money

ರಾಜಕೀಯದಲ್ಲಿ ಹಣವೇ ಪ್ರಧಾನ, ಶಿಕ್ಷಕರ ಕ್ಷೇತ್ರವೂ ಹೊರತಲ್ಲ; ರಾಜ್ಯ ತ್ರಿಭಾಷಾ ನೀತಿ ಅಳವಡಿಸಬೇಕು: ಬಸವರಾಜ ಹೊರಟ್ಟಿ ಸಂದರ್ಶನ
ರಾಜಕೀಯ

ರಾಜಕೀಯದಲ್ಲಿ ಹಣವೇ ಪ್ರಧಾನ, ಶಿಕ್ಷಕರ ಕ್ಷೇತ್ರವೂ ಹೊರತಲ್ಲ; ರಾಜ್ಯ ತ್ರಿಭಾಷಾ ನೀತಿ ಅಳವಡಿಸಬೇಕು: ಬಸವರಾಜ ಹೊರಟ್ಟಿ ಸಂದರ್ಶನ

ವಿಧಾನ ಪರಿಷತ್ ಅಧ್ಯಕ್ಷರಾದ ಬಸವರಾಜ ಹೊರಟ್ಟಿ ಒಂದೇ ಕ್ಷೇತ್ರದಿಂದ ಒಂದೇ ಬಾರಿಗೆ ಗೆದ್ದು ಅತಿ ಹೆಚ್ಚು ಕಾಲ ಅಂದರೆ 45 ವರ್ಷಗಳಿಂದ ಅವರು ಸತತ ಎಂಟು ಅವಧಿಗೆ ಎಂಎಲ್‌ಸಿಯಾಗಿ ಆಯ್ಕೆಯಾಗಿದ್ದಾರೆ

Maharashtra: 'ಲಡ್ಕಿ ಬಹಿನ್' ಯೋಜನೆಗೆ 14,000 ಕ್ಕೂ ಹೆಚ್ಚು ಪುರುಷ ಬೋಗಸ್ ಫಲಾನುಭವಿಗಳು; ಸರ್ಕಾರದ ಬೊಕ್ಕಸಕ್ಕೆ 1,640 ಕೋಟಿ ರೂ ನಷ್ಟ!
ದೇಶ

Maharashtra: 'ಲಡ್ಕಿ ಬಹಿನ್' ಯೋಜನೆಗೆ 14,000 ಕ್ಕೂ ಹೆಚ್ಚು ಪುರುಷ ಬೋಗಸ್ ಫಲಾನುಭವಿಗಳು; ಸರ್ಕಾರದ ಬೊಕ್ಕಸಕ್ಕೆ 1,640 ಕೋಟಿ ರೂ ನಷ್ಟ!

ಈ ಯೋಜನೆ, ವಾರ್ಷಿಕವಾಗಿ 2.5 ಲಕ್ಷ ರೂ.ಗಿಂತ ಕಡಿಮೆ ಆದಾಯ ಹೊಂದಿರುವ 21 ರಿಂದ 65 ವರ್ಷ ವಯಸ್ಸಿನ ಮಹಿಳೆಯರಿಗೆ ತಿಂಗಳಿಗೆ 1,500 ರೂ.ಗಳನ್ನು ನೀಡುವ ಭರವಸೆ ನೀಡುತ್ತದೆ.

ತಿರುಪತಿ ದೇವಸ್ಥಾನದ ಪ್ರಾಣದಾನ ಟ್ರಸ್ಟ್‌ಗೆ 1 ಕೋಟಿ ರೂ ದೇಣಿಗೆ ನೀಡಿದ Google ಉಪಾಧ್ಯಕ್ಷ!
ದೇಶ

ತಿರುಪತಿ ದೇವಸ್ಥಾನದ ಪ್ರಾಣದಾನ ಟ್ರಸ್ಟ್‌ಗೆ 1 ಕೋಟಿ ರೂ ದೇಣಿಗೆ ನೀಡಿದ Google ಉಪಾಧ್ಯಕ್ಷ!

ತಿರುಮಲ ತಿರುಪತಿ ದೇವಸ್ಥಾನದ ಎಸ್‌ವಿ ಪ್ರಾಣದಾನ ಟ್ರಸ್ಟ್‌ಗೆ Google ಉಪಾಧ್ಯಕ್ಷ ಚಂದ್ರಶೇಖರ್ ತೋಟ ಅವರು 1 ಕೋಟಿ ರೂ. ದೇಣಿಗೆ ನೀಡಿದ್ದಾರೆ. ತಿರುಮಲದಲ್ಲಿ TTD ಅಧ್ಯಕ್ಷ ಬಿ.ಆರ್. ನಾಯ್ಡು ಅವರಿಗೆ ಚಂದ್ರಶೇಖರ್ ಚೆಕ್ ಅನ್ನು ಹಸ್ತಾಂತರಿಸಿದರು.

ಸರ್ಕಾರದಿಂದ ಸಂದಾಯವಾಗದ ಗೃಹಜ್ಯೋತಿ ಹಣ:  ಜನರಿಂದಲೇ ವಸೂಲಿಗೆ ಎಸ್ಕಾಂಗಳ ಪ್ರಸ್ತಾವ: ವ್ಯಾಪಕ ಆಕ್ರೋಶ
ರಾಜ್ಯ

ಸರ್ಕಾರದಿಂದ ಸಂದಾಯವಾಗದ ಗೃಹಜ್ಯೋತಿ ಹಣ: ಜನರಿಂದಲೇ ವಸೂಲಿಗೆ ಎಸ್ಕಾಂಗಳ ಪ್ರಸ್ತಾವ: ವ್ಯಾಪಕ ಆಕ್ರೋಶ

ಎಸ್ಕಾಮ್ ಗಳ ಮನವಿ ಈಗ ಸರ್ಕಾರಕ್ಕೆ ಮುಜುಗರ ಉಂಟುಮಾಡಿದ್ದು, ಗೃಹಜ್ಯೋತಿ ಯೋಜನೆ ಶೀಘ್ರವೇ ಸ್ಥಗಿತಗೊಳ್ಳಲಿದೆಯೇ? ಎಂಬ ಪ್ರಶ್ನೆ ಮೂಡುವಂತೆ ಮಾಡಿದೆ.

ವಿಶ್ವದ ಅತಿ ಹೆಚ್ಚು ತೆರಿಗೆ ವಿಧಿಸುವ ದೇಶಗಳಲ್ಲಿ ಭಾರತ ಕೂಡ ಒಂದು; India ಬಳಿ ಸಾಕಷ್ಟು ಹಣವಿದೆ, ನಾವೇಕೆ ಅವರಿಗೆ ಹಣ ನೀಡಬೇಕು: ಡೊನಾಲ್ಡ್ ಟ್ರಂಪ್
ವಿದೇಶ

ವಿಶ್ವದ ಅತಿ ಹೆಚ್ಚು ತೆರಿಗೆ ವಿಧಿಸುವ ದೇಶಗಳಲ್ಲಿ ಭಾರತ ಕೂಡ ಒಂದು; India ಬಳಿ ಸಾಕಷ್ಟು ಹಣವಿದೆ, ನಾವೇಕೆ ಅವರಿಗೆ ಹಣ ನೀಡಬೇಕು: ಡೊನಾಲ್ಡ್ ಟ್ರಂಪ್

ಭಾರತದಲ್ಲಿ ಮತದಾನಕ್ಕಾಗಿ ಗೊತ್ತುಪಡಿಸಿದ 21 ಮಿಲಿಯನ್ ಡಾಲರ್ ನಿಧಿಯನ್ನು ರದ್ದುಗೊಳಿಸುವ ಸರ್ಕಾರಿ ದಕ್ಷತೆ ಇಲಾಖೆ (DOGE) ನಿರ್ಧಾರವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಮರ್ಥಿಸಿಕೊಂಡಿದ್ದಾರೆ.

Delhi Election results 2025: AAP ಸೋಲು; Kejriwal ಚಾರಿತ್ರ್ಯದ ಬಗ್ಗೆ ಮಾತಾಡ್ತಾರೆ, ಆದರೆ... ಶಿಷ್ಯನಿಗೆ Anna Hazare ಕ್ಲಾಸ್!
ದೇಶ

Delhi Election results 2025: AAP ಸೋಲು; Kejriwal ಚಾರಿತ್ರ್ಯದ ಬಗ್ಗೆ ಮಾತಾಡ್ತಾರೆ, ಆದರೆ... ಶಿಷ್ಯನಿಗೆ Anna Hazare ಕ್ಲಾಸ್!

ಒಂದು ಕಾಲದಲ್ಲಿ ಕೇಜ್ರಿವಾಲ್ ಗೆ ಮಾರ್ಗದರ್ಶಕರಾಗಿದ್ದ ಅಣ್ಣ ಹಜಾರೆ (Anna Hajare) ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶದ ಬಗ್ಗೆ ಮಾತನಾಡಿರುವ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗತೊಡಗಿದೆ.

ಹಣಕ್ಕಾಗಿ ಕಾರ್ಪೊರೇಷನ್‌, ಯುಟಿಲಿಟಿ ಬಿಲ್ಡಿಂಗ್‌ ಅಡ ಇಡಲು ಸಿದ್ದರಾಮಯ್ಯ ಯೋಜನೆ:  ಆರ್.ಅಶೋಕ್‌ ಕಿಡಿ
ರಾಜ್ಯ

ಹಣಕ್ಕಾಗಿ ಕಾರ್ಪೊರೇಷನ್‌, ಯುಟಿಲಿಟಿ ಬಿಲ್ಡಿಂಗ್‌ ಅಡ ಇಡಲು ಸಿದ್ದರಾಮಯ್ಯ ಯೋಜನೆ: ಆರ್.ಅಶೋಕ್‌ ಕಿಡಿ

ರಾಜ್ಯ ಸರ್ಕಾರವು ದಿವಾಳಿಯಾಗಿದ್ದು, ಸಿದ್ದರಾಮಯ್ಯ ಅವರು ವಿಫಲರಾಗಿದ್ದಾರೆ. ಪೆಟ್ರೋಲ್‌ ಬೆಲೆಯೇರಿಕೆ ಮಾಡಿರುವ ರಾಜ್ಯ ಸರ್ಕಾರವು, ಹಣಕ್ಕಾಗಿ ಕಾರ್ಪೊರೇಷನ್‌ ಹಾಗೂ ಯುಟಿಲಿಟಿ ಬಿಲ್ಡಿಂಗ್‌ಅನ್ನು ಅಡಮಾನ ಇಡಲು ಸಜ್ಜಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್‌ ಆರೋಪಿಸಿದರು.

ರೇಣುಕಾಸ್ವಾಮಿ ಕೊಲೆ ಕೇಸ್; ಆರೋಪಿಗಳಿಗೆ ನೀಡಲು ರೆಸ್ಟೋರೆಂಟ್‌ನಲ್ಲಿ ಇಟ್ಟಿದ್ದ 30 ಲಕ್ಷ ರೂ. ಹಣ ವಶಕ್ಕೆ!
ರಾಜ್ಯ

ರೇಣುಕಾಸ್ವಾಮಿ ಕೊಲೆ ಕೇಸ್; ಆರೋಪಿಗಳಿಗೆ ನೀಡಲು ರೆಸ್ಟೋರೆಂಟ್‌ನಲ್ಲಿ ಇಟ್ಟಿದ್ದ 30 ಲಕ್ಷ ರೂ. ಹಣ ವಶಕ್ಕೆ!

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಹೆಸರು ಹೇಳದಿರಲು ಹಂತಕರಿಗೆ ನೀಡಲು ರೆಸ್ಟೋರೆಂಟ್ ವೊಂದರಲ್ಲಿ ಇರಿಸಿದ್ದ ರೂ.30 ಲಕ್ಷ ರೂ.ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ.

ಅಕ್ರಮ ಕಟ್ಟಡ ಕೆಡವಲು ನಮ್ಮ ಬಳಿ ಹಣವಿಲ್ಲ: BBMP
ರಾಜ್ಯ

ಅಕ್ರಮ ಕಟ್ಟಡ ಕೆಡವಲು ನಮ್ಮ ಬಳಿ ಹಣವಿಲ್ಲ: BBMP

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಳೆದ ವರ್ಷ ಮಹದೇವಪುರದ ಕುಂದಲಹಳ್ಳಿಯ ಆರ್ಕಿಡ್‌ವುಡ್ಸ್ ಲೇಔಟ್‌ನಲ್ಲಿ ಅಕ್ರಮ ಪೇಯಿಂಗ್ ಗೆಸ್ಟ್ (ಪಿಜಿ) ಕಟ್ಟಡವನ್ನು ಕೆಡವಲು ಆದೇಶ ಹೊರಡಿಸಿದೆ.