money

ಶಿವಮೊಗ್ಗ ವಿದ್ಯಾರ್ಥಿನಿ ಕಿಡ್ನಾಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ಮತಾಂತರವಾಗಲು ಕಥೆ ಕಟ್ಟಿದ್ದ ಯುವತಿ ಪೋಷಕರ ಸುಪರ್ದಿಗೆ!
ಉನ್ನತ ವ್ಯಾಸಾಂಗ ಮಾಡುತ್ತಿದ್ದ ಯುವತಿಯೊಬ್ಬಳನ್ನು ಕಿಡ್ನಾಪ್ ಮಾಡಿ ಹಣಕ್ಕೆ ಬೇಡಿಕೆ ಇಡಲಾಗಿದೆ ಎನ್ನಲಾಗಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರು ಯುವತಿಯನ್ನು ಪತ್ತೆ ಹಚ್ಚಿದ್ದು, ಆಕೆಯನ್ನು ಯಾರು ಕಿಡ್ನಾಪ್ ಮಾಡಿಲ್ಲ ಎನ್ನುವುದು ಬಯಲಾಗಿದೆ.

ಮೈಸೂರು: ಮೊದಲ ಬಾರಿ ವೋಟ್ ಮಾಡಿ 'ಮತ' ಮಾರಿಕೊಂಡ ಭವ್ಯ ಭಾರತದ ಭಾವಿ ಪ್ರಜೆಗಳು!
ಪ್ರಜಾಪ್ರಭುತ್ವದ ಅತ್ಯಂತ ಕೆಟ್ಟ ನಿದರ್ಶನಕ್ಕೆ ಮೈಸೂರು ಸಾಕ್ಷಿಯಾಯಿತು. ಬುಧವಾರ ನಡೆದ ಮತದಾನದ ಸಂದರ್ಭದಲ್ಲಿ ಹಳೆ-ಮೈಸೂರು ಪ್ರದೇಶದಲ್ಲಿ ಅನೇಕ ಯುವ ಮತ್ತು ಮೊದಲ ಬಾರಿಯ ಮತದಾರರು ತಮ್ಮ ಮತಗಳನ್ನು ಹಣಕ್ಕೆ ಮಾರಾಟ ಮಾಡಿಕೊಂಡಿದ್ದಾರೆ.

ತುಮಕೂರು: ಹಣ ಕೊಂಡೊಯ್ಯುತ್ತಿದ್ದ ವರನನ್ನು ತಡೆದ ಪೊಲೀಸರು!
ತೋವಿನಕೆರೆ ಸಮೀಪದ ಜೋನಿಗರಹಳ್ಳಿ ಕ್ರಾಸ್‌ನಲ್ಲಿರುವ ಚೆಕ್‌ಪೋಸ್ಟ್‌ನಲ್ಲಿ 1.20 ಲಕ್ಷ ರೂ. ಹಣ ಕೊಂಡೊಯ್ಯುತ್ತಿದ್ದ ಯುವಕನನ್ನು ವಶಕ್ಕೆ ಪಡೆದಿದ್ದಾರೆ.

ಬ್ರಿಟನ್ ಕೋರ್ಟ್ ಗೆ ಪಾವತಿ ಮಾಡಲು ಹಣವಿಲ್ಲ: ನೀರವ್ ಮೋದಿ
ಬ್ಯಾಂಕ್ ಸಾಲ ಮರುಪಾವತಿಸಲಾಗದೇ ಪಲಾಯನಗೈದ ವಜ್ರದ ವ್ಯಾಪಾರಿ ನೀರವ್ ಮೋದಿ ತನ್ನ ಬಳಿ ಬ್ರಿಟನ್ ಕೋರ್ಟ್ ಗೆ ಕಾನೂನು ವೆಚ್ಚಗಳನ್ನು (150,000 ಪೌಂಡ್) ಗಳನ್ನು ಪಾವತಿಸಲು ಹಣವಿಲ್ಲ, ಅದಕ್ಕಾಗಿ ಸಾಲ ಮಾಡಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

ಹುಬ್ಬಳ್ಳಿ: ಉದ್ಯಮಿ ಮನೆ ಮೇಲೆ ಸಿಸಿಬಿ ದಾಳಿ, ರೂ.3 ಕೋಟಿ ನಗದು ವಶಕ್ಕೆ
ಹುಬ್ಬಳ್ಳಿಯ ಭವಾನಿನಗರದಲ್ಲಿರುವ ಉದ್ಯಮಿಯೊಬ್ಬರ ನಿವಾಸದಲ್ಲಿ ಶನಿವಾರ ನಗರ ಅಪರಾಧ ವಿಭಾಗ (ಸಿಸಿಬಿ)ದಳದ ಪೊಲೀಸರು ದಾಳಿ ನಡೆಸಿದ್ದು, ಲೆಕ್ಕಕ್ಕೆ ಸಿಗದ 3 ಕೋಟಿ ರೂ.ನಗದನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲೋಕಾಯುಕ್ತ ದಾಳಿ: ಶಾಸಕ ಪುತ್ರನ ಕಚೇರಿ-ನಿವಾಸದಲ್ಲಿ ಸಿಕ್ಕಿದ್ದು 8 ಕೋಟಿ ರೂ. ಗೂ ಅಧಿಕ ನಗದು, ಸಿಎಂ ಹೇಳಿದ್ದೇನು?
ಗುತ್ತಿಗೆದಾರರಿಂದ 40 ಲಕ್ಷ ಲಂಚ ಪಡೆದು ಸಿಕ್ಕಿಬಿದ್ದಿದ್ದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಮಾಡಾಳ್ ಪ್ರಶಾಂತ್‌ಕುಮಾರ್ ಮನೆಯಲ್ಲಿ ಲೋಕಾಯುಕ್ತ ಪೊಲೀಸರು 6 ಕೋಟಿ 10 ಲಕ್ಷ ರೂಪಾಯಿ ವಶಪಡಿಸಿಕೊಂಡಿದ್ದಾರೆ. ಅವರ ಕಚೇರಿಯಲ್ಲಿ 2 ಕೋಟಿ 2 ಲಕ್ಷ ರೂಪಾಯಿ ಪತ್ತೆಯಾಗಿದೆ.

ಜನರ ಬಳಿ ಹಣವಿಲ್ಲ, ಅದಕ್ಕೇ ನನ್ನ ಸಿನಿಮಾ ಫ್ಲಾಪ್ ಆಗ್ತಿದೆ: ರಾಕುಲ್ ಪ್ರೀತ್ ಸಿಂಗ್
ನಟಿ ರಾಹುಲ್ ಪ್ರೀತ್ ಸಿಂಗ್ ಅವರಿಗೆ ಬಾಲಿವುಡ್ ಮತ್ತು ಟಾಲಿವುಡ್ನಲ್ಲಿಯೂ ಯಾಕೋ ಟೈಮ್ ಸರಿ ಇಲ್ಲ. ಅವರ ಸಿನಿಮಾಗಳು ಫ್ಲಾಪ್ ಆಗುತ್ತಿವೆ. ಆದರೆ ಅದಕ್ಕೆ ಅವರು ಕೊಟ್ಟ ಕಾರಣ ಮಾತ್ರ ನಗು ತರಿಸುವಂತಿದೆ.

ಹೂಡಿಕೆ ಮಾಡಬೇಕಾದ ಅವಶ್ಯಕತೆ ಏಕೆ ಬಂತು? (ಹಣಕ್ಲಾಸು)
ಹಣಕ್ಲಾಸು-344ರಂಗಸ್ವಾಮಿ ಮೂನಕನಹಳ್ಳಿ

ಎನ್ ಜಿಒಗಳು ಮಾಡುತ್ತಿರುವ ಕೆಲಸವೇನು?: ಅನಧಿಕೃತ ಹಣ ವರ್ಗಾವಣೆ ನಿಯಂತ್ರಣಕ್ಕೆ ಶಾಸನಬದ್ಧ ಸಂಸ್ಥೆ ಸ್ಥಾಪನೆಗೆ ಕೇಂದ್ರ ಮುಂದು
ಹಣಕಾಸು ಅನುದಾನಗಳ ಅಕ್ರಮ ತಿರುವು ಹಾಗೂ ತಮ್ಮ ಘೋಷಿತ ವ್ಯಾಪ್ತಿಯನ್ನು ಮೀರಿದ ಚಟುವಟಿಕೆಗಳಲ್ಲಿ ತೊಡಗಿರುವ ಹಲವಾರು ಎನ್‌ಜಿಒಗಳ(NGO) ಚಲನವಲನಗಳು, ಚಟುವಟಿಕೆಗಳ ಮೇಲೆ ನಿಗಾ ಇಡಲು ಶಾಸನಬದ್ಧ ಸಂಸ್ಥೆಯನ್ನು ಸ್ಥಾಪಿಸಲು ಸರ್ಕಾರ ಮುಂದಾಗಿದೆ.

