money

ಸಂಸದ ಬಿ.ವೈ ರಾಘವೇಂದ್ರ ಖಾತೆಯಿಂದ 15 ಲಕ್ಷ ರೂ. ಎಗರಿಸಿದ್ದ ಕ್ರಿಮಿನಲ್: ಹಣ ಕಳೆದುಕೊಂಡಿದ್ದೇಗೆ ಮಾಜಿ ಸಿಎಂ ಪುತ್ರ?
ಕೆಲವು ತಿಂಗಳ ಹಿಂದೆ ರಾಷ್ಟ್ರೀಕೃತ ಬ್ಯಾಂಕ್‌ನ ನಕಲಿ ಚೆಕ್‌ನಲ್ಲಿ ತಮ್ಮ ಸಹಿಯನ್ನು ನಕಲಿ ಮಾಡಿ 14-15 ಲಕ್ಷ ರೂಪಾಯಿಗಳನ್ನು ನನ್ನ ಬ್ಯಾಂಕ್ ಖಾತೆಯಿಂದ ಲಪಟಾಯಿಸಿದ್ದರು ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ, ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.

ಬೆಂಗಳೂರು: ಸಿಸಿಬಿ ಎಸಿಪಿ ಹೆಸರಲ್ಲಿ ಸ್ಪಾಗಳಿಂದ ಹಣ ಸುಲಿಗೆ ಮಾಡುತ್ತಿದ್ದ ಅಗ್ನಿಶಾಮಕ ಸಿಬ್ಬಂದಿ ಬಂಧನ
ಸಿಸಿಬಿ ಎಸಿಪಿ ರಿನಾ ಸುವರ್ಣ ಹೆಸರಲ್ಲಿ ಸ್ಪಾ ಗಳಿಂದ ಹಣ ಸುಲಿಗೆ ಮಾಡಿದ್ದ ಬೆಳಗಾವಿಯ ಅಥಣಿ ತಾಲೂಕಿನ ಅಗ್ನಿಶಾಮಕ ದಳ ಸಿಬ್ಬಂದಿ ಆನಂದ್ ಎಂಬಾತನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಕಾಲೇಜು ಶುಲ್ಕ ಪಾವತಿಸಲು ಐಟಿ ಸಂಸ್ಥೆಯ ಎಂಡಿ ಪುತ್ರನ ಕಿಡ್ನಾಪ್; 15 ಲಕ್ಷ ರೂ. ದೋಚಿದ್ದ ಇಬ್ಬರ ಬಂಧನ
ಕಾಲೇಜು ಶುಲ್ಕ ಪಾವತಿಸುವ ಸಲುವಾಗಿ ಐಟಿ ಸಂಸ್ಥೆಯೊಂದರ ವ್ಯವಸ್ಥಾಪಕ ನಿರ್ದೇಶಕರೊಬ್ಬರ 14 ವರ್ಷದ ಪುತ್ರನನ್ನು ಅಪಹರಿಸಿದ ಆರೋಪದ ಮೇಲೆ 23 ವರ್ಷದ ಬಿಕಾಂ ವಿದ್ಯಾರ್ಥಿ ಹಾಗೂ ಆತನ ಸ್ನೇಹಿತನನ್ನು ಸಂಪಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ

'ಇಡಿ ವಶಪಡಿಸಿಕೊಂಡ ಹಣ ನನಗೆ ಸೇರಿದ್ದಲ್ಲ, ನನ್ನ ವಿರುದ್ಧ ಪಿತೂರಿ ನಡೆದಿದೆ': ಪಾರ್ಥ ಚಟರ್ಜಿ
ಬಹುಕೋಟಿ ಶಾಲಾ ಶಿಕ್ಷಕರ ನೇಮಕಾತಿ ಹಗರಣದ ಕೇಂದ್ರಬಿಂದುವಾಗಿರುವ ಬಂಧಿತನಾಗಿರುವ ಪಶ್ಚಿಮ ಬಂಗಾಳದ ಮಾಜಿ ಸಚಿವ ಪಾರ್ಥ ಚಟರ್ಜಿ, ಜಾರಿ ನಿರ್ದೇಶನಾಲಯದ ದಾಳಿ ವೇಳೆ ಸಿಕ್ಕಿರುವ ಹಣವು ತನಗೆ ಸೇರಿದ್ದಲ್ಲ ಎಂದು ಪ್ರತಿಪಾದಿಸಿದ್ದಾರೆ. ಅಲ್ಲದೆ ತಮ್ಮ ವಿರುದ್ಧ ಪಿತೂರಿ ನಡೆಸುತ್ತಿರುವವರು ಯಾರು ಎಂದು ಕಾಲವೇ ಉತ್ತರಿಸಲಿದೆ ಎಂದು ಹೇಳಿದ್ದಾರೆ.

50 ಕೋಟಿ ರೂ. ನಗದು, ಅರ್ಧ ಕೆಜಿಯ 6 ಬಳೆ, ವಿದೇಶಿ ಕರೆನ್ಸಿ! 'ಕ್ಯಾಶ್ ಕ್ವೀನ್' ಅರ್ಪಿತಾ ಮನೆಯಲ್ಲಿ ಸಿಕ್ಕಿದ್ದು ಏನೇನು?
ಮಮತಾ ಬ್ಯಾನರ್ಜಿ ಸರ್ಕಾರದಲ್ಲಿ ಸಚಿವ ಪಾರ್ಥ ಚಟರ್ಜಿ ಅವರ ಆಪ್ತೆಯಾಗಿದ್ದ ಅರ್ಪಿತಾ ಮುಖರ್ಜಿ ಹೆಸರು ಕಳೆದ ಒಂದು ವಾರದಿಂದ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದೆ.

ದೊಡ್ಡತನ ಮೆರೆದ ದೊಡ್ಮನೆ ಸೊಸೆ: ಸಿನಿಮಾಗಾಗಿ ಪುನೀತ್ ಪಡೆದಿದ್ದ ಅಡ್ವಾನ್ಸ್ ಹಣ ನಿರ್ಮಾಪಕರಿಗೆ ಹಿಂದಿರುಗಿಸಿದ ಅಶ್ವಿನಿ!
ಸಿನಿಮಾ ಇಂಡಸ್ಟ್ರಿಯಲ್ಲಿ ಸಂಭಾವನೆ ವಿಚಾರದಲ್ಲಿ ಜಗಳ, ವೈಮನಸ್ಸು ಏರ್ಪಟ್ಟ ಸಾಕಷ್ಟು ಉದಾಹರಣೆ ಇದೆ. ನಿರ್ಮಾಪಕರು ಸಂಭಾವನೆ ಕೊಟ್ಟಿಲ್ಲ ಎಂದು ದೂರುವ ಅನೇಕ ನಟ/ನಟಿಯರಿದ್ದಾರೆ.

ಕರ್ನಾಟಕ ಎಂಎಲ್ ಸಿ ಚುನಾವಣೆ: ಸ್ಪರ್ಧಿಸಲು ಅಭ್ಯರ್ಥಿಗೆ ಬೇಕು 20 ರಿಂದ 30 ಕೋಟಿ ರೂ.!
ರಾಜ್ಯದಲ್ಲಿ ಮುಂಬರುವ ವಿಧಾನ ಪರಿಷತ್ ಚುನಾವಣೆಗೆ ರಾಜಕೀಯ ಪಕ್ಷಗಳಿಗೆ ಹಣದ ಬಲ ಹೆಚ್ಚಿನ ಅವಶ್ಯಕತೆಯಿದ್ದು, ಚುನಾವಣೆಯಲ್ಲಿ ಗೆಲಲ್ಲು ಅಭ್ಯರ್ಥಿಗಳಿಗೆ ರೂ.20-30 ಕೋಟಿ ಅಗತ್ಯವಿರುವ ಹಿನ್ನೆಲೆಯಲ್ಲಿ ಪಕ್ಷಗಳು ಶ್ರೀಮಂತ ಅಭ್ಯರ್ಥಿಗಳಿಗಾಗಿ ಹುಡಾಕಾಟ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಟ್ರೇಡಿಂಗ್ ಸೋಗಿನಲ್ಲಿ ಹಣ ಹೂಡಿಕೆ ಆಮಿಷ: ಸೈಬರ್ ಖದೀಮರಿಂದ ಸಾರ್ವಜನಿಕರಿಗೆ ವಂಚನೆ
ಟ್ರೇಡಿಂಗ್ ಸೋಗಿನಲ್ಲಿ ಹಣ ಹೂಡಿಕೆ ಆಮಿಷವೊಡ್ಡಿ ವಂಚಿಸಿರುವ ಸೈಬರ್ ಖದೀಮರು ಸಾರ್ವಜನಿಕರಿಂದ ಲಕ್ಷಾಂತರ ರೂ. ದೋಚಿದ್ದಾರೆ.

ಉಪಚುನಾವಣಾ ಕದನದಲ್ಲಿ ಹರಿಯುತ್ತಿದೆ ಹಣದ ಹೊಳೆ: ಪ್ರತಿ ವೋಟಿಗೆ 1,500 ರಿಂದ 3000 !
ಸಿಂದಗಿ ಮತ್ತು ಹಾನಗಲ್ ಉಪಚುನಾವಣೆಗೆ ಇನ್ನೂ ಕೆಲವೇ ಗಂಟೆಗಳು ಮಾತ್ರ ಬಾಕಿಯಿದೆ. ಹೀಗಿರುವ ಉಪ ಚುನಾವಣಾ ಕಣದಲ್ಲಿ ಹಣದ ಹೊಳೆ ಹರಿಯುವುದರಲ್ಲಿ ಯಾವುದೇ ಆಶ್ಚರ್ಯವಿಲ್ಲ

