುವ ನಿಮ್ಮ ಹಣ ಸುರಕ್ಷಿತವೇ?|
ಬ್ಯಾಂಕ್ ನಲ್ಲಿರುವ ನಾವು ಇಟ್ಟಿರುವ ಹಣ ಎಷ್ಟು ಸುರಕ್ಷಿತ ಎಂಬ ಬಗ್ಗೆ ಹಲವಾರು ಮಂದಿಗೆ ಪ್ರಶ್ನೆ ಬಂದಿರಬಹುದು ಈ ಬಗ್ಗೆ ಹಣಕ್ಲಾಸು ಅಂಕಣಕಾರ ರಂಗಸ್ವಾಮಿ ಮೂಕನಹಳ್ಳಿ ಅವರು ಉತ್ತರಿಸಿದ್ದಾರೆ.

ಶಸ್ತ್ರಚಿಕಿತ್ಸೆಗೆ ಕೇಳಿದ್ದು 2 ಲಕ್ಷ, ಸಿಕ್ಕಿದ್ದು 50 ಲಕ್ಷ: ಕೇರಳದ ತಾಯಿ-ಮಗಳಿಗೆ ಸಿಕ್ಕಿತು ನೆರವಿನ ಮಹಾಪೂರ!
ಕೊರೋನಾ ಸಂಕಷ್ಟದ ನಡುವೆ ತನ್ನ ತಾಯಿಗೆ ಯಕೃತ್ ಕಸಿ(ಪಿತ್ತಜನಕಾಂಗ ಕಸಿ)ಗೆ ಹಣದ ಅವಶ್ಯಕತೆ ಇದೆ ಎಂದು ಮಗಳು ಆನ್ ಲೈನ್ ನಲ್ಲಿ ಮಾಡಿಕೊಂಡ ಮನವಿಗೆ ಹತ್ತಾರು ಮಂದಿ ಧನ ಸಹಾಯ ಮಾಡಿ ಮಾನವೀಯತೆ ಮೆರೆದಿದ್ದಾರೆ.

ವಲಸೆ ಕಾರ್ಮಿಕರ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು 10 ಸಾವಿರ ಹಾಕಿ: ಕೇಂದ್ರಕ್ಕೆ ಖರ್ಗೆ ಆಗ್ರಹ
ಕೇಂದ್ರ ಸರ್ಕಾರ ಕೋವಿಡ್-19 ಸಂಕಷ್ಟದಿಂದ ಜನರನ್ನು ಪಾರು ಮಾಡಲು ಘೋಷಿಸಿರುವ 20 ಲಕ್ಷ ಕೋಟಿ ಪರಿಹಾರ ಯಾರಿಗೂ ಪ್ರಯೋಜನಕ್ಕೆ ಬರದಂತಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

ಜನಧನ್ ಯೋಜನೆ ಖಾತೆ ಇರುವ ಮಹಿಳೆಯರಿಗೆ ಇಂದಿನಿಂದ ನೇರ ಹಣ ವರ್ಗಾವಣೆ
ಕೋವಿಡ್19 ಸಾಂಕ್ರಾಮಿಕ ರೋಗ ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿಗಳು ಬಡವರ ಕಲ್ಯಾಣ ಯೋಜನೆಯಡಿ ಮಹಿಳೆಯರಿಗೆ 500 ರೂಪಾಯಿಗಳನ್ನು ಶುಕ್ರವಾರದಿಂದ ಜನಧನ್ ಖಾತೆಗಳಿಗೆ ನೇರ ವರ್ಗಾಯಿಸುವುದಾಗಿ ಹಣಕಾಸು ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಕಾಂಗ್ರೆಸ್ ಪಕ್ಷದ ಹೊಸ ಕಟ್ಟಡ ಪೂರ್ಣಗೊಳಿಸಲು ಕೆಪಿಸಿಸಿಯಲ್ಲಿ ಹಣ ಇಲ್ವಂತೆ!
ಅಧಿಕಾರವಿಲ್ಲದ ರಾಜ್ಯ ಕಾಂಗ್ರೆಸ್ ಗೆ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕೇಂದ್ರ ಕಚೇರಿಯ ಪಕ್ಕದಲ್ಲಿರುವ ತನ್ನ ಹೊಸ ಕಚೇರಿಯನ್ನು ಪೂರ್ಣಗೊಳಿಸಲು ಹಣದ ಕೊರತೆಯಿದೆಯಂತೆ.

ದುಡಿಮೆಯೊಂದೇ ಸಿರಿವಂತಿಕೆಯ ಗುಟ್ಟೇ?
ಹಣಕ್ಲಾಸು-ರಂಗಸ್ವಾಮಿ ಮೂಕನಹಳ್ಳಿ

ಮಂಗಳೂರು: ಗೋಲಿ ಬಾರ್ ಸಂತ್ರಸ್ತರಿಗೆ ಹರಿದು ಬಂದ ನೆರವಿನ ಮಹಾಪೂರ
ಸಿಎಎ ವಿರೋಧಿ ಪ್ರತಿಭಟನೆ ವೇಳೆ ಗೋಲಿಬಾರ್ ನಲ್ಲಿ ಮೃತಪಟ್ಟ ಇಬ್ಬರ ಕುಟುಂಬಸ್ಥರಿಗೆ ಕರ್ನಾಟಕ ಸರ್ಕಾರ ಘೋಷಿಸಿದ್ದ ಪರಿಹಾರವನ್ನು ವಾಪಾಸ್ ಪಡೆದ ನಡುವೆಯೇ ಸಾರ್ವಜನಿಕರು ಸಂತ್ರಸ್ತರ ಕುಟುಂಬಕ್ಕೆ ಅಪಾರ ಪ್ರಮಾಣದಲ್ಲಿ ಧನ ಸಹಾಯಮಾಡುತ್ತಿದ್ದಾರೆ.

ಉಪಚುನಾವಣೆಯಲ್ಲಿ ಮನಿ v/s ಮನಿ: ಮತದಾರ ಪ್ರಭುವಿಗೆ ಹಣ-ಉಡುಗೊರೆಯ ಸುರಿಮಳೆ!
ಉಪ ಚುನಾವಣೆ ಮತದಾನಕ್ಕೆ ಇನ್ನೂ ಕೇವಲ ನಾಲ್ಕು ದಿನಗಳು ಮಾತ್ರ ಬಾಕಿಯಿವೆ, ಹೀಗಾಗಿ ಚುನಾವಣಾ ಅಖಾಡ ರಂಗೇರುತ್ತಿದೆ, ಮೂಲಗಳ ಪ್ರಕಾರ ಪ್ರತಿ ಅಭ್ಯರ್ಥಿ ಉಪ ಚುನಾವಣೆಗಾಗಿ ತಲಾ 55 ಕೋಟಿ ರು ಹಣ ಖರ್ಚು ಮಾಡುತ್ತಿದ್ದಾನೆ ಎಂಬುದಾಗಿತಿಳಿದು ಬಂದಿದೆ.

ಹಣ ಹಂಚಿಕೆ ಸಾಬೀತಾದರೇ ರಾಜಕೀಯ ನಿವೃತ್ತಿ: ಗೋವಿಂದ ಕಾರಜೋಳ
ಮತದಾರರಿಗೆ ಹಣ ಹಂಚಿಕೆ ಮಾಡಿದ್ದಾರೆ ಎಂಬ ಕಾಂಗ್ರೆಸ್ ನಾಯಕರ ಆರೋಪಗಳಿಗೆ ಡಿಸಿಎಂ ಗೋವಿಂದ ಕಾರಜೋಳ ಸ್ಪಷ್ಟನೆ ನೀಡಿದ್ದಾರೆ, ನಾನು ಆರು ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ ಎಂದಿಗೂ ಇಂತಹ ಕೆಲಸಮಾಡಿಲ್ಲ ಎಂದು ಹೇಳಿದ್ದಾರೆ.

