ಕೊಟ್ಟ ಸಾಲ ವಾಪಸ್ ಕೇಳಿದ ವ್ಯಕ್ತಿಯೊಬ್ಬನಿಗೆ ಚಾಕುವಿನಿಂದ ಇರಿದು ಹತ್ಯೆಗೈದ ಘಟನೆ ಮಂಗಳವಾರ ತಡರಾತ್ರಿ ಬಾಣಸವಾಡಿ ಠಾಣಾ ವ್ಯಾಪ್ತಿಯ ಚಿಕ್ಕ ಬಾಣಸವಾಡಿ ಬಳಿ ನಡೆದಿದೆ.