money

ಗ್ಯಾರಂಟಿಗಳಿಗೆ ಹಣ, ಮಾದರಿ ರಾಜ್ಯದ ಹೊಣೆಗಾರಿಕೆ; ಖಾತರಿಗಳ ಎಫೆಕ್ಟ್ ಐದು ವರ್ಷದ ನಂತರವಷ್ಟೇ: 'ಸಿದ್ದು' ಮುಂದಿರುವ ಸವಾಲುಗಳೇನು!
ಮಹಿಳೆಯರಿಗೆ ಆರ್ಥಿಕ ನೆರವು ನೀಡುವ ಯೋಜನೆಗೆ ಸಂಬಂಧಿಸಿದಂತೆ, ಬಡ ಕುಟುಂಬಗಳ ಮೇಲಿನ ಹೊರೆಯ ಬಗ್ಗೆ ಸರ್ಕಾರವು ಕಾಳಜಿ ವಹಿಸಿ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ತಡೆಯಲು ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ.

ಜುಲೈ 1 ರಿಂದ ಎಂದು ಹೇಳಿಲ್ಲ, ಜುಲೈ 10ರಿಂದ ಹಣ ಕೊಡುವ ಪ್ರಕ್ರಿಯೆ ಆರಂಭ ಸಾಧ್ಯತೆ: ಸಿಎಂ ವ್ಯತಿರಿಕ್ತ ಹೇಳಿಕೆ
ಅನ್ನ ಭಾಗ್ಯ ಯೋಜನೆ ಫಲಾನುಭವಿಗಳಿಗೆ ಜುಲೈ 1ರಿಂದಲೇ ಹಣ ನೀಡುತ್ತೇವೆ ಎಂದು ಹೇಳಿಲ್ಲ. ಈ ತಿಂಗಳೇ 5 ಕೆಜಿ ಅಕ್ಕಿ ಬದಲಿಗೆ ಹಣ ಕೊಡುತ್ತೇವೆ. ಬಹುಶಃ ಜುಲೈ 10ರಿಂದ ಹಣ ನೀಡುವ ಪ್ರಕ್ರಿಯೆ ಪ್ರಾರಂಭವಾಗಬಹುದು ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಕೊಟ್ಟ ಮಾತಿನಂತೆ 'ಅನ್ನ ಭಾಗ್ಯ' ಯೋಜನೆ ಜಾರಿ; 5 ಕೆಜಿ ಅಕ್ಕಿ ಜೊತೆ ನಾಳೆಯಿಂದಲೇ ಖಾತೆಗೆ ಹಣ ವರ್ಗಾವಣೆ: ಸಚಿವ ಮುನಿಯಪ್ಪ
ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಬಿಪಿಎಲ್ ಹೊಂದಿರುವವರಿಗೆ 'ಅನ್ನ ಭಾಗ್ಯ' (Anna Bhagya) ಯೋಜನೆ ನಾಳೆ ಜುಲೈ 1ರಂದು ಜಾರಿಗೆ ಬರಲಿದೆ.

ಬಿಪಿಎಲ್ ಕಾರ್ಡಿನಲ್ಲಿ ಇಲ್ಲ ಬ್ಯಾಂಕ್ ವಿವರ; 'ಅನ್ನ ಭಾಗ್ಯ' ಯೋಜನೆ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಸರ್ಕಾರಕ್ಕೆ ಕಗ್ಗಂಟು!
ನಾಳೆ ಜುಲೈ 1ರಿಂದ ಅನ್ನ ಭಾಗ್ಯ ಯೋಜನೆಯಡಿ ಪ್ರತಿ ಫಲಾನುಭವಿಗೆ ಹೆಚ್ಚುವರಿಯಾಗಿ 5 ಕೆಜಿ ಅಕ್ಕಿಯ ಬದಲು ಹಣ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿರುವ ಹಿನ್ನೆಲೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಫಲಾನುಭವಿಗಳ ಖಾತೆಗೆ ಹಣವನ್ನು ಜಮಾ ಮಾಡುವುದು ಹೇಗೆ ಎಂಬ ಸಮಸ್ಯೆ ರಾಜ್ಯ ಸರ್ಕಾರಕ್ಕೆ ಎದುರಾಗಿದೆ.

ಅಕ್ಕಿ ಬದಲು ಹಣ ಕೊಡುವುದಕ್ಕೆ ಜನರು ಖುಷಿಯಾಗಿದ್ದಾರೆ, ಬಿಜೆಪಿ ಮಾತ್ರ ಆರೋಪ ಮಾಡುತ್ತಿದೆ: ಸಚಿವ ಎಂ ಬಿ ಪಾಟೀಲ್
ಅನ್ನ ಭಾಗ್ಯ ಯೋಜನೆಯಡಿ ಹೆಚ್ಚುವರಿಯಾಗಿ 5 ಕೆಜಿ ಅಕ್ಕಿ ನೀಡುವ ಬದಲಿಗೆ ಹಣ ನೀಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ಟೀಕಿಸುವ ಪ್ರತಿಪಕ್ಷ ಬಿಜೆಪಿ ನಾಯಕರ ವಿರುದ್ಧ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್(M B Patil) ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ. (Anna Bhagya)

ಅಕ್ಕಿ ಭಾಗ್ಯ ಬದಲು 'ಪೈಸಾ' ಭಾಗ್ಯ: 34 ರು. ಸಾಕಾಗಲ್ಲ, 45 ರುಪಾಯಿ ಕೊಡಿ; ಬಿಜೆಪಿ ಹೊಸ ಕ್ಯಾತೆ
ಪ್ರತಿ ಕೆಜಿಗೆ 34 ರೂ.ಗಳು ಸಾಕಾಗುವುದಿಲ್ಲ ಮತ್ತು ಅವರು ಭರವಸೆ ನೀಡಿದ್ದ 10 ಕೆಜಿ ಅಕ್ಕಿಯನ್ನು ಖರೀದಿಸಲು ಪ್ರತಿ ವ್ಯಕ್ತಿಗೆ ಕನಿಷ್ಠ 45 ರೂ.ಗಳನ್ನು ನೀಡಬೇಕು.

ಪುತ್ರಿಯ ಅತ್ಯಾಚಾರ ಪ್ರಕರಣದಲ್ಲಿ ತಂದೆ ನಿರ್ದೋಷಿ: ನಾಲ್ಕು ಲಕ್ಷ ರೂ. ನೀಡುವಂತೆ ಮಂಗಳೂರು ಪೊಲೀಸರಿಗೆ ಕೋರ್ಟ್ ಸೂಚನೆ
ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣದ ಕಳಪೆ ತನಿಖೆಯಿಂದ ತಿಂಗಳುಗಟ್ಟಲೆ ಜೈಲಿನಲ್ಲಿದ್ದ ಇಬ್ಬರಿಗೆ ತಮ್ಮ ಜೇಬಿನಿಂದ 5 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಮಂಗಳೂರು ಮಹಿಳಾ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಎಸಿ ಲೋಕೇಶ್ ಮತ್ತು ಅವರ ತಂಡಕ್ಕೆ ಇಲ್ಲಿನ ಪೋಕ್ಸೋ ನ್ಯಾಯಾಲಯ ಆದೇಶಿಸಿದೆ.

ಕೊಡಗಿನ ಬೆಡಗಿಗೆ ಭಾರೀ ವಂಚನೆ: ನಟಿ ರಶ್ಮಿಕಾ ಮಂದಣ್ಣ ಮ್ಯಾನೇಜರ್ ಕಿಕ್ ಔಟ್!
ಕಿರಿಕ್ ಪಾರ್ಟಿ ಬೆಡಗಿ ರಶ್ಮಿಕಾ ಮಂದಣ್ಣಗೆ ಲಕ್ಷಾಂತರ ರೂಪಾಯಿಯ ವಂಚನೆಯಾಗಿದೆ ಎನ್ನುವುದರ ಬಗ್ಗೆ ಸುದ್ದಿಯಾಗಿದೆ. ನಟಿಯ ವ್ಯವಹಾರವನ್ನು ನೋಡಿಕೊಳ್ಳುತ್ತಿದ್ದ ಮ್ಯಾನೇಜರ್ ಅವರಿಂದ 80 ಲಕ್ಷ ರೂ. ವಂಚನೆಯಾಗಿದೆ.

ಚಿಕ್ಕಬಳ್ಳಾಪುರ: ಯುವ ವೈದ್ಯೆಯ ‘ಅಶ್ಲೀಲ ಫೋಟೋ’ ತಂದೆಗೆ ಕಳುಹಿಸಿ ಬ್ಲ್ಯಾಕ್ ಮೇಲ್
ಹಣಕ್ಕಾಗಿ ಕಿಡಿಗೇಡಿಯೊಬ್ಬ ವೈದ್ಯೆಯ ಅಶ್ಲೀಲ ಫೋಟೋ ಎಡಿಟ್ ಮಾಡಿ ಆಕೆಯ ತಂದೆಗೆ ಕಳುಹಿಸಿ ಬ್ಲ್ಯಾಕ್ ಮೇಲ್ ಮಾಡಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

